• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

ಕವಿತಾ by ಕವಿತಾ
July 15, 2026 - 8:07 pm
in ತಂತ್ರಜ್ಞಾನ
0 0
0
ವಾಂಗ್ಚುಕ್ (11)

ನವದೆಹಲಿ, (ಜುಲೈ 15): ದೇಶವನ್ನು ಜಾಗತಿಕ ಮೊಬೈಲ್ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಸಂಪುಟವು ₹62,500 ಕೋಟಿ ಮೌಲ್ಯದ ಹೊಸ ಮೊಬೈಲ್ ಉತ್ಪಾದನಾ ಯೋಜನೆ (Mobile Manufacturing Scheme)ಗೆ ಇಂದು ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆಯು ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿರುವ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯ ಮುಂದುವರಿದ ಭಾಗವಾಗಿದ್ದು, ಮುಂದಿನ ಐದು ವರ್ಷಗಳ ಕಾಲ ಇದು ಜಾರಿಯಲ್ಲಿರಲಿದೆ.

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಾಹಿತಿ ನೀಡಿ, ಭಾರತದಲ್ಲೇ ಮೊಬೈಲ್ ಉತ್ಪಾದನೆ, ಬಿಡಿಭಾಗಗಳ ಸ್ಥಳೀಯ ಖರೀದಿ, ಭಾರತೀಯ ಕಂಪನಿಗಳ ಸಂಶೋಧನೆ (R&D) ಹಾಗೂ ವಿನ್ಯಾಸ ಸಾಮರ್ಥ್ಯವನ್ನು ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

RelatedPosts

ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ

BSNL ಸ್ಯಾಟಲೈಟ್ ಫೋನ್ ಬಿಡುಗಡೆ: ಟವರ್ ಇಲ್ಲದ ಜಾಗದಲ್ಲೂ ಕರೆ, SMS ಸಾಧ್ಯ

ಐಎನ್ಎಸ್ ತ್ರಿಖಂಡ್ ಕಾರ್ಯಚರಣೆ: ಹಡಗಿನ ಹೈಜಾಕ್ ಗೆ ಮುಂದಾಗಿದ್ದವರಿಗೆ ಮಾರ್ಕೋಸ್ ಶಾಕ್

ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ

ADVERTISEMENT
ADVERTISEMENT

ಮೊಬೈಲ್‌ಗಳ ಮಾರಾಟದ ಮೇಲೆ ಪ್ರೋತ್ಸಾಹಧನ

ಹೊಸ ಯೋಜನೆಯಡಿ ಭಾರತದಲ್ಲಿ ತಯಾರಾಗುವ ಮೊಬೈಲ್‌ಗಳ ಮಾರಾಟದ ಮೇಲೆ 2.25% ರಿಂದ 5%ವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ದೇಶೀಯವಾಗಿ ಬಿಡಿಭಾಗಗಳನ್ನು ಖರೀದಿಸುವ ಕಂಪನಿಗಳಿಗೆ ಹೆಚ್ಚುವರಿಯಾಗಿ 1.5% ಪ್ರೋತ್ಸಾಹಧನ ದೊರೆಯಲಿದೆ. ಜೊತೆಗೆ, ಭಾರತೀಯ ಬ್ರ್ಯಾಂಡ್‌ಗಳು ಸ್ವಂತ ವಿನ್ಯಾಸ ಹಾಗೂ ಸಂಶೋಧನೆಗೆ ಹೂಡಿಕೆ ಮಾಡಿದರೆ 3% ಹೆಚ್ಚುವರಿ ಪ್ರೋತ್ಸಾಹಧನ ನೀಡುವ ವ್ಯವಸ್ಥೆಯೂ ಇದೆ.

ನೇರ ಉದ್ಯೋಗಗಳು ಸೃಷ್ಟಿ

ಈ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳಲ್ಲಿ ₹39 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಉತ್ಪಾದನೆ ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದರಿಂದ ಸುಮಾರು 60 ಸಾವಿರ ನೇರ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಸ್ಮಾರ್ಟ್‌ಫೋನ್ ರಫ್ತಿನಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಿದ ಭಾರತ

ಹಿಂದಿನ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯಡಿ ಆ್ಯಪಲ್ ಸೇರಿದಂತೆ ಹಲವು ಜಾಗತಿಕ ಕಂಪನಿಗಳು ಭಾರತದಲ್ಲೇ ಮೊಬೈಲ್ ಉತ್ಪಾದನೆ ಆರಂಭಿಸಿದ್ದವು. ಪರಿಣಾಮವಾಗಿ ಭಾರತ ಸ್ಮಾರ್ಟ್‌ಫೋನ್ ರಫ್ತಿನಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಿದ್ದು, ಸ್ಥಳೀಯ ಮೌಲ್ಯವರ್ಧನೆ ಶೇ.24ರಷ್ಟು ಹೆಚ್ಚಳ ಕಂಡಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ಹಿಂದಿನ ಯೋಜನೆಯಡಿ ₹19 ಸಾವಿರ ಕೋಟಿಗೂ ಅಧಿಕ ಪ್ರೋತ್ಸಾಹಧನ ವಿತರಿಸಲಾಗಿದ್ದು, ಸರ್ಕಾರಕ್ಕೆ ₹25 ಸಾವಿರ ಕೋಟಿ ನೇರ ತೆರಿಗೆ ಹಾಗೂ ಸುಮಾರು ₹3 ಲಕ್ಷ ಕೋಟಿ ಜಿಎಸ್‌ಟಿ ಆದಾಯ ಲಭಿಸಿದೆ. ಯೋಜನೆಯಡಿ ಈಗಾಗಲೇ ₹20 ಸಾವಿರ ಕೋಟಿಗೂ ಅಧಿಕ ಹೂಡಿಕೆ ಹರಿದುಬಂದಿದ್ದು, ಆರಂಭಿಕ ಗುರಿಯನ್ನು ಮೀರಿದ ಸಾಧನೆ ದಾಖಲಿಸಲಾಗಿದೆ.

ಇಂಡಿಯನ್ ಸೆಲ್ಯುಲರ್ ಅಂಡ್ ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ICEA) ಅಧ್ಯಕ್ಷ ಪಂಕಜ್ ಮೊಹೀಂದ್ರೂ ಅವರ ಪ್ರಕಾರ, ಈ ಹೊಸ ಯೋಜನೆಯಿಂದ ಜಾಗತಿಕ ಮೊಬೈಲ್ ಉತ್ಪಾದನೆಯಲ್ಲಿ ಭಾರತದ ಪಾಲನ್ನು 35ರಿಂದ 40 ಶೇಕಡಾವರೆಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ಹೊಸ ನೀತಿಯಿಂದ ಭಾರತ ಜಾಗತಿಕ ಸರಬರಾಜು ಸರಪಳಿಯಲ್ಲಿ ಮತ್ತಷ್ಟು ಬಲಿಷ್ಠ ಸ್ಥಾನವನ್ನು ಪಡೆಯಲಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (14)

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 8:37 pm
0

ವಾಂಗ್ಚುಕ್ (13)

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

by ಕವಿತಾ
July 15, 2026 - 8:21 pm
0

ವಾಂಗ್ಚುಕ್ (11)

ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

by ಕವಿತಾ
July 15, 2026 - 8:07 pm
0

ವಾಂಗ್ಚುಕ್ (10)

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

by ಕವಿತಾ
July 15, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 11T163853.054
    ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ
    July 11, 2026 | 0
  • Untitled design (28)
    BSNL ಸ್ಯಾಟಲೈಟ್ ಫೋನ್ ಬಿಡುಗಡೆ: ಟವರ್ ಇಲ್ಲದ ಜಾಗದಲ್ಲೂ ಕರೆ, SMS ಸಾಧ್ಯ
    July 10, 2026 | 0
  • Untitled design (43)
    ಐಎನ್ಎಸ್ ತ್ರಿಖಂಡ್ ಕಾರ್ಯಚರಣೆ: ಹಡಗಿನ ಹೈಜಾಕ್ ಗೆ ಮುಂದಾಗಿದ್ದವರಿಗೆ ಮಾರ್ಕೋಸ್ ಶಾಕ್
    July 3, 2026 | 0
  • Untitled design (33)
    ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ
    July 2, 2026 | 0
  • Untitled design (23)
    ಪಾಕ್ ಮೇಲೆ ಶುರುವಾಯ್ತು ಅಪರೇಷನ್ 2 
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version