• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಮದುವೆ ಬಟ್ಟೆಯಲ್ಲೇ‌ ಹೋಟೆಲ್‌ ರೂಮಿನಲ್ಲಿ ಯುವಕ ಆತ್ಮಹ*ತ್ಯೆ

admin by admin
April 7, 2026 - 11:03 am
in Uncategorized
0 0
0
Untitled design (78)

ಹೈದರಾಬಾದ್: ಮದುವೆಯ ಬಟ್ಟೆ ತೊಟ್ಟು ಸಪ್ತಪದಿ ತುಳಿಯಬೇಕಿದ್ದ ಯುವಕನೊಬ್ಬ ಅದೇ ಮದುವೆಯ ಉಡುಪಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಕೆಪಿಹೆಚ್‌ಬಿ (KPHB) ಪೊಲೀಸ್ ಠಾಣಾ ವ್ಯಾಪ್ತಿಯ ಹೋಟೆಲ್‌ನಲ್ಲಿ ನಡೆದಿದೆ.

ಮೃತ ಯುವಕನನ್ನು ಅನಂತಪುರ ಜಿಲ್ಲೆಯ ಚೆರ್ಲೋಪಲ್ಲಿ ಗ್ರಾಮದ ವನಮಾ ಲೋಕೇಶ್ ಎಂದು ಗುರುತಿಸಲಾಗಿದೆ. ಈತ ಹೈದರಾಬಾದ್‌ನ ಚಿಂತಲ್ ಗಣೇಶ್ ನಗರದಲ್ಲಿ ವಾಸವಿದ್ದು, ಗಂಡಿಮೈಸಮ್ಮದ ಫಾರ್ಮಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಅಲ್ಲಿ ಕೆಲಸ ಮಾಡುವಾಗ ಅಂಬಿಕಾ ಎಂಬ ಯುವತಿಯ ಪರಿಚಯವಾಗಿತ್ತು. ಕಳೆದ ಎರಡು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಮದುವೆಯಾಗಿ ಹೊಸ ಜೀವನ ಆರಂಭಿಸಲು ನಿರ್ಧರಿಸಿದ್ದರು.

RelatedPosts

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!

ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ

ADVERTISEMENT
ADVERTISEMENT

ಲೋಕೇಶ್ ತನ್ನ ಪ್ರೀತಿಯ ವಿಷಯವನ್ನು ಮನೆಯಲ್ಲಿ ತಿಳಿಸಿದಾಗ ಅವನ ಕುಟುಂಬದವರು ಒಪ್ಪಿಗೆ ನೀಡಿದ್ದರು. ಆದರೆ, ಯುವತಿ ಅಂಬಿಕಾಳ ಕುಟುಂಬದವರು ಈ ಸಂಬಂಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿರಿಯರು ಒಪ್ಪದಿದ್ದರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ ಈ ಜೋಡಿಗೆ ಲೋಕೇಶ್ ಪೋಷಕರು ಹಣಕಾಸಿನ ನೆರವು ನೀಡಿದ್ದರು. ಆ ಹಣದಿಂದ ಲೋಕೇಶ್ ಮದುವೆಯ ಬಟ್ಟೆಗಳು ಮತ್ತು ಚಿನ್ನದ ತಾಳಿಯನ್ನು ಖರೀದಿಸಿ ಸಂಭ್ರಮದಿಂದ ಮದುವೆಗೆ ಸಿದ್ಧನಾಗಿದ್ದನು.

ಓಯೋ ರೂಮಿನಲ್ಲಿ ನಡೆದಿದ್ದೇನು?

ಯುವತಿಯ ಮನೆಯವರಿಂದ ತಮಗೆ ಅಪಾಯವಿರಬಹುದು ಎಂಬ ಭಯದಿಂದ ಈ ಪ್ರೇಮಿಗಳು ಕೆಪಿಹೆಚ್‌ಬಿ ಅಡ್ಡಗುಟ್ಟ ಸೊಸೈಟಿಯ ‘ಫ್ಲ್ಯಾಗ್ ಶಿಪ್ ಸೌತ್ ಪಾಯಿಂಟ್ ರೆಸಿಡೆನ್ಸಿ’ (OYO) ಹೋಟೆಲ್‌ನಲ್ಲಿ ರೂಮ್ ಪಡೆದಿದ್ದರು. ಶುಕ್ರವಾರ ಮಧ್ಯಾಹ್ನ ಲೋಕೇಶ್ ಅಂಬಿಕಾಳನ್ನು ಊಟ ತರಲು ಹೊರಗೆ ಕಳುಹಿಸಿದ್ದನು. ಅಂಬಿಕಾ ಹೊರಗೆ ಹೋದ ಸಮಯವನ್ನೇ ಬಳಸಿಕೊಂಡ ಲೋಕೇಶ್, ತಾನು ಖರೀದಿಸಿದ್ದ ಮದುವೆಯ ಬಟ್ಟೆಗಳನ್ನು ಧರಿಸಿ, ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಊಟ ಹಿಡಿದು ಸಂಭ್ರಮದಿಂದ ವಾಪಸ್ ಬಂದ ಅಂಬಿಕಾ ಬಾಗಿಲು ಬಡಿದಾಗ ಒಳಭಾಗದಿಂದ ಚಿಲಕ ಹಾಕಲಾಗಿತ್ತು. ಎಷ್ಟು ಕರೆದರೂ ಲೋಕೇಶ್ ಓಗೊಡದಿದ್ದಾಗ ಗಾಬರಿಗೊಂಡ ಆಕೆ ಹೋಟೆಲ್ ಸಿಬ್ಬಂದಿಯ ಸಹಾಯದಿಂದ ಬಾಗಿಲು ಒಡೆದಿದ್ದಾಳೆ. ಅಲ್ಲಿನ ದೃಶ್ಯ ಕಂಡು ಯುವತು ಕುಸಿದು ಬಿದ್ದಿದ್ದಾಳೆ.ಮದುವೆಯ ಬಟ್ಟೆಯಲ್ಲೇ ಲೋಕೇಶ್ ಫ್ಯಾನ್‌ಗೆ ನೇಣುಬಿಗಿದುಕೊಂಡಿದ್ದನು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಆತ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದಾರೆ.

ಮಾಹಿತಿ ತಿಳಿದ ಕೆಪಿಹೆಚ್‌ಬಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಯುವತಿಯ ಕುಟುಂಬ ಸದಸ್ಯರ ವಿರೋಧ ಮತ್ತು ಬೆದರಿಕೆಯೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (11)
    ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು
    August 1, 2026 | 0
  • ಅನೈತಿಕ (8)
    ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?
    August 1, 2026 | 0
  • Web Photo Editor 2026 07 24T102509.339
    ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!
    July 24, 2026 | 0
  • ಶಿ
    ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ
    July 24, 2026 | 0
  • 09
    ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version