• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಚೀನಾದಲ್ಲಿ 10ಜಿ ಬ್ರಾಡ್‌ಬ್ಯಾಂಡ್: 1 ನಿಮಿಷದಲ್ಲಿ 2 ಗಂಟೆ ಚಿತ್ರ ಡೌನ್‌ಲೋಡ್!

admin by admin
April 21, 2025 - 12:10 pm
in ತಂತ್ರಜ್ಞಾನ
0 0
0
123 (66)

RelatedPosts

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?

ADVERTISEMENT
ADVERTISEMENT

ಬೀಜಿಂಗ್: ಭಾರತ ಸೇರಿದಂತೆ ಹಲವು ದೇಶಗಳು 5ಜಿ ನೆಟ್‌ವರ್ಕ್ ಪರಿಚಯಿಸುತ್ತಿರುವಾಗ, ಚೀನಾ ಈಗ ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಜಾರಿಗೆ ತಂದಿದೆ.

ಚೀನಾ ಮತ್ತು ಹುವಾಯ್ ಯುನಿಕಾರ್ನ್ ಸಹಭಾಗಿತ್ವದಲ್ಲಿ ಈ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾದ ಹೆಬೈ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಲಾಗಿದೆ. ಭಾರತ ಮತ್ತು ಇತರ ದೇಶಗಳು 100 ಎಂಬಿಪಿಎಸ್ ವೇಗದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ, ಚೀನಾದ ಕಂಪನಿಗಳು 10 ಪಟ್ಟು ಹೆಚ್ಚಿನ ವೇಗವಿರುವ ಈ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಅಭಿವೃದ್ಧಿಪಡಿಸಿವೆ. ಇದರಲ್ಲಿ 2 ಗಂಟೆಗಳ ಚಲನಚಿತ್ರವನ್ನು ಕೇವಲ 1 ನಿಮಿಷದಲ್ಲಿ ಡೌನ್‌ಲೋಡ್ ಮಾಡಬಹುದು.

ಹೆಬೈ ಪ್ರಾಂತ್ಯದಲ್ಲಿ ಪರಿಚಯಿಸಲಾದ ವಿಶ್ವದ ಮೊದಲ 50ಜಿ ಪಿಒಎನ್ ಸೊಲ್ಯೂಷನ್ಸ್ ಅಡಿಯಲ್ಲಿ ರಚಿತವಾದ ಈ ಬ್ರಾಡ್‌ಬ್ಯಾಂಡ್ ಮೂಲಸೌಕರ್ಯವು 9,834 ಎಂಬಿಪಿಎಸ್ ಡೌನ್‌ಲೋಡ್ ವೇಗ ಮತ್ತು 1,008 ಎಂಬಿಪಿಎಸ್ ಅಪ್‌ಲೋಡ್ ವೇಗವನ್ನು ಹೊಂದಿದೆ.

ಇದಲ್ಲದೆ, 900 ಜಿಬಿ ಗಾತ್ರದ ಭಾರೀ ಫೈಲ್‌ಗಳನ್ನು ಕೆಲವೇ ಸೆಕೆಂಡ್‌ಗಳಲ್ಲಿ ಡೌನ್‌ಲೋಡ್ ಮಾಡಬಹುದು. ಫೈಬರ್ ಆಪ್ಟಿಕ್ ಆರ್ಕಿಟೆಕ್ಚರ್ ಅನ್ನು ಅಪ್‌ಗ್ರೇಡ್ ಮಾಡುವ ಮೂಲಕ ಒಬ್ಬ ಬಳಕೆದಾರನ ಬ್ಯಾಂಡ್‌ವಿಡ್ತ್ ಅನ್ನು ಸಾಂಪ್ರದಾಯಿಕ ಗಿಗಾಬೈಟ್‌ನಿಂದ 10 ಪಟ್ಟು ಹೆಚ್ಚಿನ ಮಟ್ಟಕ್ಕೆ ಏರಿಸಲಾಗಿದೆ ಎಂದು ವರದಿಯಾಗಿದೆ.

ಈ ಬ್ರಾಡ್‌ಬ್ಯಾಂಡ್ ವೇಗವರ್ಧನೆಯು ಭವಿಷ್ಯದಲ್ಲಿ 8ಕೆ ವೀಡಿಯೋ ಸ್ಟ್ರೀಮಿಂಗ್, ಅಡ್ವಾನ್ಸ್ಡ್ ಕ್ಲೌಡ್ ಕಂಪ್ಯೂಟಿಂಗ್, ಮತ್ತು ಉನ್ನತ ಮಟ್ಟದ ವರ್ಚುವಲ್ ರಿಯಾಲಿಟಿ ಅನುಭವಗಳಿಗೆ ಪೂರಕವಾಗಲಿದೆ ಎಂದು ತಿಳಿದುಬಂದಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Your paragraph text (23)

    ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

    by ಶಾಲಿನಿ ಕೆ. ಡಿ
    August 7, 2026 - 5:01 pm
    0

    Your paragraph text (21)

    ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

    by ಶಾಲಿನಿ ಕೆ. ಡಿ
    August 7, 2026 - 4:40 pm
    0

    Your paragraph text (19)

    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

    by ಶಾಲಿನಿ ಕೆ. ಡಿ
    August 7, 2026 - 4:09 pm
    0

    Your paragraph text (18)

    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

    by ಶಾಲಿನಿ ಕೆ. ಡಿ
    August 7, 2026 - 3:56 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಖರ್ಚಾಗುತ್ತೆ
      Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!
      August 4, 2026 | 0
    • ರದ್ದು (5)
      ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
      July 28, 2026 | 0
    • ಪೊಲೀಸರ (5)
      ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!
      July 28, 2026 | 0
    • Untitled design (31)
      ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?
      July 27, 2026 | 0
    • 1600
      ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ
      July 23, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version