• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

Chatgpt ಇಮೇಜ್ ಜನರೇಷನ್: ನಕಲಿ ಆಧಾರ್-ಪ್ಯಾನ್ ಕಾರ್ಡ್‌ಗಳ ಬಳಕೆ ಅಪಾಯ!

admin by admin
April 5, 2025 - 2:22 pm
in ತಂತ್ರಜ್ಞಾನ
0 0
0
Siddu stalin kcr (22)

ತಂತ್ರಜ್ಞಾನ ಬಹಳಷ್ಟು ಅಭಿವೃದ್ಧಿಯಾಗಿದೆ. ಹಲವು ಕೆಲಸಗಳನ್ನು ಸರಳಗೊಳಿಸುತ್ತಿರುವ ಚಾಟ್‌ಜಿಪಿಟಿ (ChatGPT), ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಇತ್ತೀಚಗೆ ಚಾಟ್‌ಜಿಪಿಟಿಯ ಮೇಲೆ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಹೌದು ಈ ಇಮೇಜ್ ಜನರೇಷನ್ ಫೀಚರ್‌ ಆಯ್ಕೆಯನ್ನು OpenAI ಕಳೆದ ವಾರ ಅನ್‌ಲಾಕ್ ಮಾಡಿತ್ತು, ಅಂದಿನಿಂದಲೂ ಬಳಕೆದಾರರು ಸುಮಾರು 700 ಮಿಲಿಯನ್‌ಗಿಂತಲೂ ಹೆಚ್ಚು ಚಿತ್ರಗಳನ್ನು ಈ ಚಾಟ್‌ಜಿಪಿಟಿ ಮೂಲಕ ರಚಿಸಿದ್ದಾರೆ. ಮತ್ತೊಂದೆಡೆ ಸಾಮಾಜಿಕ ಮಾಧ್ಯಮ ಬಳಕೆದಾರರು ಚಾಟ್‌ಜಿಪಿಟಿಯ ಈ ಹೊಸ ಇಮೇಜ್ ಜನರೇಟರ್ ಬಳಸಿ ನಕಲಿ ಆಧಾರ್ ಕಾರ್ಡ್‌ಗಳ ಚಿತ್ರಗಳನ್ನು ತಮ್ಮ ಚಿತ್ರಗಳೊಂದಿಗೆ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ.

RelatedPosts

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

ಗೂಗಲ್ ಬಾಸ್ ಸುಂದರ್ ಪಿಚೈಗೆ ₹5,750 ಕೋಟಿ ಬೋನಸ್ ! ತಿಂಗಳ ಸಂಬಳ ಕೇಳಿದ್ರೆ ದಾಂಗಾಗ್ತೀರಾ..!

16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬ್ಯಾನ್: ಸಿದ್ದರಾಮಯ್ಯ ಬಜೆಟ್‌ನಲ್ಲಿ ದೊಡ್ಡ ನಿರ್ಧಾರ

ADVERTISEMENT
ADVERTISEMENT

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಇಂತಹ ಅಪಾಯಕಾರಿ ವೈಶಿಷ್ಟ್ಯಗಳನ್ನು ಪರಿಚಯಿಸುವ ಬಗ್ಗೆ ಬಹಳ ಹಿಂದಿನಿಂದಲೂ ಚರ್ಚೆ ನಡೆಯುತ್ತಿದೆ. ಇದರ ನಡುವೆ ಚಾಟ್‌ಜಿಪಿಟಿಯ ಫೋಟೊ ರಿಯಲಿಸ್ಟಿಕ್ ಚಿತ್ರಗಳನ್ನು ರಚಿಸುವ ಹೊಸ ದುರುಪಯೋಗ ಆಗುತ್ತಿದೆ ಎಂದು ವರದಿಯಾಗಿದ್ದು ಚರ್ಚೆಗೆ ಗ್ರಾಸವಾಗಿದೆ.

ಕಳೆದ ವಾರ ಪ್ರಪಂಚದಾದ್ಯಂತ ಬಳಕೆದಾರರಿಗಾಗಿ ತೆರೆಯಲಾದ ಈ ಇಮೇಜ್ ಜನರೇಷನ್ ಟೂಲ್ – GPT-4O ತಕ್ಷಣವೇ ಹೆಚ್ಚು ಜನಪ್ರೀಯವಾಗಿದೆ. ಹೌದು ಲಕ್ಷಾಂತರ ಜನರು ಇದನ್ನು ಬಳಸಿಕೊಂಡು ಸ್ಟುಡಿಯೋ ಘಿಬ್ಲಿ ಶೈಲಿಯ ಭಾವಚಿತ್ರಗಳನ್ನು ರಚಿಸಿದ್ದಾರೆ. ಇದರ ಜೊತೆಗೆ ಸದ್ದಿಲ್ಲದೆ ದುರುಪಯೋಗ ಕೂಡ ಆಗಿದೆ. ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಪ್ಯಾನ್ ಕಾರ್ಡ್‌ಗಳನ್ನು ರಚಿಸಲು ಕೂಡ ಚಾಟ್‌ಜಿಪಿಟಿ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಚಾಟ್‌ಜಿಪಿಟಿಯಲ್ಲಿ ಆಧಾರ್ ಕಾರ್ಡ್‌ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿದೆ. ಇದು ಅತ್ಯಂತ ಭಯಾನಕವಾಗಿದ್ದು, ತಂತ್ರಜ್ಞಾನದ ಅಪರಿಮಿತ ಬಳಕೆಯಿಂದ ಸಾಕಷ್ಟು ತೊಂದರೆಯಾಗಲಿದೆ ಎಂದು ವರದಿಯಾಗಿದೆ. ಚಾಟ್‌ಜಿಪಿಟಿಯಲ್ಲಿ ಮೂಲ ದಾಖಲೆಗಳನ್ನು ಹಂಚಿಕೊಳ್ಳುವುದರಿಂದ ವೈಯಕ್ತಿಕ ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ನಕಲಿ ಆಧಾರ್ ಕಾರ್ಡ್‌, ಪ್ಯಾನ್ ಕಾರ್ಡ್‌ ಸೃಷ್ಟಿಸಿ ಏನು ಬೇಕಾದರೂ ಮಾಡುವ ಅವಕಾಶಗಳು ಹೆಚ್ಚಿವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗಳು ಪ್ರಾರಂಭವಾಗಿವೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 14T185923.656

ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ: 15 ಕೋಟಿ ರೂ. ಚಿನ್ನಾಭರಣ ದೋಚಿದ ಖದೀಮರು

by ಶಾಲಿನಿ ಕೆ. ಡಿ
March 14, 2026 - 7:02 pm
0

Untitled design 2026 03 14T175958.404

ರಾಮ್ ಚರಣ್ ಜೊತೆ ಪೆದ್ದಿ..ರಜನಿ ಜೊತೆ ಜೈಲರ್ 2 ನಲ್ಲಿ ಶಿವಣ್ಣ ಹವಾ.!

by ಶಾಲಿನಿ ಕೆ. ಡಿ
March 14, 2026 - 6:01 pm
0

Untitled design 2026 03 14T173802.013

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

by ಶಾಲಿನಿ ಕೆ. ಡಿ
March 14, 2026 - 5:45 pm
0

Untitled design 2026 03 14T172506.399

ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ? ಜ್ಯೋತಿಷಿ ವೇಣು ಸ್ವಾಮಿ ಶಾಕಿಂಗ್ ಹೇಳಿಕೆ

by ಶಾಲಿನಿ ಕೆ. ಡಿ
March 14, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T223507.289
    ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!
    March 9, 2026 | 0
  • Untitled design (86)
    ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ
    March 7, 2026 | 0
  • Untitled design (92)
    ಗೂಗಲ್ ಬಾಸ್ ಸುಂದರ್ ಪಿಚೈಗೆ ₹5,750 ಕೋಟಿ ಬೋನಸ್ ! ತಿಂಗಳ ಸಂಬಳ ಕೇಳಿದ್ರೆ ದಾಂಗಾಗ್ತೀರಾ..!
    March 7, 2026 | 0
  • BeFunky collage 2026 03 06T113012.089
    16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬ್ಯಾನ್: ಸಿದ್ದರಾಮಯ್ಯ ಬಜೆಟ್‌ನಲ್ಲಿ ದೊಡ್ಡ ನಿರ್ಧಾರ
    March 6, 2026 | 0
  • Untitled design (58)
    ಪ್ರಧಾನಿ ಮೋದಿ ಯೂಟ್ಯೂಬ್‌ ಚಾನಲ್‌ಗೆ 3 ಕೋಟಿ ಸಬ್‌ಸ್ಕ್ರೈಬರ್ಸ್: ಆದಾಯದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ !
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version