• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಪಾಕ್ ಮೇಲೆ ಶುರುವಾಯ್ತು ಅಪರೇಷನ್ 2 

Hemanth Kumar S by Hemanth Kumar S
July 2, 2026 - 5:32 pm
in ತಂತ್ರಜ್ಞಾನ
0 0
0
Untitled design (23)

ನವದೆಹಲಿ: ಭದ್ರತಾ ವೈಫಲ್ಯ ಮತ್ತು ಆಂತರಿಕ ಬಿಕ್ಕಟ್ಟುಗಳಿಂದ ಜರ್ಜರಿತವಾಗಿರುವ ಪಾಕಿಸ್ತಾನ, ಈಗ ತನ್ನ ಜಾಗತಿಕ ವೇದಿಕೆಗಳಲ್ಲಿ ಹೊಸದೊಂದು ರಾಜತಾಂತ್ರಿಕ ದಾಳ ಉರುಳಿಸಿದೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ತನ್ನ ವಿರುದ್ಧ ನಡೆಸುತ್ತಿರುವ ದಾಳಿಗಳ ಹಿಂದೆ ಭಾರತ ಮತ್ತು ಇಸ್ರೇಲ್ ದೇಶಗಳ ಕೈವಾಡವಿದೆ ಎಂದು ಇಸ್ಲಾಮಾಬಾದ್ ಅತ್ಯಂತ ಗಂಭೀರ ಆರೋಪ ಮಾಡಿದೆ.

ಇಸ್ರೇಲ್-ಭಾರತದ ಜಂಟಿ ತಂತ್ರ: ಪಾಕ್ ಆತಂಕ

RelatedPosts

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ADVERTISEMENT
ADVERTISEMENT

ಇತ್ತೀಚೆಗಷ್ಟೇ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ಸಂದರ್ಭದಲ್ಲಿ ಪಾಕಿಸ್ತಾನವು ಇರಾನ್ ಪರವಾಗಿ ರಾಜತಾಂತ್ರಿಕ ವಕಾಲತ್ತು ವಹಿಸಿತ್ತು. ಆದರೆ, ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇಸ್ಲಾಮಾಬಾದ್ನ ನಿಲುವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ತನ್ನ ಕಾರ್ಯಾಚರಣೆ ಮುಂದುವರಿಸಿದ್ದವು. ಅಂದಿನಿಂದ ಇಸ್ರೇಲ್ನ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ, ಈಗ ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ತನ್ನನ್ನು ಗುರಿ ಮಾಡುತ್ತಿವೆ ಎಂಬ ಭೀತಿ ಕಾಡತೊಡಗಿದೆ.

‘ತಾಲಿಬಾನ್ ಗೆ ಆಯುಧ ಪೂರೈಕೆ’ ಆಧಾರರಹಿತ ಆರೋಪ

ಪಾಕಿಸ್ತಾನ ರಕ್ಷಣಾ ಸಚಿವಾಲಯದ ಮೂಲಗಳ ಪ್ರಕಾರ, “ಭಾರತ ಮತ್ತು ಇಸ್ರೇಲ್ ದೇಶಗಳು ತಾಲಿಬಾನ್ ಪಡೆಗಳಿಗೆ ಅತ್ಯಾಧುನಿಕ ಆಯುಧ ಹಾಗೂ ಹಣಕಾಸಿನ ನೆರವು ನೀಡುತ್ತಿದ್ದು, ಪಾಕಿಸ್ತಾನದ ವಿರುದ್ಧ ಪರೋಕ್ಷ ಯುದ್ಧ (Proxy War) ಸಾರಲು ಪ್ರೇರೇಪಿಸುತ್ತಿವೆ” ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪಗಳಿಗೆ ಪಾಕಿಸ್ತಾನ ಯಾವುದೇ ಅಧಿಕೃತ ಸಾಕ್ಷ್ಯಗಳನ್ನು ಜಾಗತಿಕ ಸಮುದಾಯದ ಮುಂದೆ ಇಟ್ಟಿಲ್ಲ. ರಕ್ಷಣಾ ವಿಶ್ಲೇಷಕರ ಪ್ರಕಾರ, ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರವು ಉಗ್ರಗಾಮಿ ಹಿನ್ನೆಲೆಯ ತಾಲಿಬಾನ್ಗೆ ಆಯುಧ ನೀಡುವುದು ಅಸಾಧ್ಯದ ಮಾತು. ಪಾಕಿಸ್ತಾನವು ಜಾಗತಿಕವಾಗಿ ಅನುಕಂಪ ಗಿಟ್ಟಿಸಿಕೊಳ್ಳಲು ಇಂತಹ ಹತಾಶ ಆರೋಪ ಮಾಡುತ್ತಿದೆ ಎನ್ನಲಾಗಿದೆ.

ಮಿತ್ರರಾಗಿದ್ದವರೇ ಈಗ ಶತ್ರುಗಳು: ಪಾಕ್-ತಾಲಿಬಾನ್ ಸಂಘರ್ಷ

1990ರ ದಶಕದಲ್ಲಿ ತಾಲಿಬಾನ್ ಸಂಘಟನೆ ಜನ್ಮತಾಳಿದಾಗಿನಿಂದಲೂ ಅದಕ್ಕೆ ಪಾಕಿಸ್ತಾನದ ಮಿಲಿಟರಿ ಮತ್ತು ಐಎಸ್ಐ (ISI) ಬೆಂಬಲವಿತ್ತು ಎಂಬುದು ಬಹಿರಂಗ ಸತ್ಯ. ಭಾರತದ ವಿರುದ್ಧ ದಾಳಿ ನಡೆಸಲು ಪಾಕಿಸ್ತಾನ ಹಲವು ದಶಕಗಳ ಕಾಲ ಇವರನ್ನು ಬಳಸಿಕೊಂಡಿತ್ತು. ಆದರೆ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಪೂರ್ಣ ಪ್ರಮಾಣದ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ತಲೆಕೆಳಗಾಗಿದೆ. ಡ್ಯೂರಾಂಡ್ ಲೈನ್ (ಗಡಿ ರೇಖೆ) ವಿವಾದ ಹಾಗೂ ಟಿಟಿಪಿ (TTP) ಉಗ್ರರ ವಿಷಯದಲ್ಲಿ ಪಾಕ್ ಸೇನೆ ಮತ್ತು ತಾಲಿಬಾನ್ ನಡುವೆ ಈಗ ‘ಎಣ್ಣೆ-ಸೀಗೇಕಾಯಿ’ ಸಂಬಂಧ ಏರ್ಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಉಭಯ ದೇಶಗಳ ಗಡಿಯಲ್ಲಿ ಭೀಕರ ವೈಮಾನಿಕ ದಾಳಿ ಮತ್ತು ಗುಂಡಿನ ಚಕಮಕಿಗಳು ನಡೆಯುತ್ತಿದ್ದು, ಪಾಕ್ ಸೇನೆಗೆ ತಾಲಿಬಾನ್ ಪಡೆಗಳು ಭಾರಿ ತಿರುಗೇಟು ನೀಡುತ್ತಿವೆ.

ಭಾರತ ಮತ್ತು ಇಸ್ರೇಲ್ ಮೌನ

ತನ್ನದೇ ಕೃತ್ಯಗಳಿಂದ ಸೃಷ್ಟಿಯಾದ ತಾಲಿಬಾನ್ ಇಂದು ತನಗೆ ಭಸ್ಮಾಸುರನಾಗಿ ಕಾಡುತ್ತಿರುವುದನ್ನು ಮುಚ್ಚಿಡಲು ಪಾಕಿಸ್ತಾನ ಎಂದಿನಂತೆ ಭಾರತದ ಕಡೆಗೆ ಬೆರಳು ತೋರಿಸುತ್ತಿದೆ. ಪಾಕಿಸ್ತಾನದ ಇಂತಹ ಆಧಾರರಹಿತ ಮತ್ತು ನಿರಂತರ ಆರೋಪಗಳಿಗೆ ಭಾರತ ಹಾಗೂ ಇಸ್ರೇಲ್ ದೇಶಗಳು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಭಾರತವು ಇಂತಹ ರಾಜತಾಂತ್ರಿಕ ಹೇಳಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತನ್ನ ತಟಸ್ಥ ನಿಲುವನ್ನು ಮುಂದುವರಿಸಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ
    October 6, 2026 | 0
  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version