• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2026 - 10:34 pm
in ಆಟೋಮೊಬೈಲ್, ತಂತ್ರಜ್ಞಾನ
0 0
0
Untitled design 2026 05 08T223020.041

ಮುಂಬೈ: ಆಪಲ್ ಕಂಪನಿಯು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಶೀಘ್ರದಲ್ಲೇ ಕ್ಯಾಮೆರಾ ಸೌಲಭ್ಯ ಹೊಂದಿರುವ ಹೊಸ ಮಾದರಿಯ ಏರ್‌ಪಾಡ್ಸ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಆಪಲ್ ಸಜ್ಜಾಗಿದೆ. ಓಪನ್ ಎಐ ಮತ್ತು ಮೆಟಾ ಸಂಸ್ಥೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಆಪಲ್ ಕೈಗೊಂಡಿರುವ ಈ ನಿರ್ಧಾರ ತಂತ್ರಜ್ಞಾನ ಲೋಕದಲ್ಲಿ ಕುತೂಹಲ ಮೂಡಿಸಿದೆ.

ಸಿರಿಗೆ ಕಣ್ಣಾಗಲಿವೆ ಕ್ಯಾಮೆರಾಗಳು
ಆಪಲ್ ಅಭಿವೃದ್ಧಿಪಡಿಸುತ್ತಿರುವ ಈ ಹೊಸ ಏರ್‌ಪಾಡ್ಸ್‌ಗಳು ಬಳಕೆದಾರರ ಸುತ್ತಲಿನ ಪರಿಸರವನ್ನು ಗಮನಿಸಿ ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಲಿವೆ. ಇದರಲ್ಲಿ ಅಳವಡಿಸಲಾಗಿರುವ ಸಣ್ಣ ಕ್ಯಾಮೆರಾಗಳು ‘ಸಿರಿ’ಗೆ ಕಣ್ಣುಗಳಂತೆ ಕೆಲಸ ಮಾಡಲಿವೆ. ಬಳಕೆದಾರರ ಸುತ್ತಮುತ್ತ ಏನು ನಡೆಯುತ್ತಿದೆ ಎಂಬ ದೃಶ್ಯ ಮಾಹಿತಿಯನ್ನು ಪಡೆದುಕೊಂಡು ಕೃತಕ ಬುದ್ಧಿಮತ್ತೆಯ ಮೂಲಕ ಸ್ಮಾರ್ಟ್ ನೆರವು ನೀಡಲಿವೆ.

RelatedPosts

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

ADVERTISEMENT
ADVERTISEMENT

ವಿಶೇಷ ವಿನ್ಯಾಸ
ಈ ಏರ್‌ಪಾಡ್ಸ್‌ಗಳ ವಿನ್ಯಾಸವು ಸದ್ಯ ಮಾರುಕಟ್ಟೆಯಲ್ಲಿರುವ ಏರ್‌ಪಾಡ್ಸ್ ಪ್ರೊ 3 ಮಾದರಿಯನ್ನೇ ಹೋಲಲಿದೆ. ಆದರೆ, ಕ್ಯಾಮೆರಾಗಳನ್ನು ಅಳವಡಿಸಲು ಅನುಕೂಲವಾಗುವಂತೆ ಅದರ ಕಡ್ಡಿಗಳು (ಸ್ಟೆಮ್ಸ್) ಸ್ವಲ್ಪ ಉದ್ದವಾಗಿರಲಿವೆ ಎಂದು ವರದಿಗಳು ತಿಳಿಸಿವೆ.

ಹೇಗೆ ಕಾರ್ಯನಿರ್ವಹಿಸಲಿದೆ?
ಈ ಸಾಧನವು ಚಾಟ್ ಜಿಪಿಟಿ ಲೈವ್ ವಿಷುಯಲ್ ಮೋಡ್ ಮಾದರಿಯಲ್ಲಿ ಕೆಲಸ ಮಾಡಲಿದೆ. ಉದಾಹರಣೆಗೆ, ನೀವು ಅಡುಗೆ ಮನೆಯಲ್ಲಿರುವ ತರಕಾರಿ ಅಥವಾ ಸಾಮಗ್ರಿಗಳನ್ನು ನೋಡುತ್ತಾ “ಇವುಗಳಿಂದ ಯಾವ ಅಡುಗೆ ಮಾಡಬಹುದು?” ಎಂದು ಪ್ರಶ್ನಿಸಿದರೆ, ಏರ್‌ಪಾಡ್ಸ್‌ನಲ್ಲಿರುವ ಕ್ಯಾಮೆರಾಗಳು ಆ ಸಾಮಗ್ರಿಗಳನ್ನು ಗುರುತಿಸಿ ನಿಮಗೆ ರೆಸಿಪಿಗಳನ್ನು ಸೂಚಿಸಲಿವೆ. ಅಷ್ಟೇ ಅಲ್ಲದೆ, ನೀವು ಹಿಂದೆ ನೋಡಿದ ವಸ್ತುಗಳ ಬಗ್ಗೆ ನೆನಪಿಸಲು ಅಥವಾ ದಾರಿ ತೋರಿಸಲು ಸಹ ಇವು ಸಹಾಯ ಮಾಡಲಿವೆ.

ಬಿಡುಗಡೆ ಮುಂದೂಡಿಕೆ
ಆಪಲ್ ಈ ವರ್ಷದ ಆರಂಭದಲ್ಲೇ ಈ ಹೊಸ ಉತ್ಪನ್ನವನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿತ್ತು. ಆದರೆ, ಈ ಸಾಧನಕ್ಕೆ ಪೂರಕವಾದ ಪರಿಷ್ಕೃತ ‘ಸಿರಿ’ ತಂತ್ರಜ್ಞಾನವು ಇನ್ನೂ ಸಿದ್ಧವಾಗದ ಕಾರಣ ಬಿಡುಗಡೆಯನ್ನು ಮುಂದೂಡಲಾಗಿದೆ. ಗೂಗಲ್‌ನ ‘ಜೆಮಿನಿ’ ಎಐ ಮಾದರಿಗಳನ್ನು ಬಳಸಿ ಸಿರಿಯನ್ನು ಇನ್ನಷ್ಟು ಚುರುಕುಗೊಳಿಸುವ ಕೆಲಸ ನಡೆಯುತ್ತಿದ್ದು, ಸೆಪ್ಟೆಂಬರ್ ತಿಂಗಳ ವೇಳೆಗೆ ಇದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಪ್ರಸ್ತುತ ಈ ಏರ್‌ಪಾಡ್ಸ್‌ಗಳು ಅಂತಿಮ ಹಂತದ ಪರೀಕ್ಷೆಯಲ್ಲಿವೆ.

ಗೌಪ್ಯತೆಗೆ ಆದ್ಯತೆ
ಕ್ಯಾಮೆರಾ ಬಳಕೆಯಿಂದ ಉಂಟಾಗಬಹುದಾದ ಗೌಪ್ಯತೆಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಆಪಲ್ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ. ಏರ್‌ಪಾಡ್ಸ್‌ಗಳಲ್ಲಿರುವ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿರುವಾಗ ಮತ್ತು ದೃಶ್ಯಗಳು ಕ್ಲೌಡ್‌ಗೆ ರವಾನೆಯಾಗುವಾಗ ಅದರಲ್ಲಿರುವ ಸಣ್ಣ ಎಲ್‌ಇಡಿ ದೀಪ ಬೆಳಗಲಿದೆ. ಇದರಿಂದ ಸುತ್ತಮುತ್ತಲಿರುವವರಿಗೆ ಕ್ಯಾಮೆರಾ ಬಳಕೆಯಾಗುತ್ತಿದೆ ಎಂಬ ಮಾಹಿತಿ ಸಿಗಲಿದೆ.

ಕಳೆದ ನಾಲ್ಕು ವರ್ಷಗಳಿಂದ ಈ ಯೋಜನೆಯ ಮೇಲೆ ಆಪಲ್ ಕೆಲಸ ಮಾಡುತ್ತಿದೆ. ಇದರ ಜೊತೆಗೆ ಸ್ಮಾರ್ಟ್ ಗ್ಲಾಸ್ ಹಾಗೂ ಕ್ಯಾಮೆರಾ ಹೊಂದಿರುವ ಪೆಂಡೆಂಟ್ ಮಾದರಿಯ ಧರಿಸಬಹುದಾದ ಸಾಧನಗಳನ್ನು ಅಭಿವೃದ್ಧಿಪಡಿಸುತ್ತಿದೆ. ಮುಂದಿನ ದಿನಗಳಲ್ಲಿ ಐಫೋನ್‌ನಲ್ಲಿರುವ ಸಿರಿಯನ್ನೂ ಸಂಪೂರ್ಣವಾಗಿ ಕ್ಯಾಮೆರಾ ಆಧಾರಿತ AI ಆಗಿ ಬದಲಾಯಿಸುವ ಗುರಿಯನ್ನು ಆಪಲ್ ಹೊಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಜ್ಞಾನೇಶ್ (3)
    ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version