• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಸಿಲಿಕಾನ್‌ ಸಿಟಿಯಲ್ಲಿ ‘ಡೋನ್’ ಮೂಲಕ ಔಷಧಿ ವಿತರಣಾ ಸೇವೆ ಆರಂಭ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 7:35 pm
in ತಂತ್ರಜ್ಞಾನ
0 0
0
111 (11)

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತು ಹೋಗಿದ್ದಾರೆ.  ಆಸ್ಪತ್ರೆಗಳಿಗೆ ಹೋಗುವುದು, ವೈದ್ಯರನ್ನು ಭೇಟಿಯಾಗುವುದು ಅಥವಾ ತಕ್ಷಣ ಅಗತ್ಯವಿರುವ ಔಷಧಿಗಳನ್ನು ಪಡೆಯುವುದು, ಇವೆಲ್ಲವೂ ಈ ಟ್ರಾಫಿಕ್ ಜಾಮ್‌ದಿಂದ ಕಷ್ಟಕರವಾಗಿದೆ. ಆದರೆ ಈ ಸಮಸ್ಯೆಗೆ ಗುಡ್‌ಬೈ ಹೇಳಲು ದೆಹಲಿ ಮೂಲದ ಸೈ ಏರ್ (Skye Air) ಕಂಪನಿ ಮುಂದಾಗಿದೆ. ಬೆಂಗಳೂರು ತನ್ನ ಮೊದಲ ವಾಣಿಜ್ಯ ಡೋನ್ (ಡ್ರೋನ್) ಮೂಲಕ ಔಷಧ ವಿತರಣಾ ಸೇವೆಯನ್ನು ಪ್ರಾರಂಭಿಸಿದೆ.

ಮೂರು ವರ್ಷಗಳ ಹಿಂದೆ ಘೋಷಿತವಾಗಿದ್ದ ಈ ಯೋಜನೆಯು, ಕೊನೆಗೂ ಕಾನೂನಾತ್ಮಕ ಅನುಮತಿ ಹಾಗೂ ತಾಂತ್ರಿಕ ಸಿದ್ಧತೆಗಳ ಬಳಿಕ ಬೆಂಗಳೂರಿನಲ್ಲಿ ಕಾರ್ಯಾರಂಭಿಸಿದೆ. ದೆಹಲಿ ಮೂಲದ ಸೈ ಏರ್ (Skye Air) ಕಂಪನಿಯು ಈ ಸೇವೆಯನ್ನು ನೇರವಾಗಿ ನೀಡುತ್ತಿದೆ. ಸೈ ಏರ್‌ನ ಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಂಕಿತ್ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದು, “ಪ್ರಸ್ತುತವಾಗಿ ಕನಕಪುರ ರಸ್ತೆ ಮತ್ತು ಕೋಣನಕುಂಟೆ ರಸ್ತೆ ಭಾಗದಲ್ಲಿ ಈ ಸೇವೆ ಆರಂಭಿಸಲಾಗಿದೆ. ಮುಂದೆ ಇದನ್ನು ಬೆಂಗಳೂರಿನ ಇತರೆ ಪ್ರದೇಶಗಳಿಗೂ ವಿಸ್ತರಿಸುವ ಯೋಜನೆ ಇದೆ,” ಎಂದು ತಿಳಿಸಿದ್ದಾರೆ.

RelatedPosts

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ

ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ

ಭಾರತದ ರಕ್ಷಣೆಗೆ ಬಂತು AK 203 ರೈಫಲ್

ADVERTISEMENT
ADVERTISEMENT
ಈ ಡೋನ್ ಸೇವೆಯ ಮುಖ್ಯ ಉದ್ದೇಶ

ಆಸ್ಪತ್ರೆಗೆ ತಲುಪಲು ಸಾಧ್ಯವಾಗದ ಅಥವಾ ತ್ವರಿತ ವೈದ್ಯಕೀಯ ಸಹಾಯ ಅಗತ್ಯವಿರುವ ರೋಗಿಗಳಿಗೆ ಔಷಧಿಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪಿಸಬಹುದಾಗಿದೆ. ಸೈ ಏರ್ ಕಂಪನಿಯ ಮಾಹಿತಿ ಪ್ರಕಾರ, ಈ ಡೋನ್‌ಗಳು ಕೇವಲ 7 ನಿಮಿಷಗಳಲ್ಲಿ ನಿಗದಿತ ವಿಳಾಸಕ್ಕೆ ಔಷಧಿಗಳನ್ನು ತಲುಪಿಸಬಹುದು. ಇದರಿಂದ, ಸಾಮಾನ್ಯವಾಗಿ ರಸ್ತೆ ಮೂಲಕ 15-20 ನಿಮಿಷ ತೆಗೆದುಕೊಳ್ಳುವ ದೂರವನ್ನು, ಡೋನ್‌ಗಳು ಕೇವಲ 3-4 ನಿಮಿಷಗಳಲ್ಲಿ ತಲುಪಿಸಬಹುದು.

ಈಗಾಗಲೇ ಡೋನ್ ವಿತರಣಾ ಸೇವೆಯು ಹರಿಯಾಣದ ಗುರುಗ್ರಾಮ್‌ನಲ್ಲಿ ಯಶಸ್ವಿಯಾಗಿದ್ದು ಹೆಚ್ಚು ಕಾಲ ನಡೆಯುತ್ತಿದೆ. ಅಲ್ಲಿಯೂ ಸಹ, ಸುಮಾರು 1 ಮಿಲಿಯನ್ ಔಷಧಿ ಕಿಟ್‌ಗಳನ್ನು ಡೋನ್ ಮುಖಾಂತರ ವಿತರಿಸಲಾಗಿದೆ. “ಗುರುಗ್ರಾಮ್‌ನಲ್ಲಿ ನಮ್ಮ ಸೇವೆಗೆ ಉತ್ತಮ ಸ್ಪಂದನೆ ದೊರಕಿದ ಕಾರಣ, ಈ ಪ್ರಯತ್ನವನ್ನು ಬೆಂಗಳೂರಿಗೂ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ,” ಎಂದು ಅಂಕಿತ್ ಕುಮಾರ್ ತಿಳಿಸಿದ್ದಾರೆ.

ಈ ಡೋನ್ ಸೇವೆಯ ಮೂಲಕ ಕೇವಲ ಔಷಧಿ ಮಾತ್ರವಲ್ಲ, ತಕ್ಷಣ ಬೇಕಾಗುವ ವೈದ್ಯಕೀಯ ಪರಿಕರಗಳು, ಪರೀಕ್ಷಾ ಮಾದರಿಗಳು (ಲ್ಯಾಬ್‌ ಸೆಂಪಲ್), ಹಾಗೂ ಇತರೆ ತುರ್ತು ಸಾಮಗ್ರಿಗಳನ್ನು ಕೂಡ ರೋಗಿಗಳ ಮನೆಬಾಗಿಲಿಗೆ ತಲುಪಿಸಲು ಸಾಧ್ಯವಾಗಲಿದೆ. ಆರಂಭದ ಹಂತದಲ್ಲಿ ಕೆಲವು ಪ್ರಮುಖ ಆಸ್ಪತ್ರೆಗಳೊಂದಿಗೆ ಸಹಕಾರದಿಂದ ಈ ಸೇವೆ ನೀಡಲಾಗುತ್ತಿದೆ. ಮುಂದಿನ ಹಂತದಲ್ಲಿ ನಗರದ ವಿವಿಧ ಭಾಗಗಳಲ್ಲೂ ಈ ವ್ಯವಸ್ಥೆಯನ್ನು ಜಾರಿ ಮಾಡುವ ಉದ್ದೇಶವನ್ನು ಕಂಪನಿ ಹೊಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
  • Untitled design (80)
    ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ
    August 29, 2026 | 0
  • ಯಶ್ (8)
    ಭಾರತದ ರಕ್ಷಣೆಗೆ ಬಂತು AK 203 ರೈಫಲ್
    August 25, 2026 | 0
  • ಸ್ಕ್ರೀನ್ಸ್ (18)
    Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version