• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಫೇಸ್‌ಬುಕ್, ಇನ್ಸ್‌ಟಾ ಖಾತೆಗೂ ಐಟಿ ರೇಡ್?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2025 - 10:52 am
in ತಂತ್ರಜ್ಞಾನ
0 0
0
Befunky collage 2025 03 06t104532.365

ಹೊಸ ಆದಾಯ ತೆರಿಗೆ ವಿಧೇಯಕದ ಮೂಲಕ ತೆರಿಗೆ ಅಧಿಕಾರಿಗಳಿಗೆ ಡಿಜಿಟಲ್ ಸ್ಪೇಸ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭೇದಿಸುವ ಅಧಿಕಾರ ನೀಡಲಿದೆ. ಆದರೆ ನಿರ್ದಿಷ್ಟ ಪ್ರಕರಣಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿ ರುವ ಈ ‘ಸೂಪರ್ ಪವರ್’ ದುರ್ಬಳಕೆಗೆ ಕಾರಣ ವಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ ಎಂಬ ಕಳವಳ ವ್ಯಕ್ತವಾಗಿದೆ.

ಐಟಿ ರೇಡ್:

RelatedPosts

ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ

ಆಪಲ್‌ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಿಇಒ

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

ಭಾರತಕ್ಕೆ ಬರುತ್ತಾ ಅಪ್ಡೇಟ್ ಇವಿ ಕಾರುಗಳು

ADVERTISEMENT
ADVERTISEMENT

ಆರು ದಶಕಗಳಷ್ಟು ಹಳೆಯ ತೆರಿಗೆ ಕಾಯ್ದೆ ಬದಲು ಸರಳವಾದ ಹೊಸ ತೆರಿಗೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಉದ್ದೇಶಿಸಿದೆ. ಈ ಸಂಬಂಧ ನೂತನ ಆದಾಯ ತೆರಿಗೆ ವಿಧೇಯಕ-2025 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಸದ್ಯ ಸಂಸತ್ತಿನ ಆಯ್ಕೆ ಸಮಿತಿಯ ಪರಿಶಿಲನೆಗೆ ಒಳಪಟ್ಟಿರುವ ಹೊಸ ಕಾಯ್ದೆಯಲ್ಲಿ ತೆರಿಗೆ ಅಧಿಕಾರಿಗಳಿಗೆ ವರ್ಚುವಲ್ ಡಿಜಿಟಲ್ ಸ್ಪೇಸ್‌ನಲ್ಲೂ ತನಿಖೆಗೆ ಅವಕಾಶ ಮಾಡಿಕೊಡುವ ಅಧಿಕಾರ ನೀಡಲಾಗಿದೆ.

ಹಳೆ ಕಾಯ್ದೆ ಹೇಗಿತ್ತು?:

ಹಾಲಿ ತೆರಿಗೆ ಕಾಯ್ದೆ ಪ್ರಕಾರ ತೆರಿಗೆ ಅಧಿಕಾರಿಗಳು ಲ್ಯಾಪ್ಟಾಪ್, ಹಾರ್ಡ್‌ ಡ್ರೈವ್, ಇ-ಮೇಲ್‌ಗಳ ಪರಿಶೀಲನೆಗೆ ಅವಕಾಶ ಕೇಳಬಹುದು. ಕಾಯ್ದೆಯಲ್ಲಿ ಎಲ್ಲೂ ಡಿಜಿಟಲ್‌ ರೆಕಾರ್ಡ್‌ಗಳ ಕುರಿತು ಸ್ಪಷ್ಟ ಉಲ್ಲೇಖವಿಲ್ಲ. ಡಿಜಿಟಲ್ ರೆಕಾರ್ಡ್‌ಗಳ ಪರಿಶೀಲನೆಯ ಬೇಡಿಕೆ ಕಾನೂನು ಸಮಸ್ಯೆಗೂ ದಾರಿ ಮಾಡಿಕೊಡುವ ಅವಕಾಶ ಇತ್ತು.

ಹೊಸ ಕಾಯ್ದೆ ಹೇಗಿದೆ?:

ಆದರೆ ಹೊಸ ತೆರಿಗೆ ಕಾನೂನಲ್ಲಿ ಡಿಜಿಟಲ್ ದಾಖಲೆಗಳ ಪರಿಶೀಲನೆಗೂ ಬೇಡಿಕೆ ಇಡಬಹುದು. ಅವಕಾಶ ಸಿಗದಿದ್ದರೆ ಪಾಸ್ ವರ್ಡ್, ಸೆಕ್ಯುರಿಟಿ ಸೆಟ್ಟಿಂಗ್ಸ್‌ಗಳನ್ನು ಮುರಿದು ಫೈಲ್ ಗಳನ್ನು ಪರಿಶೀಲಿಸುವ ಅಧಿಕಾರವೂ ಅಧಿಕಾರಿಗಳಿಗೆ ಇರುತ್ತದೆ.

ಹೊಸ ತೆರಿಗೆ ವಿಧೇಯಕದ 247ನೇ ಕಲಂ ಪ್ರಕಾರ, ತೆರಿಗೆ ಕಳ್ಳತನದ ಅನುಮಾನ ಬಂದರೆ ಇ-ಮೇಲ್‌ ಗಳು, ಸಾಮಾಜಿಕ ಜಾಲತಾಣ, ಬ್ಯಾಂಕ್ ಮಾಹಿತಿ, ಹೂಡಿಕೆ ಖಾತೆಗಳನ್ನು ಕೆಲ ಪ್ರಕರಣಗಳಲ್ಲಿ ಪರಿಶೀಲಿಸಬಹುದು. ತೆರಿಗೆದಾರನ ವರ್ಚುವಲ್‌ ಡಿಜಿಟಲ್ ಸ್ಪೇಸ್‌ನಲ್ಲಿರುವ ದಾಖಲೆಗಳನ್ನು ಬಲವಂತವಾಗಿಯೂ ಪರಿಶೀಲಿಸಲೂ ಇದು ಅವಕಾಶ ಮಾಡಿಕೊಡುತ್ತದೆ.

ಆದರೆ ಕಾನೂನು ತಜ್ಞರು ಈ ಕಲಂ ಕುರಿತು ಆತಂಕ ವ್ಯಕ್ತಪಡಿಸಿದ್ದು, ಸರಿಯಾದ ನಿಯಂತ್ರಣ ಇಲ್ಲದಿದ್ದರೆ ಇದು ದುರುಪಯೋಗ ಆಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T232647.088

IPL 2026: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್‌ಗೆ ಹ್ಯಾಟ್ರಿಕ್ ಸೋಲು

by ಶಾಲಿನಿ ಕೆ. ಡಿ
May 6, 2026 - 11:28 pm
0

Untitled design 2026 05 06T230827.669

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಬಿಜೆಪಿಯಿಂದ ಅಭಿನಂದನಾ ಸಮಾರಂಭ

by ಶಾಲಿನಿ ಕೆ. ಡಿ
May 6, 2026 - 11:11 pm
0

Untitled design 2026 05 06T224824.578

ಬದ್ಧ ವೈರಿಗಳಾದ ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ? ವಿಜಯ್‌ಗೆ ಬಿಗ್ ಶಾಕ್?

by ಶಾಲಿನಿ ಕೆ. ಡಿ
May 6, 2026 - 10:49 pm
0

Untitled design 2026 05 06T223400.561

ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಅಮೆರಿಕ ಅಧ್ಯಕ್ಷ ಟ್ರಂಪ್

by ಶಾಲಿನಿ ಕೆ. ಡಿ
May 6, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (52)
    ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ
    May 4, 2026 | 0
  • BeFunky collage (91)
    ಆಪಲ್‌ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಿಇಒ
    April 21, 2026 | 0
  • Untitled design 2026 04 20T231006.240
    ‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!
    April 20, 2026 | 0
  • BeFunky collage (67)
    ಭಾರತಕ್ಕೆ ಬರುತ್ತಾ ಅಪ್ಡೇಟ್ ಇವಿ ಕಾರುಗಳು
    April 20, 2026 | 0
  • Untitled design 2026 04 12T124136.219
    ಐಟಿ ಲೋಕದಲ್ಲಿ AI ತಲ್ಲಣ: ಬೀದಿಗೆ ಬಂತು ಸಾವಿರಾರು ಉದ್ಯೋಗಿಗಳ ಬದುಕು
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version