• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ದರ್ಶನ್‌ ಕೇಸ್‌ ಬಗ್ಗೆ ಕೋರ್ಟ್‌ ಹೇಳಿದ್ದೇನು..?

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
May 15, 2026 - 12:43 pm
in Uncategorized
0 0
0

ನವದೆಹಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆದರೆ ವಿಚಾರಣೆಯನ್ನು ವೇಗಗೊಳಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಿದೆ.

ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ದರ್ಶನ್‌ ಪರ ವಕೀಲರಿಗೆ “ವಿಚಾರಣೆ ಹಂತದಲ್ಲಿರುವ ಪ್ರಕರಣದಲ್ಲಿ ಜಾಮೀನು ನೀಡುವುದು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

RelatedPosts

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

ತಮಿಳುನಾಡಿನಲ್ಲಿ ಜಸ್ಟ್ ಮಿಸ್‌ನಲ್ಲೇ ಗೆದ್ದ ಟಿವಿಕೆ..!

ಮದುವೆ ಬಟ್ಟೆಯಲ್ಲೇ‌ ಹೋಟೆಲ್‌ ರೂಮಿನಲ್ಲಿ ಯುವಕ ಆತ್ಮಹ*ತ್ಯೆ

ಶಾಸಕರು ದುಡ್ಡು ಕೊಟ್ಟು IPL ಟಿಕೆಟ್ ಖರೀದಿಸಲಿ: ಕೋಲಾರದಲ್ಲಿ ಯತ್ನಾಳ್ ಘರ್ಜನೆ

ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌ ನೀಡಿದ ಮುಖ್ಯ ಸೂಚನೆಗಳು:

  • ಪ್ರಕರಣವು ವಿಚಾರಣೆ ಹಂತದಲ್ಲಿರುವುದರಿಂದ ಸದ್ಯ ಜಾಮೀನು ನೀಡಲು ಸಾಧ್ಯವಿಲ್ಲ.
  • ಟ್ರಯಲ್ ಕೋರ್ಟ್ ಪ್ರತಿದಿನ ವಿಚಾರಣೆ ನಡೆಸಬೇಕು.
  • ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು.
  • ಒಂದು ವರ್ಷದೊಳಗೆ ವಿಚಾರಣೆ ಮುಗಿಸದಿದ್ದಲ್ಲಿ ದರ್ಶನ್‌ಗೆ ಜಾಮೀನು ಪಡೆಯುವ ಅವಕಾಶವಿದೆ.
  • ಸಾಕ್ಷಿಗಳನ್ನು ಮತ್ತೆ ಮತ್ತೆ ವಿಚಾರಣೆಗೆ ಕರೆಸಬಾರದು.
  • ಅನಗತ್ಯ ಕಾರಣಗಳಿಂದ ವಿಚಾರಣೆಯನ್ನು ಮುಂದೂಡಬಾರದು.
  • ಟ್ರಯಲ್ ಕೋರ್ಟ್‌ಗೆ ರೆಗ್ಯುಲರ್ ಜಡ್ಜ್‌ನ್ನು ನೇಮಿಸಬೇಕು.
  • ಆ ರೆಗ್ಯುಲರ್ ಜಡ್ಜ್ ಮೂಲಕವೇ ಪ್ರತಿದಿನ ತಪ್ಪದೆ ವಿಚಾರಣೆ ನಡೆಸಬೇಕು.
  • ಜೈಲಿನಲ್ಲಿ ದರ್ಶನ್‌ಗೆ ಜೈಲು ನಿಯಮಗಳ ಪ್ರಕಾರ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕು.

ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ವೇಗಗೊಳಿಸುವುದಕ್ಕೆ ಒತ್ತು ನೀಡಿದ್ದು, “ಕೇಸ್ ಅನ್ನು ಬೇಗ ಮುಗಿಸಿ” ಎಂದು ಟ್ರಯಲ್ ಕೋರ್ಟ್‌ಗೆ ಸೂಚಿಸಿದೆ.

ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ದರು. ಆದರೆ ಕೋರ್ಟ್ ವಿಚಾರಣೆಯ ವೇಗಕ್ಕೆ ಒತ್ತು ನೀಡುತ್ತಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಈ ನಿರ್ಧಾರದಿಂದ ದರ್ಶನ್ ಅಭಿಮಾನಿಗಳಲ್ಲಿ ನಿರಾಸೆಯ ವಾತಾವರಣವಿದ್ದರೂ, ವಿಚಾರಣೆ ತ್ವರಿತಗತಿಯಲ್ಲಿ ನಡೆಯುವುದರಿಂದ ಪ್ರಕರಣ ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಒಟ್ಟಿನಲ್ಲಿ ವಿಚಾರಣೆ ಪೂರ್ಣಗೊಳ್ಳದೆ ದರ್ಶನ್‌ಗೆ ಸದ್ಯದಲ್ಲಿ ಬೇಲ್‌ ಸಿಗುವುದು ಖಾತರಿಯಿಲ್ಲ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Rice

ಪೆಟ್ರೋಲ್-ಡೀಸೆಲ್ ಏರಿಕೆ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಭಾರೀ ಏರಿಕೆ

by ಪವಿತ್ರಾ ಗಣಪತಿ
May 15, 2026 - 1:06 pm
0

Darshan

ದರ್ಶನ್‌ ಕೇಸ್‌ ಬಗ್ಗೆ ಕೋರ್ಟ್‌ ಹೇಳಿದ್ದೇನು..?

by ಪವಿತ್ರಾ ಗಣಪತಿ
May 15, 2026 - 12:43 pm
0

Darshan10

ನಟ ದರ್ಶನ್‌ಗೆ ಸದ್ಯಕ್ಕೆ ಜಾಮೀನು ನಿರಾಕರಣೆ: ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

by ಪವಿತ್ರಾ ಗಣಪತಿ
May 15, 2026 - 11:38 am
0

Modi

ವಾಹನ ಸವಾರರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್: ಪೆಟ್ರೋಲ್-ಡೀಸೆಲ್ ದರ ಏರಿಕೆ

by ಪವಿತ್ರಾ ಗಣಪತಿ
May 15, 2026 - 10:51 am
0

ಸಂಬಂಧಿಸಿದ ಪೋಸ್ಟ್‌ಗಳು

  • 526
    ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ
    May 9, 2026 | 0
  • BeFunky collage (88)
    ತಮಿಳುನಾಡಿನಲ್ಲಿ ಜಸ್ಟ್ ಮಿಸ್‌ನಲ್ಲೇ ಗೆದ್ದ ಟಿವಿಕೆ..!
    May 5, 2026 | 0
  • Untitled design (78)
    ಮದುವೆ ಬಟ್ಟೆಯಲ್ಲೇ‌ ಹೋಟೆಲ್‌ ರೂಮಿನಲ್ಲಿ ಯುವಕ ಆತ್ಮಹ*ತ್ಯೆ
    April 7, 2026 | 0
  • Untitled design (10)
    ಶಾಸಕರು ದುಡ್ಡು ಕೊಟ್ಟು IPL ಟಿಕೆಟ್ ಖರೀದಿಸಲಿ: ಕೋಲಾರದಲ್ಲಿ ಯತ್ನಾಳ್ ಘರ್ಜನೆ
    March 27, 2026 | 0
  • Untitled design 2026 03 22T095850.674
    israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version