• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 11:18 pm
in Flash News, ತಂತ್ರಜ್ಞಾನ
0 0
0
Untitled design 2026 04 20T231006.240

ನವದೆಹಲಿ: ಮೆಟಾ ಒಡೆತನದ ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರಿಗಾಗಿ ಹೊಸ ಸಬ್‌ಸ್ಕ್ರಿಪ್ಷನ್ ಮಾಡೆಲ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಮಾದರಿಯಲ್ಲಿ ಪ್ರೀಮಿಯಂ ಸೇವೆಗಳನ್ನು ನೀಡಲು ಕಂಪನಿ ಮುಂದಾಗಿದೆ. ‘ವಾಟ್ಸಾಪ್ ಪ್ಲಸ್’ ಎಂಬ ಈ ಸಬ್‌ಸ್ಕ್ರಿಪ್ಷನ್ ಸೇವೆ ಜಾಗತಿಕವಾಗಿ ಪರೀಕ್ಷಾ ಹಂತದಲ್ಲಿದ್ದು, ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಪ್ರಾಯೋಗಿಕವಾಗಿ ಲಭ್ಯವಾಗಿದೆ. ಶೀಘ್ರದಲ್ಲೇ ಭಾರತದ ಬಳಕೆದಾರರೂ ಈ ಸೌಲಭ್ಯವನ್ನು ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಯಾವ ಫೀಚರ್‌ಗಳಿಗೆ ಹಣ ಪಾವತಿಸಬೇಕು?

RelatedPosts

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆ ಕಾರ್ತಿಕ ದೀಪ ಬೆಳಗಿಸಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ!

ಇನ್ಮುಂದೆ ಕರೆಂಟ್ ಬಿಲ್‌ನಲ್ಲಿ ಮಹತ್ವದ ಬದಲಾವಣೆ: ಹಗಲು, ರಾತ್ರಿ ಬಳಕೆಗೆ ಪ್ರತ್ಯೇಕ ದರ, ಕೇಂದ್ರದಿಂದ ಹೊಸ ರೂಲ್ಸ್.!

ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ

ದೋಹಾದಲ್ಲಿ ಸೂರ್ಯವಂಶಿ ವೈಭವ: 15 ಸಿಕ್ಸರ್, 28 ಎಸೆತಗಳಲ್ಲಿ ಶತಕ ಬಾರಿಸಿದ ‘ಬೇಬಿ ಬಾಸ್’

ADVERTISEMENT
ADVERTISEMENT

ವಾಟ್ಸಾಪ್‌ನ ಮೂಲಭೂತ ಸೇವೆಗಳಾದ ಮೆಸೇಜಿಂಗ್, ವಾಯ್ಸ್ ಮತ್ತು ವಿಡಿಯೋ ಕರೆಗಳು ಎಂದಿನಂತೆ ಉಚಿತವಾಗಿರುತ್ತವೆ. ಆದರೆ ಆ್ಯಪ್ ಅನ್ನು ಹೆಚ್ಚು ವೈವಿಧ್ಯಮಯವಾಗಿ ಬಳಸಲು ಇಚ್ಛಿಸುವವರಿಗಾಗಿ ಪ್ರೀಮಿಯಂ ಪ್ಯಾಕ್‌ನಲ್ಲಿ ವಿಶೇಷ ಫೀಚರ್‌ಗಳನ್ನು ನೀಡಲಾಗುತ್ತಿದೆ. ಅವುಗಳೆಂದರೆ,

  • ಹೆಚ್ಚುವರಿ ಚಾಟ್ ಪಿನ್: ಸಾಮಾನ್ಯ ಬಳಕೆದಾರರಿಗಿಂತ ಹೆಚ್ಚಾಗಿ 20 ಚಾಟ್‌ಗಳನ್ನು ಪಿನ್ ಮಾಡುವ ಸೌಲಭ್ಯ.

  • ಹೊಸ ಥೀಮ್‌ಗಳು: ಆ್ಯಪ್‌ನ ನೋಟವನ್ನು ಬದಲಿಸಲು 18 ಹೊಸ ಥೀಮ್ ಬಣ್ಣಗಳು ಮತ್ತು ಕಸ್ಟಮ್ ಆ್ಯಪ್ ಐಕಾನ್‌ಗಳು.

  • ಅನಿಮೇಟೆಡ್ ಸ್ಟಿಕ್ಕರ್‌ಗಳು: ವಿಶೇಷ ಎಫೆಕ್ಟ್ ಹೊಂದಿರುವ ಹೊಸ ಸ್ಟಿಕ್ಕರ್ ಪ್ಯಾಕ್‌ಗಳು.

  • ಕಸ್ಟಮ್ ರಿಂಗ್‌ಟೋನ್: ವಾಟ್ಸಾಪ್ ಕರೆಗಳಿಗಾಗಿ ಪ್ರತ್ಯೇಕ ರಿಂಗ್‌ಟೋನ್‌ಗಳನ್ನು ಸೆಟ್ ಮಾಡಬಹುದು.

ಬೆಲೆ ಎಷ್ಟು?

ಈ ಸಬ್‌ಸ್ಕ್ರಿಪ್ಷನ್ ಬೆಲೆ ದೇಶದಿಂದ ದೇಶಕ್ಕೆ ವ್ಯತ್ಯಾಸವಾಗುತ್ತದೆ. ಯುರೋಪ್‌ನಲ್ಲಿ ತಿಂಗಳಿಗೆ 2.49 ಯುರೋಗಳು (ಸುಮಾರು 225 ರೂಪಾಯಿ). ಮೆಕ್ಸಿಕೋದಲ್ಲಿ ತಿಂಗಳಿಗೆ ಸುಮಾರು 2,610 ಭಾರತೀಯ ರೂಪಾಯಿಗಳಷ್ಟು ದುಬಾರಿಯಾಗಿದೆ. ಭಾರತದಲ್ಲಿ ಬೆಲೆ ಎಷ್ಟಿರಬಹುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಬ್‌ಸ್ಕ್ರಿಪ್ಷನ್ ತೆಗೆದುಕೊಂಡವರು ಯಾವಾಗ ಬೇಕಾದರೂ ರದ್ದುಪಡಿಸಬಹುದು. ಸದ್ಯಕ್ಕೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸೀಮಿತವಾಗಿರುವ ಈ ಸೌಲಭ್ಯ ಭವಿಷ್ಯದಲ್ಲಿ ಐಒಎಸ್ (iOS) ಆವೃತ್ತಿಗೂ ವಿಸ್ತರಿಸಲಿದೆ.

ಬಳಕೆದಾರರಿಗೆ ಆತಂಕ ಬೇಡ

ಸಾಮಾನ್ಯ ಬಳಕೆದಾರರು ಯಾವುದೇ ಹಣ ಪಾವತಿಸದೆಯೇ ವಾಟ್ಸಾಪ್ ಅನ್ನು ಮೊದಲಿನಂತೆ ಬಳಸಬಹುದು. ಪ್ರೀಮಿಯಂ ಫೀಚರ್‌ಗಳನ್ನು ಕಡ್ಡಾಯಗೊಳಿಸಿಲ್ಲ. ನಿಮಗೆ ಹೊಸ ಥೀಮ್‌ಗಳು, ಅನಿಮೇಟೆಡ್ ಸ್ಟಿಕ್ಕರ್‌ಗಳು ಬೇಕಾದರೆ ಮಾತ್ರ ಸಬ್‌ಸ್ಕ್ರಿಪ್ಷನ್ ಪಡೆಯಿರಿ. ವಾಟ್ಸಾಪ್ ತನ್ನ ಆದಾಯದ ಮೂಲವನ್ನು ವೈವಿಧ್ಯಗೊಳಿಸಲು ಈ ನಡೆಯನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರೀಮಿಯಂ ಸೌಲಭ್ಯಗಳು ಸೇರ್ಪಡೆಯಾಗುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 11 27T185940.270

ಮುಂಬೈ ಇಂಡಿಯನ್ಸ್‌ ನಾಯಕನಾಗಿ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ ಮತ್ತೆ ಕಮ್‌ಬ್ಯಾಕ್

by ಶಾಲಿನಿ ಕೆ. ಡಿ
November 27, 2026 - 6:50 pm
0

Untitled Design 2026 11 27T183357.131

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ‘ಹಾಫ್’ ಚಿತ್ರಕ್ಕೆ ಭರ್ಜರಿ ಸ್ವಾಗತ

by ಶಾಲಿನಿ ಕೆ. ಡಿ
November 27, 2026 - 6:36 pm
0

Untitled Design 2026 11 27T182349.402

ಮುಂಬೈ, ದೆಹಲಿಗಿಂತ ಮುಂದೆ: ದೇಶದ ಪ್ರಮುಖ ಆರ್ಥಿಕ ಕೇಂದ್ರವಾಗಿ ಹೊರಹೊಮ್ಮಿದ ಬೆಂಗಳೂರು

by ಶಾಲಿನಿ ಕೆ. ಡಿ
November 27, 2026 - 6:24 pm
0

Untitled Design 2026 11 27T173945.444

ಮಾರುಕಟ್ಟೆಗೆ ಲಗ್ಗೆ ಇಡಲು ರೆಡಿಯಾಯ್ತು ಇನ್ನೋವಾ ಹೈಬ್ರಿಡ್ ZX

by Hemanth Kumar S
November 27, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 27T162218.823
    ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆ ಕಾರ್ತಿಕ ದೀಪ ಬೆಳಗಿಸಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ!
    November 27, 2026 | 0
  • Untitled Design 2026 11 27T111359.050
    ಇನ್ಮುಂದೆ ಕರೆಂಟ್ ಬಿಲ್‌ನಲ್ಲಿ ಮಹತ್ವದ ಬದಲಾವಣೆ: ಹಗಲು, ರಾತ್ರಿ ಬಳಕೆಗೆ ಪ್ರತ್ಯೇಕ ದರ, ಕೇಂದ್ರದಿಂದ ಹೊಸ ರೂಲ್ಸ್.!
    November 27, 2026 | 0
  • Untitled Design 2026 11 26T114107.128
    ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ
    November 26, 2026 | 0
  • Untitled Design 2026 11 24T172933.965
    ದೋಹಾದಲ್ಲಿ ಸೂರ್ಯವಂಶಿ ವೈಭವ: 15 ಸಿಕ್ಸರ್, 28 ಎಸೆತಗಳಲ್ಲಿ ಶತಕ ಬಾರಿಸಿದ ‘ಬೇಬಿ ಬಾಸ್’
    November 24, 2026 | 0
  • Untitled Design 2026 11 17T152637.816
    ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ
    November 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version