• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಮ್ಮೆಲೆ 2.5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರಿಂದ ChatGPT ಡಿಲಿಟ್‌..! ಕಾರಣವೇನು..?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 4, 2026 - 11:31 am
in Flash News, ತಂತ್ರಜ್ಞಾನ
0 0
0
Untitled design (52)

ಕ್ಯಾಲಿಫೋರ್ನಿಯಾ: ಕೃತಕ ಬುದ್ಧಿಮತ್ತೆಯ ಕ್ರಾಂತಿ ತಂದಿರುವ ಓಪನ್‌ಎಐ (OpenAI) ಸಂಸ್ಥೆಯು ಈಗ ವಿವಾದದ ಸುಳಿಯಲ್ಲಿದೆ. ಅಮೆರಿಕದ ರಕ್ಷಣಾ ಇಲಾಖೆಯಾದ ಪೆಂಟಗನ್ ಜೊತೆಗೆ AI ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ, ಜಗತ್ತಿನಾದ್ಯಂತ ಸುಮಾರು 2.5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ChatGPT ಯನ್ನ ಅನ್‌ಇನ್ಸ್ಟಾಲ್‌ ಮಾಡಿದ್ದಾರೆ.

ವಿವಾದಕ್ಕೆ ಕಾರಣವಾದ ಒಪ್ಪಂದವೇನು?

900 ಮಿಲಿಯನ್‌ಗಿಂತಲೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ OpenAI, ಕಳೆದ ವಾರ ಪೆಂಟಗನ್ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಒಪ್ಪಂದದ ಪ್ರಕಾರ, ರಕ್ಷಣಾ ಇಲಾಖೆಯು ತನ್ನ ವರ್ಗೀಕೃತ (Classified) ನೆಟ್‌ವರ್ಕ್‌ಗಳಲ್ಲಿ OpenAI ನ AI ಮಾದರಿಗಳನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ, ಶಾಂತಿ ಮತ್ತು ನಾಗರಿಕ ಉದ್ದೇಶಗಳಿಗಾಗಿ ಬಳಕೆಯಾಗಬೇಕಿದ್ದ ತಂತ್ರಜ್ಞಾನವನ್ನು ಮಿಲಿಟರಿ ಮತ್ತು ಕಣ್ಗಾವಲು ಉದ್ದೇಶಗಳಿಗಾಗಿ ಬಳಸುತ್ತಿರುವುದು ಬಳಕೆದಾರರ ಆಕ್ರೋಶಕ್ಕೆ ಕಾರಣವಾಗಿದೆ.

RelatedPosts

ಭಾರತದ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಕುಸಿತ: 8 ಲಕ್ಷ ಕೋಟಿ ರೂ. ನಷ್ಟ, ಶೇ. 80 ಷೇರುಗಳಿಗೆ ಹಿನ್ನಡೆ, ಇರಾನ್ ಯುದ್ಧದ ಭಯ!

KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?

ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!

ಮಧ್ಯಪ್ರಾಚ್ಯ ಸಂಘರ್ಷ: ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ!

ADVERTISEMENT
ADVERTISEMENT

ChatGPT ಮೇಲಿನ ಅಸಮಾಧಾನವು ಅದರ ಸ್ಪರ್ಧಿಗಳಿಗೆ ವರದಾನವಾಗಿದೆ. ಆಂಥ್ರೊಪಿಕ್ (Anthropic) ಸಂಸ್ಥೆಯ ‘ಕ್ಲೌಡ್’ (Claude) ಚಾಟ್‌ಬಾಟ್ ಈಗ ಆಪಲ್ ಆಪ್ ಸ್ಟೋರ್‌ನಲ್ಲಿ ChatGPT ಅನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ವರದಿಗಳ ಪ್ರಕಾರ, ಪೆಂಟಗನ್ ಒಪ್ಪಂದದ ಸುದ್ದಿ ಹೊರಬಿದ್ದ ನಂತರದ ಒಂದೇ ದಿನದಲ್ಲಿ ChatGPT ಮೊಬೈಲ್ ಅಪ್ಲಿಕೇಶನ್ ಅನ್‌ಇನ್‌ಸ್ಟಾಲ್ ಪ್ರಮಾಣವು ಶೇಕಡಾ 295 ರಷ್ಟು ಹೆಚ್ಚಾಗಿದೆ.

ಕುತೂಹಲಕಾರಿ ವಿಷಯವೆಂದರೆ, ಪೆಂಟಗನ್ ಮೊದಲು ಆಂಥ್ರೊಪಿಕ್ ಸಂಸ್ಥೆಯನ್ನೇ ಸಂಪರ್ಕಿಸಿತ್ತು. ಆದರೆ, ಡೇರಿಯೊ ಅಮೋಡೆ ನೇತೃತ್ವದ ಈ ಕಂಪನಿಯು, ಸರ್ಕಾರವು ಈ ತಂತ್ರಜ್ಞಾನವನ್ನು ದೇಶೀಯ ಕಣ್ಗಾವಲಿಗಾಗಿ ಬಳಸುವ ಯೋಜನೆಯನ್ನು ಹೊಂದಿದೆ, ಇದು ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿ ಒಪ್ಪಂದವನ್ನು ತಿರಸ್ಕರಿಸಿತ್ತು. ಆದರೆ OpenAI ಈ ಒಪ್ಪಂದಕ್ಕೆ ಒಪ್ಪಿಗೆ ನೀಡಿದ್ದು ಟೀಕೆಗೆ ಗುರಿಯಾಗಿದೆ.

ಸ್ಯಾಮ್ ಆಲ್ಟ್‌ಮನ್ ಕ್ಷಮೆಯಾಚನೆ

ಬಳಕೆದಾರರ ಬಹಿಷ್ಕಾರ ಮತ್ತು ತೀವ್ರ ಪ್ರತಿರೋಧದ ನಂತರ OpenAI ಸಿಇಒ ಸ್ಯಾಮ್ ಆಲ್ಟ್‌ಮನ್ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾವು ಈ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ಆತುರಪಟ್ಟೆವು. ಶುಕ್ರವಾರವೇ ಈ ಒಪ್ಪಂದವನ್ನು ಘೋಷಿಸಬಾರದಿತ್ತು. ಇದು ಅತ್ಯಂತ ಸಂಕೀರ್ಣವಾದ ಸಮಸ್ಯೆ ಮತ್ತು ಇದಕ್ಕೆ ಸ್ಪಷ್ಟವಾದ ಸಂವಹನದ ಅಗತ್ಯವಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಈ ಒಪ್ಪಂದವು ಅಸಡ್ಡೆಯಿಂದ ಕೂಡಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸದ್ಯ ಓಪನ್‌ಎಐ ತನ್ನ ಒಪ್ಪಂದದಲ್ಲಿ ತಿದ್ದುಪಡಿ ತರಲು ಮುಂದಾಗಿದೆ. ತನ್ನ ತಂತ್ರಜ್ಞಾನವನ್ನು ಸಾಮೂಹಿಕ ಕಣ್ಗಾವಲು ಅಥವಾ ಎನ್‌ಎಸ್‌ಎ (NSA) ಅಂತಹ ಗುಪ್ತಚರ ಸಂಸ್ಥೆಗಳು ಬಳಸದಂತೆ ನಿರ್ಬಂಧ ವಿಧಿಸುವುದಾಗಿ ಸ್ಟಾರ್ಟ್‌ಅಪ್ ಹೇಳಿದೆ. ಆದರೂ, ಬಳಕೆದಾರರ ನಂಬಿಕೆಯನ್ನು ಮರಳಿ ಗಳಿಸುವುದು ಈಗ ಸ್ಯಾಮ್ ಆಲ್ಟ್‌ಮನ್ ಮುಂದಿರುವ ದೊಡ್ಡ ಸವಾಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಭಾರತ ಷೇರು ಮಾರುಕಟ್ಟೆ ಕುಸಿತ

ಭಾರತದ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಕುಸಿತ: 8 ಲಕ್ಷ ಕೋಟಿ ರೂ. ನಷ್ಟ, ಶೇ. 80 ಷೇರುಗಳಿಗೆ ಹಿನ್ನಡೆ, ಇರಾನ್ ಯುದ್ಧದ ಭಯ!

by ಶ್ರೀದೇವಿ ಬಿ. ವೈ
March 4, 2026 - 12:53 pm
0

Untitled design (56)

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌! ಚಿನ್ನದ ಬೆಲೆ ದಿಢೀರ್ ಕುಸಿತ: ಒಂದೇ ದಿನದಲ್ಲಿ ₹3,110 ಇಳಿಕೆ

by ಯಶಸ್ವಿನಿ ಎಂ
March 4, 2026 - 12:48 pm
0

KPSCಯಲ್ಲಿ ಮತ್ತೆ ಅಕ್ರಮದ ವಾಸನೆ

KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?

by ಶ್ರೀದೇವಿ ಬಿ. ವೈ
March 4, 2026 - 12:32 pm
0

Untitled design (55)

ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!

by ಯಶಸ್ವಿನಿ ಎಂ
March 4, 2026 - 12:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾರತ ಷೇರು ಮಾರುಕಟ್ಟೆ ಕುಸಿತ
    ಭಾರತದ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಕುಸಿತ: 8 ಲಕ್ಷ ಕೋಟಿ ರೂ. ನಷ್ಟ, ಶೇ. 80 ಷೇರುಗಳಿಗೆ ಹಿನ್ನಡೆ, ಇರಾನ್ ಯುದ್ಧದ ಭಯ!
    March 4, 2026 | 0
  • KPSCಯಲ್ಲಿ ಮತ್ತೆ ಅಕ್ರಮದ ವಾಸನೆ
    KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?
    March 4, 2026 | 0
  • Untitled design (55)
    ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!
    March 4, 2026 | 0
  • ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟಕ್ಕೆ
    ಮಧ್ಯಪ್ರಾಚ್ಯ ಸಂಘರ್ಷ: ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ!
    March 4, 2026 | 0
  • Untitled design (54)
    ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version