• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಎಚ್ಚರ! AI ಜೊತೆ ಈ ರೀತಿ ಪ್ರಶ್ನೆ ಕೇಳಿದ್ರೇ ಅಪಾಯ ತಪ್ಪಿದ್ದಲ್ಲ!

admin by admin
January 5, 2026 - 8:33 pm
in ತಂತ್ರಜ್ಞಾನ
0 0
0
Shooting at us vice president jd vance home (2)

ಇಂದಿನ ಡಿಜಿಟಲ್ ಯುಗದಲ್ಲಿ  ಯಾವುದೇ ಮಾಹಿತಿ ಬೇಕಾದರೂ ಬೆರಳ ತುದಿಯಲ್ಲಿ ಸಿಗುತ್ತದೆ. ಅದಕ್ಕೆ ಮುಖ್ಯ ಕಾರಣ ಹೆಚ್ಚಾಗಿ ಕೃತಕ ಬುದ್ಧಿಮತ್ತೆ ಅಥವಾ AI ಪರಿಕರಗಳನ್ನ ಹೆಚ್ಚಾಗಿ ಬಳಸುವುದು. ಗೂಗಲ್ ಜೆಮಿನಿ (Google Gemini), ಚಾಟ್ ಜಿಪಿಟಿ (ChatGPT) ನಂತಹ ಪ್ಲಾಟ್‌ಫಾರ್ಮ್‌ಗಳು ನಮ್ಮ ಕೆಲಸವನ್ನು ಸುಲಭಗೊಳಿಸಿರುವುದು ಸುಳ್ಳಲ್ಲ. ಆದರೆ, ಅತಿಯಾದ ಬಳಕೆ ನಮ್ಮನ್ನು ಸಂಕಷ್ಟಕ್ಕೆ ತಳ್ಳಬಹುದು. AI ಬಳಸುವಾಗ ನಾವು ವಹಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ತಜ್ಞರು ನೀಡಿರುವ ಎಚ್ಚರಿಕೆ ಇಲ್ಲಿದೆ.

ಗೌಪ್ಯ ಮಾಹಿತಿ ಹಂಚಿಕೊಳ್ಳಬೇಡಿ (Sensitive Information)

ಅನೇಕ ಬಳಕೆದಾರರು AI ಅನ್ನು ತಮ್ಮ ಆತ್ಮೀಯ ಗೆಳೆಯನಂತೆ ಭಾವಿಸಿ ಎಲ್ಲವನ್ನೂ ಹಂಚಿಕೊಳ್ಳುತ್ತಾರೆ. ಆದರೆ ನೆನಪಿಡಿ, ನೀವು ನೀಡುವ ಪ್ರತಿಯೊಂದು ಮಾಹಿತಿಯು ಆಯಾ ಸಂಸ್ಥೆಗಳ ಸರ್ವರ್‌ನಲ್ಲಿ ಶೇಖರಣೆಯಾಗುತ್ತದೆ ಮತ್ತು ಭವಿಷ್ಯದ ತರಬೇತಿಗಾಗಿ ಬಳಕೆಯಾಗಬಹುದು. ಹೀಗಾಗಿ, ನಿಮ್ಮ ಕಂಪನಿಯ ರಹಸ್ಯಗಳು, ವೈಯಕ್ತಿಕ ಹಣಕಾಸಿನ ಯೋಜನೆಗಳು ಅಥವಾ ಗೌಪ್ಯ ದಾಖಲೆಗಳ ಬಗ್ಗೆ AI ಬಳಿ ಹೇಳಿಕೊಳ್ಳಬೇಡಿ.

RelatedPosts

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ADVERTISEMENT
ADVERTISEMENT
ಆರೋಗ್ಯದ ವಿಚಾರದಲ್ಲಿ ರಿಸ್ಕ್ ಬೇಡ

ಇತ್ತೀಚಿನ ದಿನಗಳಲ್ಲಿ ಸಣ್ಣ ಅನಾರೋಗ್ಯಕ್ಕೂ ಗೂಗಲ್ ಅಥವಾ AI ಬಳಿ ಔಷಧಿ ಕೇಳುವ ಹವ್ಯಾಸ ಹೆಚ್ಚಾಗಿದೆ. AI ಪರಿಕರಗಳು ದೊಡ್ಡ ದತ್ತಾಂಶದ ಆಧಾರದ ಮೇಲೆ ಮಾಹಿತಿ ನೀಡುತ್ತವೆಯೇ ಹೊರತು, ಅವು ವೈದ್ಯರಲ್ಲ. ತಪ್ಪಾದ ವೈದ್ಯಕೀಯ ಸಲಹೆಯು ಪ್ರಾಣಕ್ಕೆ ಕುತ್ತು ತರಬಹುದು. ಆದ್ದರಿಂದ, ಆರೋಗ್ಯದ ವಿಷಯದಲ್ಲಿ ವೈದ್ಯರನ್ನೇ ಸಂಪರ್ಕಿಸುವುದು ಜಾಣತನ.

ಬ್ಯಾಂಕಿಂಗ್ ಮತ್ತು ವೈಯಕ್ತಿಕ ಐಡಿಗಳು

ನಿಮ್ಮ OTP ಗಳು, ಬ್ಯಾಂಕ್ ಪಾಸ್‌ವರ್ಡ್‌ಗಳು, ಕ್ರೆಡಿಟ್ ಕಾರ್ಡ್ ವಿವರಗಳು, ಆಧಾರ್ ಸಂಖ್ಯೆ ಅಥವಾ ಪಾನ್‌ ಕಾರ್ಡ್ ಮಾಹಿತಿಯನ್ನು ಎಂದಿಗೂ AI ಚಾಟ್‌ಬಾಟ್‌ಗಳಲ್ಲಿ ನೀಡಬೇಡಿ. ಹ್ಯಾಕರ್‌ಗಳು ಇಂತಹ ಡೆಟಾಗಳನ್ನು ಕದಿಯುವ ಸಾಧ್ಯತೆ ಇರುತ್ತದೆ, ಇದು ನಿಮ್ಮನ್ನು ಸೈಬರ್ ವಂಚನೆಗೆ ಬಲಿಯಾಗಿಸಬಹುದು.

ಕಾನೂನುಬಾಹಿರ ಪ್ರಶ್ನೆಗಳಿಂದ ಜೈಲು ಶಿಕ್ಷೆ!

ಬ್ಯಾಂಕ್ ಹ್ಯಾಕ್ ಮಾಡುವುದು ಹೇಗೆ ?, ತೆರಿಗೆ ವಂಚಿಸುವುದು ಹೇಗೆ?, ಅಥವಾ ಸ್ಫೋಟಕಗಳನ್ನು ತಯಾರಿಸುವುದು ಹೇಗೆ? ಎಂಬಂತಹ ಕಾನೂನುಬಾಹಿರ ವಿಷಯಗಳ ಬಗ್ಗೆ AI ಗೆ ಪ್ರಶ್ನೆ ಕೇಳಬೇಡಿ. ಇಂತಹ ಪ್ರಶ್ನೆಗಳು ನಿಮ್ಮನ್ನು ಅಪರಾಧದ ಸಂಶಯಕ್ಕೆ ಗುರಿಪಡಿಸಬಹುದು ಮತ್ತು ತನಿಖಾ ಸಂಸ್ಥೆಗಳ ಕಣ್ಗಾವಲಿಗೆ ತರಬಹುದು. ನೆನಪಿಡಿ, ಡಿಜಿಟಲ್‌ನಲ್ಲಿ ಸ್ಟೋರ್‌ ಆಗಿರುವ ಮಾಹಿತಿಗಳನ್ನ ಡಿಲಿಟ್‌ ಮಾಡುವುದು ಅಸಾಧ್ಯ ಹೀಗಾಗಿ ಯಾವುದೇ ಮಾಹಿತಿಯನ್ನ AI ಬಳಿ ಹಂಚಿಕೊಳ್ಳುವಾಗ ಎಚ್ಚರವಾಗಿರಿ.

ಕುಟುಂಬದ ಆಂತರಿಕ ಕಲಹಗಳು ಅಥವಾ ಅತ್ಯಂತ ವೈಯಕ್ತಿಕ ವಿಷಯಗಳನ್ನು AI ಜೊತೆ ಚರ್ಚಿಸಬೇಡಿ. ಇದು ನಿಮ್ಮ ಖಾಸಗಿತನಕ್ಕೆ ಧಕ್ಕೆ ತರುತ್ತದೆ. AI ಎಂಬುದು ಕೇವಲ ಒಂದು ಉಪಕರಣವೇ ಹೊರತು ಅದಕ್ಕೆ ಭಾವನೆಗಳಿಲ್ಲ ಮತ್ತು ಅದು ನಿಮ್ಮ ಮಾಹಿತಿಯ ರಕ್ಷಕನಲ್ಲ ಎಂಬುದು ನೆನಪಿರಲಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ
    October 6, 2026 | 0
  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version