• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 9, 2026 - 11:18 pm
in ಆಧ್ಯಾತ್ಮ- ಜ್ಯೋತಿಷ್ಯ, ತಂತ್ರಜ್ಞಾನ
0 0
0
ವೋಟ್ (14)

ಮ್ಯಾಡ್ರಿಡ್: ಸೂರ್ಯ ಉದಯಿಸಿದಾಗ ಬೆಳಕು ಹರಿಯುತ್ತದೆ, ಸೂರ್ಯಾಸ್ತಮಾನದಿಂದ ಕತ್ತಲಾಗುತ್ತದೆ. ಇದು ಸಹಜ ಪ್ರಕ್ರಿಯೆ. ಆದರೆ ಇದೀಗ ಸ್ಪೇನ್ ದೇಶದ ಪುಟ್ಟ ಹಳ್ಳಿಯೊಂದು ಅಪರೂಪದ ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ಆಗಸ್ಟ್ 12ರಂದು ಒಂದೇ ದಿನ ಎರಡು ಸೂರ್ಯಾಸ್ತಗಳು ಸಂಭವಿಸಲಿವೆ. ಜೊತೆಗೆ ರಾತ್ರಿ ಆಕಾಶದಲ್ಲಿ ಉಲ್ಕಾಪಾತಗಳೂ ನಡೆಯಲಿವೆ.

ಎಲ್ಲಿ ಈ ಅಪರೂಪದ ದೃಶ್ಯ?

ಸ್ಪೇನ್ ದೇಶದ ಬರ್ಗೋಸ್ ಪ್ರಾಂತ್ಯದಲ್ಲಿರುವ ಅವೆಲನೋಸಾ ಡಿ ಮುಣೋ (Avelanosa de Muñó) ಎಂಬ ಪುಟ್ಟ ಹಳ್ಳಿಯಲ್ಲಿ ಈ ಅಪರೂಪದ ಘಟನೆ ನಡೆಯಲಿದೆ. ಕೇವಲ 10 ಖಾಯಂ ನಿವಾಸಗಳನ್ನು ಹೊಂದಿರುವ ಈ ಸಣ್ಣ ಹಳ್ಳಿಯಲ್ಲಿ ಯಾವುದೇ ಹೋಟೆಲ್, ರೆಸ್ಟೋರೆಂಟ್ ಅಥವಾ ದೊಡ್ಡ ಕಟ್ಟಡಗಳಿಲ್ಲ. ಆದರೆ ಇದೀಗ ಖಗೋಳ ವಿಸ್ಮಯದಿಂದ ಈ ಹಳ್ಳಿ ವಿಶ್ವದ ಗಮನ ಸೆಳೆದಿದೆ.

RelatedPosts

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ

ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸಿದರೆ ಯಶಸ್ಸು ಸಿಗುತ್ತಾ? ಮಹತ್ವ, ಹಿನ್ನೆಲೆ ತಿಳಿಯಿರಿ

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ADVERTISEMENT
ADVERTISEMENT
114 ವರ್ಷಗಳ ಬಳಿಕ ಸ್ಪೇನ್ನಲ್ಲಿ ಸಂಪೂರ್ಣ ಸೂರ್ಯಗ್ರಹಣ

ಆಗಸ್ಟ್ 12 ರಂದು ಸ್ಪೇನ್‌ನಲ್ಲಿ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಸಂಭವಿಸುತ್ತಿದೆ. ಬರೋಬ್ಬರಿ 114 ವರ್ಷಗಳ ಬಳಿಕ ಸ್ಪೇನ್‌ನಲ್ಲಿ ಸಂಪೂರ್ಣ ಸೂರ್ಯಗ್ರಹಣ ನಡೆಯುತ್ತಿದೆ. ಸಂಜೆ ವೇಳೆಗೆ ಈ ಸೂರ್ಯಗ್ರಹಣ ಘಟಿಸಲಿದ್ದು, ಈ ವೇಳೆ ಸಂಪೂರ್ಣ ಕತ್ತಲು ಆವರಿಸಲಿದೆ.

ಸೂರ್ಯಗ್ರಹಣದ ಅವಧಿ ಮುಗಿದ ಬಳಿಕ ಸೂರ್ಯ ಮತ್ತೆ ಬೆಳಕು ಚೆಲ್ಲಿ ಹೊರಬರಲಿದ್ದಾನೆ. ಆದರೆ ಕೆಲವೇ ನಿಮಿಷಗಳಲ್ಲಿ ಸೂರ್ಯಾಸ್ತ ಸಂಭವಿಸಲಿದೆ. ಹೀಗಾಗಿ ಇಲ್ಲಿನ ಗ್ರಾಮಸ್ಥರು ಮತ್ತು ಪ್ರವಾಸಿಗರು ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಬಾರಿ ಸೂರ್ಯಾಸ್ತ ವನ್ನು ವೀಕ್ಷಿಸಲಿದ್ದಾರೆ.

ಎರಡು ಸೂರ್ಯಾಸ್ತ ಹೇಗೆ?

ಸೂರ್ಯಗ್ರಹಣದ ಸಮಯದಲ್ಲಿ ಸಂಪೂರ್ಣ ಕತ್ತಲು ಆವರಿಸುತ್ತದೆ (ಮೊದಲ ಸೂರ್ಯಾಸ್ತದ ಅನುಭವ). ಸೂರ್ಯಗ್ರಹಣ ಮುಗಿದ ಬಳಿಕ ಸೂರ್ಯನ ಬೆಳಕು ಮತ್ತೆ ಹರಿಯುತ್ತದೆ. ಕೆಲವೇ ನಿಮಿಷಗಳ ತರುವಾಯ ಎಂದಿನಂತೆ ಸೂರ್ಯಾಸ್ತಮಾನವಾಗಲಿದೆ (ಎರಡನೇ ಸೂರ್ಯಾಸ್ತ). ಈ ಅಪರೂಪದ ದೃಶ್ಯಕ್ಕಾಗಿ ಈಗಾಗಲೇ ವಿಜ್ಞಾನಿಗಳು, ಖಗೋಳ ಪ್ರೇಮಿಗಳು ಮತ್ತು ಪ್ರವಾಸಿಗರು ಅವೆಲನೋಸಾ ಡಿ ಮುಣೋ ಗ್ರಾಮಕ್ಕೆ ಧಾವಿಸುತ್ತಿದ್ದಾರೆ.

ರಾತ್ರಿಯ ಆಕಾಶದಲ್ಲಿ ಪರ್ಸೀಡ್ಸ್ ಉಲ್ಕಾಪಾತ

ಎರಡು ಸೂರ್ಯಾಸ್ತಗಳ ದೃಶ್ಯವನ್ನು ಅನುಭವಿಸಿದ ಬಳಿಕ, ರಾತ್ರಿ ಆಕಾಶದಲ್ಲಿ ಪರ್ಸೀಡ್ಸ್ ಉಲ್ಕಾಪಾತ (Perseids Meteor Shower) ಆರಂಭವಾಗಲಿದೆ. ಆಕಾಶದಲ್ಲಿ ನಕ್ಷತ್ರಗಳು ಕೆಳಕ್ಕೆ ಬಿದ್ದಂತೆ ಕೋಟಿ ಕೋಟಿ ಬೆಳಕಿನ ಕಿಡಿಗಳು ಚಿಮ್ಮುವ ಉಲ್ಕಾಪಾತ ದೃಶ್ಯಗಳು ಗೋಚರಿಸಲಿವೆ. ಸೂರ್ಯಾಸ್ತ ಹಾಗೂ ಉಲ್ಕಾಪಾತವು ಒಂದೇ ದಿನ, ಒಂದೇ ಸ್ಥಳದಲ್ಲಿ ನಡೆಯುವುದು ಇನ್ನಷ್ಟು ವಿಶೇಷವಾಗಿದೆ.

ಹಳ್ಳಿಯ ಸರಳತೆ ಮತ್ತು ಸೌಂದರ್ಯ

ಅವೆಲನೋಸಾ ಡಿ ಮುಣೋ ಗ್ರಾಮವು ಅತ್ಯಂತ ಪುಟ್ಟ ಹಳ್ಳಿಯಾಗಿದ್ದು, ಕೇವಲ 10 ಖಾಯಂ ನಿವಾಸಗಳಿವೆ. ಇಲ್ಲಿನ ಜೀವನ ಸರಳ, ಶಾಂತ ಮತ್ತು ಸುಂದರ. ಯಾವುದೇ ಹೊಟೆಲ್, ರೆಸ್ಟೋರೆಂಟ್ ಅಥವಾ ದೊಡ್ಡ ಕಟ್ಟಡಗಳಿಲ್ಲದಿರುವುದು ಈ ಹಳ್ಳಿಯ ವಿಶೇಷ. ಆದರೆ ಇದೀಗ ಖಗೋಳ ವಿಸ್ಮಯದಿಂದಾಗಿ ಈ ಸಣ್ಣ ಹಳ್ಳಿ ವಿಶ್ವಾದ್ಯಂತ ಪ್ರಸಿದ್ಧವಾಗಿದೆ.

ಈ ಅಪರೂಪದ ಘಟನೆಯನ್ನು ಅಧ್ಯಯನ ಮಾಡಲು ವಿಶ್ವದಾದ್ಯಂತದ ಖಗೋಳ ವಿಜ್ಞಾನಿಗಳು ಈಗಾಗಲೇ ಅವೆಲನೋಸಾ ಡಿ ಮುಣೋಗೆ ಧಾವಿಸುತ್ತಿದ್ದಾರೆ. ಸೂರ್ಯಗ್ರಹಣ, ಎರಡು ಸೂರ್ಯಾಸ್ತ ಮತ್ತು ಉಲ್ಕಾಪಾತವನ್ನು ಒಂದೇ ಸ್ಥಳದಲ್ಲಿ ಅಧ್ಯಯನ ಮಾಡಲು ಇದು ಅದ್ಭುತ ಅವಕಾಶವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T100356.981
    ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ
    October 13, 2026 | 0
  • Untitled design 2026 10 13T063726.924
    ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ
    October 13, 2026 | 0
  • Untitled design 2026 10 12T104344.034
    ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸಿದರೆ ಯಶಸ್ಸು ಸಿಗುತ್ತಾ? ಮಹತ್ವ, ಹಿನ್ನೆಲೆ ತಿಳಿಯಿರಿ
    October 12, 2026 | 0
  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version