• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2026 - 11:22 pm
in ತಂತ್ರಜ್ಞಾನ
0 0
0
ಖರ್ಚಾಗುತ್ತೆ

ನವದೆಹಲಿ, ಆಗಸ್ಟ್ 04: ಯುಪಿಐ (UPI) ಮೂಲಕ ಡಿಜಿಟಲ್ ಪಾವತಿಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆ ಬಳಕೆದಾರರು ತಮ್ಮ ದೈನಂದಿನ ಖರ್ಚಿನ ಲೆಕ್ಕ ಇಟ್ಟುಕೊಳ್ಳಲು ನೆರವಾಗುವ ಹೊಸ ಎಐ (AI) ಆಧಾರಿತ ವೈಶಿಷ್ಟ್ಯವನ್ನು ಗೂಗಲ್ (Google) ಪರಿಚಯಿಸಿದೆ. ಭಾರತದಲ್ಲಿನ Google Pay ಬಳಕೆದಾರರಿಗಾಗಿ ‘Ask Google Pay’ ಎಂಬ ಹೊಸ ಫೀಚರ್ ಬಿಡುಗಡೆ ಮಾಡಲಾಗಿದ್ದು, ಇದು ವೈಯಕ್ತಿಕ ಹಣಕಾಸು ನಿರ್ವಹಣೆಯನ್ನು ಇನ್ನಷ್ಟು ಸುಲಭಗೊಳಿಸುವ ಗುರಿ ಹೊಂದಿದೆ.

ಯಾವ ಸಮಸ್ಯೆಗೆ ಪರಿಹಾರ?

RelatedPosts

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ADVERTISEMENT
ADVERTISEMENT

ಪ್ರತಿದಿನ ನಡೆಯುವ ಸಣ್ಣ-ಪುಟ್ಟ ಯುಪಿಐ ವಹಿವಾಟುಗಳು ತಿಂಗಳ ಕೊನೆಯಲ್ಲಿ ದೊಡ್ಡ ಮೊತ್ತವಾಗಿ ಪರಿಣಮಿಸುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಹಣ ಎಲ್ಲಿಗೆ ಖರ್ಚಾಯಿತು ಎಂಬುದನ್ನು ಅರ್ಥಮಾಡಿಕೊಳ್ಳುವುದು ಹಲವರಿಗೆ ಸವಾಲಾಗುತ್ತದೆ. ಒಂದು ಕಪ್ ಚಹಾ, ಸ್ವಲ್ಪ ತಿಂಡಿ, ಜ್ಯೂಸ್, ಪೆಟ್ರೋಲ್ – ಇಂತಹ ದೈನಂದಿನ ಸಣ್ಣ ವಹಿವಾಟುಗಳು ಸೇರಿ ತಿಂಗಳಾಂತ್ಯಕ್ಕೆ ಸಾವಿರಾರು ರೂಪಾಯಿಗಳಾಗುತ್ತವೆ. ಇದೇ ಸಮಸ್ಯೆಗೆ ಪರಿಹಾರವಾಗಿ ಗೂಗಲ್ ತನ್ನ ಜೆಮಿನಿ (Gemini) ಕೃತಕ ಬುದ್ಧಿಮತ್ತೆ ಮಾದರಿಯ ನೆರವಿನಿಂದ ‘Ask Google Pay’ ಅನ್ನು ಅಭಿವೃದ್ಧಿಪಡಿಸಿದೆ.

ಹೇಗೆ ಕೆಲಸ ಮಾಡುತ್ತದೆ?

ಈ ಫೀಚರ್ ಬಳಕೆದಾರರ ವಹಿವಾಟಿನ ಮಾದರಿಯನ್ನು ವಿಶ್ಲೇಷಿಸಿ, ಹಣ ಎಲ್ಲಿ ಹೆಚ್ಚು ಖರ್ಚಾಗುತ್ತಿದೆ, ಉಳಿತಾಯವನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಬಗ್ಗೆ ವೈಯಕ್ತಿಕ ಸಲಹೆಗಳನ್ನು ನೀಡುತ್ತದೆ. ಅಲ್ಲದೆ ಪ್ರವಾಸ, ಶಾಪಿಂಗ್ ಅಥವಾ ಇತರ ಖರ್ಚುಗಳಿಗೆ ಸೂಕ್ತವಾದ ಕ್ರೆಡಿಟ್ ಕಾರ್ಡ್‌‌ಗಳ ಕುರಿತು ಮಾಹಿತಿ ನೀಡುವುದರ ಜೊತೆಗೆ, SIP, ಕ್ರೆಡಿಟ್ ಸ್ಕೋರ್, ಚಕ್ರಬಡ್ಡಿ ಹಾಗೂ ವಿವಿಧ ತೆರಿಗೆ ಪದ್ಧತಿಗಳಂತಹ ಹಣಕಾಸು ವಿಷಯಗಳ ಬಗ್ಗೆಯೂ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ.

ಬಳಕೆದಾರರು ಪಠ್ಯ ಅಥವಾ ಧ್ವನಿ ಮೂಲಕ ತಮ್ಮ ಪ್ರಶ್ನೆಗಳನ್ನು ಕೇಳಬಹುದು. ಪ್ರಶ್ನೆಗೆ ಉತ್ತರ ನೀಡುವ ವೇಳೆ Google Pay ಬಳಕೆದಾರರ ವಹಿವಾಟಿನ ಇತಿಹಾಸ ಹಾಗೂ CIBIL ವರದಿಯ ಮಾಹಿತಿಯನ್ನು ಬಳಸಿಕೊಂಡು ವೈಯಕ್ತಿಕ ಸಲಹೆಗಳನ್ನು ನೀಡಲಿದೆ. ಉದಾಹರಣೆಗೆ, “ನಾನು ಕಳೆದ ತಿಂಗಳು ಫುಡ್ ಡೆಲಿವರಿಗೆ ಎಷ್ಟು ಖರ್ಚು ಮಾಡಿದ್ದೇನೆ?” ಅಥವಾ “ನನ್ನ ಉಳಿತಾಯವನ್ನು ಹೇಗೆ ಹೆಚ್ಚಿಸಬಹುದು?” ಎಂಬ ಪ್ರಶ್ನೆಗಳಿಗೆ ಇದು ತಕ್ಷಣ ಉತ್ತರಿಸುತ್ತದೆ.

ಸಕ್ರಿಯಗೊಳಿಸುವುದು ಹೇಗೆ?

ಈ ಸೇವೆ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವುದಿಲ್ಲ. ‘Personalisation within Google Pay’ ಎಂಬ ಆಯ್ಕೆಯನ್ನು ಬಳಕೆದಾರರು ಸ್ವತಃ ಸಕ್ರಿಯಗೊಳಿಸಬೇಕು. ಈ ಆಯ್ಕೆ ಡೀಫಾಲ್ಟ್ ಆಗಿ ಆಫ್ ಆಗಿರುತ್ತದೆ. Google Pay ಅಪ್ಲಿಕೇಶನ್‌ನ ಸೆಟ್ಟಿಂಗ್‌ಗಳಲ್ಲಿ ‘Privacy & Security’ ವಿಭಾಗದ ‘Data and Personalisation’ ಆಯ್ಕೆಗೆ ಹೋಗಿ ಈ ಸೌಲಭ್ಯಗಳನ್ನು ಆನ್ ಮಾಡಿದ ತಕ್ಷಣವೇ ‘Ask Google Pay’ ಬಳಸಲು ಸಾಧ್ಯವಾಗುತ್ತದೆ.

ಈ ವೈಶಿಷ್ಟ್ಯವನ್ನು ಬಳಸಲು ಮೊದಲು Personalisation ಅನ್ನು ಸಕ್ರಿಯಗೊಳಿಸಿ, ಬಳಿಕ Google Pay ಹೋಮ್ ಸ್ಕ್ರೀನ್‌ನ ‘Money’ ವಿಭಾಗಕ್ಕೆ ತೆರಳಿ ‘Ask About Your Finances’ ವಿಭಾಗದಲ್ಲಿರುವ ‘Ask a Question’ ಆಯ್ಕೆಯನ್ನು ಬಳಸಬಹುದು. ಗೂಗಲ್ ತನ್ನ ಬಳಕೆದಾರರ ಡೇಟಾ ಗೌಪ್ಯತೆಗೆ (Privacy) ಆದ್ಯತೆ ನೀಡಿದ್ದು, ಎಲ್ಲಾ ಡೇಟಾ ಎನ್ಕ್ರಿಪ್ಟ್ ಆಗಿರುತ್ತದೆ.

Flex by Google Pay – ಹೊಸ ಕ್ರೆಡಿಟ್ ಕಾರ್ಡ್

ಇದರ ಜೊತೆಗೆ ಗೂಗಲ್ ತನ್ನ Flex by Google Pay ಸೇವೆಯನ್ನೂ ವಿಸ್ತರಿಸಿದೆ. SBI ಸಹಯೋಗದಲ್ಲಿ ಹೊಸ Google Pay Flex SBI Card ಪರಿಚಯಿಸಲಾಗಿದ್ದು, ಈ ಕಾರ್ಡ್ ಅನ್ನು RuPay ಹಾಗೂ VISA ಎರಡೂ ನೆಟ್ವರ್ಕ್ ಗಳಲ್ಲಿ ಬಳಸಬಹುದಾಗಿದೆ. ಈ ಕಾರ್ಡ್ ಬಳಕೆದಾರರಿಗೆ ಪ್ರತಿಯೊಂದು Flex ವಹಿವಾಟಿನಲ್ಲೂ ‘Stars’ ರೂಪದಲ್ಲಿ ಬಹುಮಾನ ದೊರೆಯಲಿದ್ದು, ಒಂದು ಸ್ಟಾರ್ಗೆ ಒಂದು ರೂಪಾಯಿ ಮೌಲ್ಯ ಇರಲಿದೆ. ಕ್ರೆಡಿಟ್ ಕಾರ್ಡ್ ಬಾಕಿಯನ್ನು ಸುಲಭ ಕಂತುಗಳಾಗಿ (EMI) ಪರಿವರ್ತಿಸುವ ಅವಕಾಶವೂ ಇದರಲ್ಲಿ ಲಭ್ಯವಿದೆ.

ವಿಶೇಷ ರಿಯಾಯಿತಿಗಳು

Flex ಕಾರ್ಡ್ ಬಳಕೆದಾರರಿಗೆ ಒಂದು ವರ್ಷದವರೆಗೆ Google AI Plus ಚಂದಾದಾರಿಕೆಯಲ್ಲಿ 50 ಶೇಕಡಾ ರಿಯಾಯಿತಿ ನೀಡಲಾಗುತ್ತದೆ. ಅಲ್ಲದೆ, ದೈನಂದಿನ ಖರೀದಿಗಳ ಮೇಲೆ ಹೆಚ್ಚುವರಿ ರಿವಾರ್ಡ್ಗಳು ಹಾಗೂ Google Pixel ಸ್ಮಾರ್ಟ್ಫೋನ್‌ಗಳ ಖರೀದಿಗೂ ವಿಶೇಷ ರಿಯಾಯಿತಿಗಳು ದೊರೆಯಲಿವೆ.

ಯಾರಿಗೆ ಉಪಯೋಗ?

ಈ ಫೀಚರ್ ವಿಶೇಷವಾಗಿ ತಮ್ಮ ದೈನಂದಿನ ಖರ್ಚಿನ ಮೇಲೆ ನಿಗಾ ಇಡಲು ಬಯಸುವ ಯುವಜನರು, ಉದ್ಯೋಗಿಗಳು ಮತ್ತು ಉದ್ಯಮಿಗಳಿಗೆ ಉಪಯುಕ್ತವಾಗಿದೆ. ಯುಪಿಐ ವಹಿವಾಟುಗಳು ಪ್ರತಿದಿನ ಹೆಚ್ಚುತ್ತಿರುವ ಕಾರಣ, ಖರ್ಚಿನ ಮಾದರಿ ಅರ್ಥಮಾಡಿಕೊಳ್ಳಲು ಇದು ಸಹಾಯಕವಾಗಿದೆ. ಬಜೆಟ್ ಯೋಜನೆ, ಉಳಿತಾಯ ಗುರಿಗಳು ಮತ್ತು ಹಣಕಾಸು ನಿರ್ಧಾರಗಳಿಗೆ ಇದು ಮಾರ್ಗದರ್ಶನ ನೀಡುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version