• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ

ಕವಿತಾ by ಕವಿತಾ
July 23, 2026 - 7:17 am
in ತಂತ್ರಜ್ಞಾನ
0 0
0
1600

ಕಾರವಾರ (ಜುಲೈ 23): ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ‘ಮಾಲ್ವಾಣ್’ ಯುದ್ಧನೌಕೆ ನಿನ್ನೆ ಬುಧವಾರ ಭಾರತೀಯ ನೌಕಾಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಕದಂಬ ನೌಕಾನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಧ್ವಜಾರೋಹಣ ನೆರವೇರಿಸುವ ಮೂಲಕ ನೌಕೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನಿರ್ಮಾಣಗೊಂಡಿರುವ ಈ ಯುದ್ಧನೌಕೆ ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ವಿರೋಧಿ (Anti-Submarine Warfare) ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ತಿಳಿದುಬಂದಿದೆ. ಭಾರತ ನಿರ್ಮಿಸುತ್ತಿರುವ ಮೂರು ಅತ್ಯಾಧುನಿಕ ಯುದ್ಧನೌಕೆಗಳ ಪೈಕಿ ಇದು ಎರಡನೇ ನೌಕೆಯಾಗಿದ್ದು, 80 ಶೇಕಡಕ್ಕೂ ಹೆಚ್ಚು ಸ್ವದೇಶಿ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ.

RelatedPosts

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ADVERTISEMENT
ADVERTISEMENT

ಸುಮಾರು 13,440 ಕೋಟಿ ರೂ. ವೆಚ್ಚದ ಯೋಜನೆಯ ಭಾಗವಾಗಿರುವ ಈ ನೌಕೆಯಲ್ಲಿ ಡಿಆರ್‌ಡಿಒ (DRDO) ಅಭಿವೃದ್ಧಿಪಡಿಸಿರುವ ಸೋನಾರ್ ವ್ಯವಸ್ಥೆ, ಟಾರ್ಪಿಡೋ ಲಾಂಚರ್, ರಾಕೆಟ್ ಲಾಂಚರ್ ಹಾಗೂ ಆಧುನಿಕ ಶಸ್ತ್ರಾಸ್ತ್ರಗಳು ಅಳವಡಿಸಲಾಗಿದೆ. ಜೊತೆಗೆ BEL, ಮಹೀಂದ್ರಾ ಸೇರಿದಂತೆ ಹಲವು ಭಾರತೀಯ ಕಂಪನಿಗಳು ವಿವಿಧ ಬಿಡಿಭಾಗಗಳನ್ನು ಪೂರೈಸಿದ್ದು, ಕೆಲವೇ ಕೆಲವು ಸಾಫ್ಟ್‌ವೇರ್‌ಗಳನ್ನು ಫಿನ್‌ಲ್ಯಾಂಡ್‌ನಿಂದ ಪಡೆಯಲಾಗಿದೆ.

2023ರ ಫೆಬ್ರವರಿಯಲ್ಲಿ ನಿರ್ಮಾಣ ಆರಂಭಗೊಂಡ ಈ ನೌಕೆ, ಎಲ್ಲಾ ಸಮುದ್ರ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಈಗ ಸೇವೆಗೆ ಸಿದ್ಧವಾಗಿದೆ. 78 ಮೀಟರ್ ಉದ್ದ, 11.26 ಮೀಟರ್ ಅಗಲ, 2.7 ಮೀಟರ್ ಆಳ ಹಾಗೂ 800 ಟನ್‌ಗೂ ಅಧಿಕ ತೂಕ ಹೊಂದಿರುವ ಈ ಯುದ್ಧನೌಕೆ ಗಂಟೆಗೆ 25 ನಾಟಿಕಲ್ ಮೈಲುಗಳ ವೇಗದಲ್ಲಿ ಸಂಚರಿಸಬಲ್ಲ ಸಾಮರ್ಥ್ಯ ಹೊಂದಿದೆ.

ಈ ನೌಕೆಯಲ್ಲಿ 7 ಅಧಿಕಾರಿಗಳು ಹಾಗೂ 57 ನಾವಿಕರು ಸೇವೆ ಸಲ್ಲಿಸಲಿದ್ದಾರೆ. ಗಾತ್ರದಲ್ಲಿ ಚಿಕ್ಕದಾಗಿದ್ದರೂ ಕಡಿಮೆ ಆಳದ ಸಮುದ್ರ ಪ್ರದೇಶಗಳಲ್ಲಿಯೂ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿರುವ ಈ ನೌಕೆ, ಶತ್ರು ಜಲಾಂತರ್ಗಾಮಿಗಳನ್ನು ಪತ್ತೆಹಚ್ಚಿ ನಾಶಪಡಿಸುವ ಅತ್ಯಾಧುನಿಕ ವ್ಯವಸ್ಥೆಗಳನ್ನು ಒಳಗೊಂಡಿದೆ.

‘ಮಾಲ್ವಾಣ್’ ಎಂಬ ಹೆಸರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕರಾವಳಿ ಪಟ್ಟಣವನ್ನು ಆಧರಿಸಿ ಇಡಲಾಗಿದೆ. ಇದೇ ಹೆಸರಿನ ಒಂದು ಸಣ್ಣ ನೌಕೆ 1983ರಿಂದ 2003ರವರೆಗೆ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿತ್ತು. ಇದೀಗ ಹೊಸ ತಲೆಮಾರಿನ ‘ಮಾಲ್ವಾಣ್’ ಯುದ್ಧನೌಕೆ ಕಾರವಾರದಿಂದಲೇ ತನ್ನ ಕಾರ್ಯಾಚರಣೆಯನ್ನು ಆರಂಭಿಸಲಿದ್ದು, ಭಾರತದ ಸಮುದ್ರ ಗಡಿಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 20T181955.292

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

by ಶಾಲಿನಿ ಕೆ. ಡಿ
September 20, 2026 - 6:20 pm
0

Untitled design 2026 09 20T175452.311

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

by ಶಾಲಿನಿ ಕೆ. ಡಿ
September 20, 2026 - 5:55 pm
0

Untitled design 2026 09 20T172616.307

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 5:34 pm
0

Untitled design 2026 09 20T171119.389

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

by ಶಾಲಿನಿ ಕೆ. ಡಿ
September 20, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version