• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Hemanth Kumar S by Hemanth Kumar S
September 8, 2026 - 1:14 pm
in ತಂತ್ರಜ್ಞಾನ
0 0
0
ಆಸ್ಟ್ರಾ

ಎಐ ಅಂದಾಕ್ಷಣ ಬಹುತೇಕ ಎಲ್ಲರಿಗೂ ನೆನಪಿಗೆ ಬರೋದು ಚಾಟ್ಜಿಪಿಟಿ, ಜೆಮಿನಿ, ಕ್ಲೌಡ್ ಸೇರಿದಂತೆ ಹಲವು ಎಐ ಸಾಫ್ಟ್ವೇರ್ಗಳು. ಈಗ ಇದೇ ಎಐ ಕ್ಷೇತ್ರಕ್ಕೆ ಮತ್ತೊಂದು ಅತ್ಯಾಧುನಿಕ ಮಾದರಿ ಎಂಟ್ರಿ ಕೊಟ್ಟಿದೆ. ಅದುವೇ GPT-6 Astra. ಸೆಪ್ಟೆಂಬರ್ 3ರಂದು ಪರಿಚಯಿಸಲಾದ ಈ ಹೊಸ ಎಐ ಮಾದರಿ, ಕಂಪ್ಯೂಟರ್ನಲ್ಲಿ ಮನುಷ್ಯರು ಮಾಡುವ ಹಲವು ಸಂಕೀರ್ಣ ಕೆಲಸಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

ಆರಂಭಿಕ ಹಂತದಲ್ಲೇ ಸೀಮಿತ ಬಳಕೆ

GPT-6 Astra ಅನ್ನು ಎಲ್ಲರಿಗೂ ಒಂದೇ ಬಾರಿಗೆ ಮುಕ್ತಗೊಳಿಸಿಲ್ಲ. ಆರಂಭದಲ್ಲಿ ಆಯ್ದ ಸಂಸ್ಥೆಗಳು ಹಾಗೂ ಬಳಕೆದಾರರಿಗೆ ಪ್ರವೇಶ ನೀಡಲಾಗಿದ್ದು, ನಂತರ ಪಾವತಿಸುವ ಚಂದಾದಾರಿಕೆ ಯೋಜನೆಗಳ ಮೂಲಕ ಹೆಚ್ಚಿನ ಬಳಕೆದಾರರಿಗೆ ಹಂತ ಹಂತವಾಗಿ ಲಭ್ಯವಾಗಲಿದೆ. ಹೀಗಾಗಿ ಸೆಪ್ಟೆಂಬರ್ ಅಂತ್ಯಕ್ಕೆ ಮೊಬೈಲ್ನಲ್ಲಿ ಬಿಡುಗಡೆಯಾಗಲಿದೆ ಎಂಬ ಮಾಹಿತಿಯನ್ನು ಸದ್ಯಕ್ಕೆ ಖಚಿತ ಸುದ್ದಿಯಾಗಿ ಪರಿಗಣಿಸುವಂತಿಲ್ಲ.

RelatedPosts

ಗೂಗಲ್‌ಗೆ ಸೆಡ್ಡು ಹೊಡೆದ ಭಾರತದ ‘ಚಾರಿಯಟ್’: 10 ಭಾಷೆಗಳಲ್ಲಿ ಹೊಸ ‘ಎಐ ವಾಯ್ಸ್ ಮಾಡೆಲ್’ ಬಿಡುಗಡೆ

ಉಪವಾಸಕ್ಕೆ ಸಬ್ಬಕ್ಕಿ, ಹಬ್ಬದ ಸಂಭ್ರಮಕ್ಕೆ ರಸಗುಲ್ಲಾ!: ದಸರಾ ಫುಡ್ ಆರ್ಡರ್ ಟ್ರೆಂಡ್‌ ಬಿಚ್ಚಿಟ್ಟ ಸ್ವಿಗ್ಗಿ

ಒಂದೇ ಬಾರಿಗೆ 5 ಹೋಟೆಲ್‌ಗಳಿಂದ ಊಟ, ಸ್ವಿಗ್ಗಿಯಲ್ಲಿ ಬಂತು ಮಲ್ಟಿ ರೆಸ್ಟೋರೆಂಟ್ ಆರ್ಡರಿಂಗ್! ಏನಿದು ಹೊಸ ಫೀಚರ್?

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ADVERTISEMENT
ADVERTISEMENT
ಇತರೆ ಎಐಗಳಿಗಿಂತ ಹೇಗೆ ಭಿನ್ನ?

GPT-6 Astra ವಿಶೇಷತೆ ಏನು ಅನ್ನೋದನ್ನ ನೋಡೋದಾದ್ರೆ, ಇದು ಕೇವಲ ಪ್ರಶ್ನೆಗಳಿಗೆ ಉತ್ತರ ನೀಡುವ ಎಐ ಆಗಿರದೆ, ಕಂಪ್ಯೂಟರ್ನಲ್ಲಿ ಹಲವು ಹಂತಗಳ ಕೆಲಸಗಳನ್ನು ನಿರ್ವಹಿಸುವ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕೋಡಿಂಗ್, ಸಾಫ್ಟ್ವೇರ್ ಪರೀಕ್ಷೆ, ದಾಖಲೆ ಸಿದ್ಧಪಡಿಸುವುದು ಸೇರಿದಂತೆ ಸಂಕೀರ್ಣ ಡಿಜಿಟಲ್ ಕಾರ್ಯಗಳಲ್ಲಿ ಇದು ನೆರವಾಗಬಲ್ಲದು.
ಈ ಹಿಂದಿನ ಹಲವು ಎಐ ಮಾದರಿಗಳಲ್ಲಿ ಬಳಕೆದಾರರು ಹಂತ ಹಂತವಾಗಿ ಸೂಚನೆಗಳನ್ನು ನೀಡಬೇಕಾಗುತ್ತಿತ್ತು. ಆದರೆ GPT-6 Astraಗೆ ದೊಡ್ಡದೊಂದು ಕಾರ್ಯವನ್ನು ವಹಿಸಿದಾಗ, ಅದರ ಹಲವು ಹಂತಗಳನ್ನು ಸ್ವತಃ ಯೋಜಿಸಿ ನಿರ್ವಹಿಸುವ ಸಾಮರ್ಥ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂದರೆ ಬಳಕೆದಾರರ ಕೆಲಸದ ಹೊರೆ ಕಡಿಮೆ ಮಾಡುವತ್ತ ಈ ಮಾದರಿ ಗಮನಹರಿಸುತ್ತದೆ.

ವಿಜ್ಞಾನ, ಗಣಿತದಲ್ಲೂ ಬಲ

ವಿಜ್ಞಾನ, ಗಣಿತ ಮತ್ತು ಕೋಡಿಂಗ್ನಂತಹ ಜಟಿಲ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವೂ GPT-6 Astraಯ ಪ್ರಮುಖ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ಸಂಕೀರ್ಣ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯದಿಂದ ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಸಾಫ್ಟ್ವೇರ್ ಅಭಿವೃದ್ಧಿಪಡಿಸುವವರಿಗೆ ಇದು ಉಪಯುಕ್ತವಾಗುವ ನಿರೀಕ್ಷೆಯಿದೆ.

ಸೈಬರ್ ಸುರಕ್ಷತೆಯಲ್ಲೂ ಮಹತ್ವದ ಹೆಜ್ಜೆ

ಇನ್ನು ಸೈಬರ್ಸುರಕ್ಷತೆ ಕ್ಷೇತ್ರದಲ್ಲೂ GPT-6 Astra ಗಮನ ಸೆಳೆಯುತ್ತಿದೆ. ಸಂಕೀರ್ಣ ಸೈಬರ್ಸುರಕ್ಷತಾ ಸಮಸ್ಯೆಗಳನ್ನು ವಿಶ್ಲೇಷಿಸುವುದು, ಸಾಫ್ಟ್ವೇರ್ನಲ್ಲಿನ ದೋಷಗಳನ್ನು ಪತ್ತೆಹಚ್ಚಲು ನೆರವಾಗುವುದು ಮತ್ತು ಭದ್ರತಾ ಸಂಶೋಧನೆಗೆ ಸಹಕಾರ ನೀಡುವಂತಹ ಸಾಮರ್ಥ್ಯಗಳನ್ನು ಇದು ಹೊಂದಿದೆ.

ಹೀಗಾಗಿ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರಿಸುವ ಎಐಯಿಂದ ಮುಂದೆ ಹೋಗಿ, ಕಂಪ್ಯೂಟರ್ ಬಳಕೆ, ಕೋಡಿಂಗ್, ವಿಜ್ಞಾನ, ಸೈಬರ್ಸುರಕ್ಷತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಹೊಸ ತಲೆಮಾರಿನ ಎಐ ಮಾದರಿಯಾಗಿ GPT-6 Astra ಗುರುತಿಸಿಕೊಂಡಿದೆ.

ಚಾಟ್ಜಿಪಿಟಿ, ಜೆಮಿನಿ, ಕ್ಲೌಡ್ನಂತಹ ಪ್ರಮುಖ ಎಐ ಮಾದರಿಗಳ ನಡುವಿನ ಸ್ಪರ್ಧೆ ಈಗಾಗಲೇ ತೀವ್ರವಾಗಿರುವ ಬೆನ್ನಲ್ಲೇ GPT-6 Astraಯ ಎಂಟ್ರಿ ಎಐ ಕ್ಷೇತ್ರದಲ್ಲಿ ಮತ್ತಷ್ಟು ಪೈಪೋಟಿಗೆ ಕಾರಣವಾಗುವ ಸಾಧ್ಯತೆ ಇದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ರಣ್ಬೀರ್ (3)

ಕನ್ನಡಿಗರಿಗೆ ಅನ್ಯಾಯವಾದರೆ ಕ್ರಮ: ಐಟಿ ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

by ಕವಿತಾ
October 25, 2026 - 6:37 pm
0

ರಣ್ಬೀರ್ (2)

ಜೀವನ ವೆಚ್ಚ ಏರಿಕೆ: ಫ್ರಾನ್ಸ್‌, ಇಟಲಿ, ಸ್ಪೇನ್, ಪೋರ್ಚುಗಲ್ ನಲ್ಲಿ ಭುಗಿಲೆದ್ದ ಸಂಘರ್ಷ

by ಕವಿತಾ
October 25, 2026 - 5:52 pm
0

ರಣ್ಬೀರ್

ನ-5ರ ದೀಪಾವಳಿಗೆ ಯಶ್-ರಣ್ಬೀರ್-ಸಾಯಿ ರಾಮಾಯಣ ತೆರೆಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2026 - 5:28 pm
0

Untitled design (16)

ವಿದೇಶಿ ಗೆಳೆಯನನ್ನು ಮದುವೆಯಾದ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

by ಕವಿತಾ
October 25, 2026 - 4:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T182225.410
    ಗೂಗಲ್‌ಗೆ ಸೆಡ್ಡು ಹೊಡೆದ ಭಾರತದ ‘ಚಾರಿಯಟ್’: 10 ಭಾಷೆಗಳಲ್ಲಿ ಹೊಸ ‘ಎಐ ವಾಯ್ಸ್ ಮಾಡೆಲ್’ ಬಿಡುಗಡೆ
    October 22, 2026 | 0
  • WhatsApp Image 2026 10 22 at 3.31.42 PM
    ಉಪವಾಸಕ್ಕೆ ಸಬ್ಬಕ್ಕಿ, ಹಬ್ಬದ ಸಂಭ್ರಮಕ್ಕೆ ರಸಗುಲ್ಲಾ!: ದಸರಾ ಫುಡ್ ಆರ್ಡರ್ ಟ್ರೆಂಡ್‌ ಬಿಚ್ಚಿಟ್ಟ ಸ್ವಿಗ್ಗಿ
    October 22, 2026 | 0
  • ಕಂದಕಕ್ಕೆ (13)
    ಒಂದೇ ಬಾರಿಗೆ 5 ಹೋಟೆಲ್‌ಗಳಿಂದ ಊಟ, ಸ್ವಿಗ್ಗಿಯಲ್ಲಿ ಬಂತು ಮಲ್ಟಿ ರೆಸ್ಟೋರೆಂಟ್ ಆರ್ಡರಿಂಗ್! ಏನಿದು ಹೊಸ ಫೀಚರ್?
    October 21, 2026 | 0
  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version