• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2026 - 10:50 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Karnataka government hospital medicines 301 batches failed quality test

ಬೆಂಗಳೂರು: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ವಿತರಿಸಲಾಗುವ ಔಷಧಗಳ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾದ ಔಷಧಗಳ ಪೈಕಿ 301 ಬ್ಯಾಚ್‌ಗಳು ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ. ಜ್ವರಕ್ಕೆ ಸಾಮಾನ್ಯವಾಗಿ ಬಳಸುವ ಪ್ಯಾರಾಸಿಟಮಾಲ್‌ನಿಂದ ಹಿಡಿದು ಐವಿ ಫ್ಲೂಯಿಡ್‌ಗಳು, ಆಂಟಿಬಯೋಟಿಕ್‌ಗಳು ಹಾಗೂ ವಿವಿಧ ಇಂಜೆಕ್ಷನ್‌ಗಳ ಬ್ಯಾಚ್‌ಗಳೂ ಈ ಪಟ್ಟಿಯಲ್ಲಿವೆ.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KMSCL) ಮೂಲಕ ಖರೀದಿಸಲಾಗಿದ್ದ 98 ಬಗೆಯ ಔಷಧಗಳನ್ನು ಗುಣಮಟ್ಟ ಪರಿಶೀಲನೆಗೆ ಒಳಪಡಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಕೆಲವು ಬ್ಯಾಚ್‌ಗಳು ‘ನಿಗದಿತ ಗುಣಮಟ್ಟಕ್ಕೆ ತಕ್ಕಂತಿಲ್ಲ’ (NSQ – Not of Standard Quality) ಎಂದು ಗುರುತಿಸಲಾಗಿದೆ. ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಔಷಧಗಳ ಒಟ್ಟು ಮೌಲ್ಯ ಸುಮಾರು ₹19.2 ಕೋಟಿ ಎಂದು ತಿಳಿದುಬಂದಿದೆ.

RelatedPosts

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ

ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು

ADVERTISEMENT
ADVERTISEMENT
ಯಾವೆಲ್ಲ ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್?

ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನೀಡಲಾಗುವ ಇಬುಪ್ರೊಫೇನ್, ವಿವಿಧ ಆಂಟಿಬಯೋಟಿಕ್‌ಗಳು, ಐರನ್ ಮಾತ್ರೆಗಳು ಸೇರಿದಂತೆ ಹಲವು ಔಷಧಗಳ ಬ್ಯಾಚ್‌ಗಳಲ್ಲಿ ಗುಣಮಟ್ಟದ ಕೊರತೆ ಕಂಡುಬಂದಿದೆ. ಕೆಲವು ಇಂಜೆಕ್ಷನ್‌ಗಳು ಹಾಗೂ ಐವಿ ಫ್ಲೂಯಿಡ್‌ಗಳ ಬ್ಯಾಚ್‌ಗಳೂ ಪರೀಕ್ಷೆಯಲ್ಲಿ ವಿಫಲವಾಗಿವೆ ಎನ್ನಲಾಗಿದೆ.

ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಸಾವಿರಾರು ರೋಗಿಗಳು ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರೈಕೆಯಾಗುವ ಔಷಧಗಳ ಗುಣಮಟ್ಟ ಅತ್ಯಂತ ಮಹತ್ವದ್ದಾಗಿದೆ. ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವುದು ಅಧಿಕಾರಿಗಳ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚಿದ ಬ್ಯಾಚ್‌ಗಳ ಸಂಖ್ಯೆ

ವರ್ಷವಾರು ಅಂಕಿ-ಅಂಶಗಳನ್ನು ಗಮನಿಸಿದರೆ, 2021-22ರಲ್ಲಿ ಸುಮಾರು ₹9 ಕೋಟಿ ಮೌಲ್ಯದ 77 ಬ್ಯಾಚ್‌ಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದ್ದವು ಎಂದು ಮಾಹಿತಿ ತಿಳಿಸಿದೆ. ನಂತರದ ವರ್ಷಗಳಲ್ಲಿ ಈ ಸಂಖ್ಯೆ ಏರಿಕೆಯಾಗಿದ್ದು, 2024-25ರ ವೇಳೆಗೆ ಗುಣಮಟ್ಟದ ಮಾನದಂಡ ಪೂರೈಸದ ಬ್ಯಾಚ್‌ಗಳ ಸಂಖ್ಯೆ 146ಕ್ಕೆ ತಲುಪಿದೆ. ಈ ಬ್ಯಾಚ್‌ಗಳ ಮೌಲ್ಯ ಸುಮಾರು ₹5.2 ಕೋಟಿ ಎಂದು ತಿಳಿದುಬಂದಿದೆ.

ಕಳಪೆ ಗುಣಮಟ್ಟದ ಔಷಧಗಳ ಬ್ಯಾಚ್‌ಗಳ ಸಂಖ್ಯೆ ಹೆಚ್ಚುತ್ತಿರುವುದು ಔಷಧ ಖರೀದಿ, ಗುಣಮಟ್ಟ ಪರಿಶೀಲನೆ ಮತ್ತು ಪೂರೈಕೆ ವ್ಯವಸ್ಥೆಯ ಮೇಲ್ವಿಚಾರಣೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

5 ಕಂಪನಿಗಳು ಬ್ಲ್ಯಾಕ್‌ಲಿಸ್ಟ್

ವಿಷಯ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಗುಣಮಟ್ಟದ ಮಾನದಂಡಗಳನ್ನು ಪೂರೈಸದ ಔಷಧಗಳನ್ನು ಪೂರೈಸಿದ ಕನಿಷ್ಠ ಐದು ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಯಾವುದೇ ಔಷಧದ ಬ್ಯಾಚ್ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ ಎಂದು ದೃಢಪಟ್ಟರೆ, ಅದರ ವಿತರಣೆ ಮತ್ತು ಬಳಕೆಯನ್ನು ತಕ್ಷಣವೇ ಸ್ಥಗಿತಗೊಳಿಸಲಾಗುತ್ತದೆ. ಸಂಬಂಧಪಟ್ಟ ಪೂರೈಕೆದಾರರಿಗೆ ಕಳಪೆ ಗುಣಮಟ್ಟದ ಸ್ಟಾಕ್‌ಗಳನ್ನು ಹಿಂಪಡೆದು, ಅದರ ಬದಲಿಗೆ ಗುಣಮಟ್ಟದ ಔಷಧಗಳನ್ನು 10 ದಿನಗಳೊಳಗೆ ಪೂರೈಸುವಂತೆ ಸೂಚನೆ ನೀಡಲಾಗುತ್ತದೆ.

ಕಟ್ಟುನಿಟ್ಟಿನ ಮೇಲ್ವಿಚಾರಣೆಗೆ ಒತ್ತಾಯ

ರೋಗಿಗಳ ಚಿಕಿತ್ಸೆಗೆ ನೇರವಾಗಿ ಸಂಬಂಧಿಸಿರುವ ಔಷಧಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಪರೀಕ್ಷೆಯಲ್ಲಿ ವಿಫಲವಾಗುವ ಬ್ಯಾಚ್‌ಗಳನ್ನು ತಕ್ಷಣ ಪತ್ತೆಹಚ್ಚಿ ಬಳಕೆಯಿಂದ ಹೊರಗಿಡುವ ವ್ಯವಸ್ಥೆ ಪರಿಣಾಮಕಾರಿಯಾಗಿರಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಅದೇ ರೀತಿ ಔಷಧಗಳ ಖರೀದಿ, ಪ್ರಯೋಗಾಲಯ ಪರೀಕ್ಷೆ, ಪೂರೈಕೆ, ಸಂಗ್ರಹಣೆ ಮತ್ತು ಆಸ್ಪತ್ರೆಗಳಿಗೆ ವಿತರಿಸುವ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ಅಗತ್ಯವಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Karnataka government hospital medicines 301 batches failed quality test (2)

ವಾಹನ ಸವಾರರಿಗೆ ಶಾಕ್!: CNG ಬೆಲೆ ಏರಿಕೆ, ಇಂದಿನಿಂದಲೇ ಹೊಸ ದರ ಜಾರಿ

by ಶಾಲಿನಿ ಕೆ. ಡಿ
August 29, 2026 - 11:17 am
0

Karnataka government hospital medicines 301 batches failed quality test

ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

by ಶಾಲಿನಿ ಕೆ. ಡಿ
August 29, 2026 - 10:50 am
0

Untitled design 2026 08 29T102102.791

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 29, 2026 - 10:23 am
0

Untitled design 2026 08 29T092627.745

‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!

by ಶಾಲಿನಿ ಕೆ. ಡಿ
August 29, 2026 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version