• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ: 15 ಕೋಟಿ ರೂ. ಚಿನ್ನಾಭರಣ ದೋಚಿದ ಖದೀಮರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 7:02 pm
in Flash News, ವಿದೇಶ
0 0
0
Untitled design 2026 03 14T185923.656

ಅಮೆರಿಕದಲ್ಲಿ ಹಾಲಿವುಡ್ ಸಿನಿಮಾಗಳಲ್ಲಿ ಕಾಣುವಂತಹ ರೋಚಕ ದರೋಡೆ ಘಟನೆ ಒಂದು ನಡೆದಿದ್ದು, ಕೇವಲ ಒಂದು ನಿಮಿಷದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಫ್ರೀಮಾಂಟ್ ನಗರದಲ್ಲಿರುವ ಭಾರತೀಯ-ಅಮೆರಿಕನ್ ಕುಟುಂಬದ ಒಡೆತನದ “ಕುಮಾರ್ ಜ್ಯುವೆಲ್ಲರ್ಸ್” ಅಂಗಡಿಯಲ್ಲಿ ಈ ದರೋಡೆ ನಡೆದಿದೆ. ಮುಸುಕುಧಾರಿ ದರೋಡೆಕೋರರ ಗುಂಪೊಂದು ಅಂಗಡಿಗೆ ನುಗ್ಗಿ ಕೇವಲ ಒಂದು ನಿಮಿಷದಲ್ಲೇ ಸುಮಾರು 1.7 ಮಿಲಿಯನ್ ಡಾಲರ್ (ಸುಮಾರು 15.7 ಕೋಟಿ ರೂ.) ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.

RelatedPosts

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

ADVERTISEMENT
ADVERTISEMENT

ಕಳೆದ ವರ್ಷದ ಜೂನ್ 18ರಂದು ಈ ಘಟನೆ ನಡೆದಿದೆ. ಅಂಗಡಿಯೊಳಗೆ ಅಚ್ಚರಿಯ ರೀತಿಯಲ್ಲಿ ನುಗ್ಗಿದ ದರೋಡೆಕೋರರು ತಮ್ಮೊಂದಿಗೆ ಸುತ್ತಿಗೆ ಮತ್ತು ಇತರ ಆಯುಧಗಳನ್ನು ಹೊತ್ತೊಯ್ದಿದ್ದರು. ಅಂಗಡಿಯ ಗಾಜಿನ ಶೋಕೆಸ್‌ಗಳನ್ನು ಕ್ಷಣಾರ್ಧದಲ್ಲಿ ಒಡೆದು, ಅವುಗಳಲ್ಲಿ ಇರಿಸಿದ್ದ ಚಿನ್ನ ಹಾಗೂ ವಜ್ರಾಭರಣಗಳನ್ನು ಚೀಲಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.

ಈ ದರೋಡೆ ನಡೆದ ಸಮಯದಲ್ಲಿ ಅಂಗಡಿಯ ಬಹುತೇಕ ಸ್ಟಾಕ್ ಕಳೆದುಹೋಗಿದೆ. ವರದಿಗಳ ಪ್ರಕಾರ ಅಂಗಡಿಯಲ್ಲಿದ್ದ ಸುಮಾರು 75 ರಿಂದ 80 ಶೇಕಡಾ ಚಿನ್ನಾಭರಣಗಳನ್ನು ಕಳ್ಳರು ದೋಚಿಕೊಂಡಿದ್ದಾರೆ. ಇದರಿಂದ ಅಂಗಡಿ ಮಾಲೀಕರಿಗೆ ಭಾರೀ ನಷ್ಟ ಉಂಟಾಗಿದೆ.

ಕಳ್ಳರು ಕದ್ದ ಕಾರುಗಳಲ್ಲಿ ಪರಾರಿ

ದರೋಡೆ ಬಳಿಕ ಆರೋಪಿಗಳು ಕದ್ದ ಕಾರುಗಳಲ್ಲಿ ಸ್ಥಳದಿಂದ ಪಾರಿಯಾಗಿದ್ದಾರೆ. ಅವರು ವಿಭಿನ್ನ ದಿಕ್ಕುಗಳಲ್ಲಿ ಓಡಿಹೋಗಿರುವುದರಿಂದ ಪೊಲೀಸರಿಗೆ ಅವರನ್ನು ಬೆನ್ನಟ್ಟುವುದು ಕಷ್ಟವಾಯಿತು. ಪೊಲೀಸರು ಕೇವಲ ಒಂದು ಕಾರನ್ನು ಮಾತ್ರ ಬೆನ್ನಟ್ಟಲು ಸಾಧ್ಯವಾಯಿತು. ಆದರೆ ಉಳಿದವರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಗಳು ನಂತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೇವಲ ಕೆಲವೇ ಸೆಕೆಂಡುಗಳಲ್ಲಿ ದರೋಡೆ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತದೆ. ಇದನ್ನು ಕಂಡು ಹಲವರು ಹಾಲಿವುಡ್ ಸಿನಿಮಾವನ್ನು ನೆನಪಿಸುವ ಘಟನೆ ಎಂದು ಕಾಮೆಂಟ್ ಮಾಡಿದ್ದಾರೆ.

ನಾಲ್ವರು ಶಂಕಿತರು ಬಂಧನ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 19 ರಿಂದ 20 ವರ್ಷ ವಯಸ್ಸಿನ ಯುವಕರು ಸೇರಿದ್ದಾರೆ. ಬಂಧಿತರನ್ನು ಅಫತುಪೆಟೈಕಿ ಫಾಸಿಸಿಲಾ, ಜೋಸ್ ಹೆರಾಡಾ-ಅರಾಗೊನ್, ಆಂಡ್ರೆಸ್ ಪ್ಯಾಲೆಸ್ಟಿನೊ ಮತ್ತು ಟಾಮ್ ಪಾರ್ಕರ್ ಡೊನೆಗನ್ ಎಂದು ಗುರುತಿಸಲಾಗಿದೆ.

ಇವರಲ್ಲಿ ಫಾಸಿಸಿಲಾ ಮತ್ತು ಪ್ಯಾಲೆಸ್ಟಿನೊ ಅವರನ್ನು ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಈ ದರೋಡೆಗೆ ಸಂಬಂಧಿಸಿದಂತೆ ಇನ್ನೂ ಹಲವು ಶಂಕಿತರನ್ನು ಪೊಲೀಸರು ಹುಡುಕುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T210427.704

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

by ಶಾಲಿನಿ ಕೆ. ಡಿ
March 14, 2026 - 9:10 pm
0

Untitled design 2026 03 14T202832.997

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
March 14, 2026 - 8:40 pm
0

Untitled design 2026 03 14T200228.199

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

by ಶಾಲಿನಿ ಕೆ. ಡಿ
March 14, 2026 - 8:04 pm
0

Untitled design 2026 03 14T193039.803

ನಾಳೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ: ಜನರ ತಲೆಗೆ ಹುಳ ಬಿಟ್ರಾ ನಟ ಉಪೇಂದ್ರ?

by ಶಾಲಿನಿ ಕೆ. ಡಿ
March 14, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T210427.704
    “ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್
    March 14, 2026 | 0
  • Untitled design 2026 03 14T200228.199
    ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
    March 14, 2026 | 0
  • Untitled design 2026 03 14T192017.025
    ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ
    March 14, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
  • Untitled design 2026 03 14T172506.399
    ನಟ ಯಶ್ ಡಿಪ್ರೆಷನ್‌ನಲ್ಲಿದ್ದಾರೆ? ಜ್ಯೋತಿಷಿ ವೇಣು ಸ್ವಾಮಿ ಶಾಕಿಂಗ್ ಹೇಳಿಕೆ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version