• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 4:50 pm
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)

ಬೆಂಗಳೂರು: ಕಿರುತೆರೆ ಪ್ರೇಕ್ಷಕರು ಹಾಗೂ ಬಿಗ್ ಬಾಸ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಟೇಕಾಫ್‌ಗೆ ಕ್ಷಣಗಣನೆ ಆರಂಭವಾಗಿದೆ. ಶೋ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಮೊದಲ ಪ್ರೋಮೋ ಬಿಡುಗಡೆಯಾಗಿದ್ದು, ಸ್ಪರ್ಧಿಗಳ ಕುರಿತಾಗಿ ಒಂದೊಂದೇ ಸುಳಿವುಗಳು ಹೊರಬೀಳುತ್ತಿವೆ. ಈ ಬಾರಿ ದೊಡ್ಮನೆಯೊಳಗೆ ಯಾರೆಲ್ಲಾ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿರುವ ನಡುವೆಯೇ, ಮೊದಲ ಪ್ರೋಮೋದಲ್ಲಿ ಇಬ್ಬರು ಪ್ರಮುಖ ನಟಿಯರ ಎಂಟ್ರಿ ಗಮನ ಸೆಳೆದಿದೆ.

ಮೊದಲ ಪ್ರೋಮೋದ ವಿಶೇಷತೆ ಎಂದರೆ ಇಬ್ಬರು ಸ್ಪರ್ಧಿಗಳು ಒಂದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು. ಸಿನಿಮಾ ನಟಿ ಸಂಗೀತಾ ಭಟ್ ಹಾಗೂ ಕಿರುತೆರೆ ನಟಿ ಕಾವ್ಯ ಗೌಡ ಬಿಗ್ ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಇಬ್ಬರೂ ದೊಡ್ಮನೆಗೆ ಪ್ರವೇಶಿಸಿರುವುದು ಪ್ರೇಕ್ಷಕರ ಗಮನ ಸೆಳೆದಿದೆ.

RelatedPosts

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

ADVERTISEMENT
ADVERTISEMENT

ಒಂದೇ ಧಾರಾವಾಹಿಯ ಇಬ್ಬರು ಪ್ರಮುಖ ಪಾತ್ರಧಾರಿಗಳು

ಸಂಗೀತಾ ಭಟ್ ಹಾಗೂ ಕಾವ್ಯ ಗೌಡ ಅವರ ಬಿಗ್ ಬಾಸ್ ಎಂಟ್ರಿಗೆ ಮತ್ತೊಂದು ವಿಶೇಷ ಹಿನ್ನೆಲೆಯೂ ಇದೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಸುದರ್ಶನ್ ರಂಗಪ್ರಸಾದ್ ಅವರು ‘ತಾಂಡವ್’ ಪಾತ್ರದಲ್ಲಿ ನಟಿಸಿದ್ದರು. ಇದೇ ಧಾರಾವಾಹಿಯಲ್ಲಿ ಕಾವ್ಯ ಗೌಡ ಅವರು ‘ಶ್ರೇಷ್ಠಾ’ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಧಾರಾವಾಹಿ ಮುಕ್ತಾಯಗೊಂಡ ಬಳಿಕ ಸುದರ್ಶನ್ ರಂಗಪ್ರಸಾದ್ ಅವರ ಹೊಸ ಪ್ರಾಜೆಕ್ಟ್ ಬಗ್ಗೆ ಯಾವುದೇ ದೊಡ್ಡ ಘೋಷಣೆ ಹೊರಬಂದಿರಲಿಲ್ಲ. ಇದೀಗ ಅವರು ಬಿಗ್ ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿದೆ. ಆದರೆ ಸುದರ್ಶನ್ ಸ್ಪರ್ಧಿಯಾಗಿ ದೊಡ್ಮನೆ ಪ್ರವೇಶಿಸಿಲ್ಲ. ಬದಲಿಗೆ ಅವರ ಪತ್ನಿ ಸಂಗೀತಾ ಭಟ್ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ಪತ್ನಿಗೆ ಸುದರ್ಶನ್ ಕಿವಿಮಾತು!

ಬಿಗ್ ಬಾಸ್ ವೇದಿಕೆಯಲ್ಲಿ ಸಂಗೀತಾ ಭಟ್ ಮತ್ತು ಕಾವ್ಯ ಗೌಡ ಒಟ್ಟಿಗೆ ಕಾಣಿಸಿಕೊಂಡಾಗ ಸುದರ್ಶನ್ ರಂಗಪ್ರಸಾದ್ ಸಖತ್ ಕ್ವಾಟ್ಲೆ ಮಾಡಿದ್ದಾರೆ. ‘ಆನ್‌ಸ್ಕ್ರೀನ್ ವೈಫ್, ಆಫ್‌ಸ್ಕ್ರೀನ್ ವೈಫ್ ಇಬ್ಬರೂ ಕಿತ್ತಾಡಿದ್ರೆ ಎಲ್ಲಿಗೆ ಸರ್ ಹೋಗಲಿ?’ ಎಂದು ಕಿಚ್ಚ ಸುದೀಪ್ ಅವರ ಮುಂದೆ ತಮಾಷೆಯಾಗಿ ಹೇಳಿ ಎಲ್ಲರನ್ನೂ ನಗಿಸಿದ್ದಾರೆ.

ಸುದರ್ಶನ್ ಅವರ ಮಾತಿಗೆ ಕಿಚ್ಚ ಸುದೀಪ್ ಸೇರಿದಂತೆ ವೇದಿಕೆಯಲ್ಲಿದ್ದವರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಕೊನೆಯಲ್ಲಿ ಪತ್ನಿ ಸಂಗೀತಾ ಭಟ್‌ಗೆ ‘ನೀನು ಸ್ವಲ್ಪ ಹುಷಾರಾಗಿರು’ ಎಂಬ ರೀತಿಯಲ್ಲಿ ಸುದರ್ಶನ್ ಕಿವಿಮಾತು ಹೇಳಿದ್ದಾರೆ. ಈ ಪ್ರೋಮೋ ಇದೀಗ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಒಟ್ಟಿನಲ್ಲಿ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೂ ಮುನ್ನವೇ ಫಸ್ಟ್ ಪ್ರೋಮೋ ಭರ್ಜರಿ ಸದ್ದು ಮಾಡುತ್ತಿದೆ. ದೊಡ್ಮನೆಯಲ್ಲಿ ಈ ಬಾರಿ ಯಾವೆಲ್ಲಾ ತಿರುವುಗಳು ಎದುರಾಗಲಿವೆ, ಯಾರೆಲ್ಲಾ ಸ್ಪರ್ಧಿಗಳು ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

by ದಿಶಾ ಕೆ. ಎಸ್.
September 6, 2026 - 5:45 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
September 6, 2026 - 5:28 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

by ದಿಶಾ ಕೆ. ಎಸ್.
September 6, 2026 - 4:50 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

by ದಿಶಾ ಕೆ. ಎಸ್.
September 6, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)
    ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)
    ‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)
    ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version