• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಕವಿತಾ by ಕವಿತಾ
September 9, 2026 - 5:08 pm
in ವೈರಲ್, ಸಿನಿಮಾ
0 0
0
Untitled design (51)

ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಓಪನ್ ಮಾಡಿದ್ರೆ ಸಾಕು.. ರಾಶಿ ರಾಶಿ ಕಲರ್‌ಫುಲ್, ನಾಸ್ಟಾಲ್ಜಿಕ್ ಫೋಟೋಸ್ ಕಣ್ಣಿಗೆ ಹಬ್ಬ ನೀಡ್ತಿವೆ. ಆದ್ರೆ ಅವ್ಯಾವೂ ಕ್ಯಾಮೆರಾದಿಂದ ಕ್ಲಿಕ್ ಮಾಡಿದ ಫೋಟೋಸ್ ಅಲ್ವೇ ಅಲ್ಲ.  ಬದಲಿಗೆ AI ಟೆಕ್ನಾಲಜಿಯಿಂದ ಕ್ರಿಯೇಟ್ ಮಾಡಿದ ಬ್ಯೂಟಿಫುಲ್ ವಿಂಟೇಜ್ ಫೋಟೋಸ್. ಈ ಟ್ರೆಂಡ್‌ಗೆ ಶ್ರೀಸಾಮಾನ್ಯರಷ್ಟೇ ಅಲ್ಲ.. ಸ್ಟಾರ್ಸ್ ಕೂಡ ಫಿದಾ ಆಗಿ, ತಮ್ಮ ಫೋಟೋಸ್ ಅಪ್ಲೋಡ್ ಮಾಡ್ತಿದ್ದಾರೆ.

  • ಇನ್ಸ್‌ಟಾ, FBನಲ್ಲಿ ರಾಶಿ ರಾಶಿ ವಿಂಟೇಜ್ ಫೋಟೋಸ್..!
  • ರೆಟ್ರೋಗೆ ಜಾರಿದ ಮೆಟ್ರೋ ಮಂದಿ.. AI ಟೆಕ್ನಾಲಜಿ ಟಚ್
  • ಚಂದನವನ to ಟಾಲಿವುಡ್‌.. ಸ್ಟಾರ್‌ಗಳ ರೆಟ್ರೋ ಹಂಗಾಮ
  • 100% ಕ್ಲಾಸಿಕ್ ಲುಕ್.. ನಾಸ್ಟಾಲ್ಜಿಕ್ ವೈಬ್.. 80’s ಮೂಡ್

ಯೆಸ್.. ಸದ್ಯ ಇಂಟರ್‌ನೆಟ್ ದುನಿಯಾದಲ್ಲಿ ಹೊಸ ಇತಿಹಾಸವೇ ಸೃಷ್ಟಿಯಾಗ್ತಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅನ್ನೋ ಮಾಯಾಲೋಕದ ಜಾದೂವಿನಿಂದ ಸೆಲೆಬ್ರಿಟಿಗಲೆಲ್ಲರೂ ಏಕಾಏಕಿ 80 ಮತ್ತು 90ರ ದಶಕದ ಫ್ಲ್ಯಾಶ್‌ಬ್ಯಾಕ್ ಗೆ ಜಾರಿದ್ದಾರೆ. ಆ ಕಾಲದ ವಿಶಿಷ್ಟ ಕೇಶವಿನ್ಯಾಸ, ದೊಡ್ಡ ಬೆಲ್-ಬಾಟಮ್ ಪ್ಯಾಂಟ್‌ಗಳು, ಬ್ರೈಟ್ ಕಲರ್ ಡ್ರೆಸ್‌ಗಳು ಮತ್ತು ಆ ಕ್ಲಾಸಿಕ್ ಫಿಲ್ಮ್ ಟೋನ್ ನೆನಪಿದ್ಯಾ..? ಈಗ ಪ್ರತಿಯೊಬ್ಬರೂ ತಮ್ಮ ಫೋಟೋಗಳನ್ನು ಅದೇ 90s ಪಕ್ಕಾ ರೆಟ್ರೋ ಲುಕ್‌ಗೆ ಬದಲಿ ಮಾಡಿಕೊಂಡು ಎಂಜಾಯ್ ಮಾಡ್ತಿದ್ದಾರೆ. ಈ ರೆಟ್ರೋ ಫೋಟೋ ಟ್ರೆಂಡ್ ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ್ದು, ಪ್ರತಿಯೊಬ್ಬರೂ ತಮ್ಮ ಓಲ್ಡ್-ಸ್ಕೂಲ್ ಅವತಾರವನ್ನು ಕಣ್ಣುಂಬಿಕೊಳ್ಳಲು ಮುಗಿಬಿದ್ದಿದ್ದಾರೆ.

RelatedPosts

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ADVERTISEMENT
ADVERTISEMENT

ಇನ್ನು ಈ ನಾಸ್ಟಾಲ್ಜಿಕ್ ಟ್ರೆಂಡ್‌ಗೆ ಬರಿ ಜನಸಾಮಾನ್ಯರಷ್ಟೇ ಅಲ್ಲ, ಸೆಲೆಬ್ರಿಟಿಗಳು ಕೂಡ ಪಕ್ಕಾ ಫಿದಾ ಆಗಿದ್ದಾರೆ.  ಸ್ಯಾಂಡಲ್‌ ವುಡ್ ಕ್ವೀನ್ ರಮ್ಯಾ, ನಿರೂಪಕಿ ಅನುಶ್ರೀ, ಗಾಳಿಪಟ ಮಾಂತ್ರಿಕ ಯೋಗರಾಜ್ ಭಟ್, ನಟಿ ಅಮೃತಾ ಅಯ್ಯಂಗಾರ್, ಮುದ್ದಾದ ಜೋಡಿ ಅನು ಪ್ರಭಾಕರ್-ರಘು ಮುಖರ್ಜಿ, ಮೇಘನಾ ರಾಜ್, ನಿಶಾ ರವಿಕೃಷ್ಣ ಮತ್ತು ಗ್ಲಾಮರಸ್ ದೀಪಿಕಾ ದಾಸ್, ಪವನ್ ಒಡೆಯರ್ ತಮ್ಮ ರೆಟ್ರೋ ಲುಕ್ ಶೇರ್ ಮಾಡಿ ಅಭಿಮಾನಿಗಳಿಗೆ ಆಶ್ಚರ್ಯಚಕಿತಗೊಳಿಸಿದ್ದಾರೆ. ಅಷ್ಟೇ ಯಾಕೆ, ಹಿನ್ನೆಲೆಯಲ್ಲಿ 90ರ ದಶಕದ ಸೂಪರ್ ಹಿಟ್ ಕನ್ನಡ ಹಾಡುಗಳನ್ನು ಹಾಕಿ, ರೀಲ್ಸ್‌ಗಳ ಮೂಲಕ ನೆಟ್ಟಿಗರನ್ನು ಹಳೆಯ ಕಾಲದ ಸ್ವರ್ಗಕ್ಕೆ ಕರೆದೊಯ್ಯುತ್ತಿದ್ದಾರೆ.

ಅರೆ, ಬರೀ ಇಷ್ಟೇ ಅಲ್ಲ..ಫ್ಯಾನ್ಸ್ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ನೆಚ್ಚಿನ ಸ್ಟಾರ್‌ಗಳಾದ ಸಮಂತಾ, ಮಹೇಶ್ ಬಾಬು ಮತ್ತು ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಫೋಟೋಗಳಿಗೂ AI ಟಚ್ ಕೊಟ್ಟು ರಂಗೇರಿಸಿದ್ದಾರೆ. ಕೇವಲ ಒಂದೇ ಒಂದು ಕ್ಲಿಕ್‌ನಲ್ಲಿ 30-40 ವರ್ಷಗಳ ಹಿಂದಿನ ಕಾಲಕ್ಕೆ ಕರೆದೊಯ್ಯುವ ಈ ತಂತ್ರಜ್ಞಾನ, ಕೇವಲ ಫೋಟೋ ಎಡಿಟಿಂಗ್ ಅಷ್ಟೇ ಅಲ್ಲದೆ, ಪ್ರತಿಯೊಬ್ಬರ ಬಾಲ್ಯದ ನೆನಪುಗಳನ್ನು, ಅಂದಿನ ಸಿಂಪ್ಲಿಸಿಟಿಯನ್ನು ಮರಳಿ ತಂದುಕೊಡುತ್ತಿದೆ. ಒಟ್ಟಿನಲ್ಲಿ, ಈ ರೆಟ್ರೋ ಜಾದೂ ಸದ್ಯಕ್ಕಂತೂ ಸೋಶಿಯಲ್ ಮೀಡಿಯಾದಿಂದ ಮಾಸುವಂತೆ ಕಾಣುತ್ತಿಲ್ಲ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (53)

ಚಿತ್ರದುರ್ಗಕ್ಕೆ ಹರಿದು ಬಂದ ಭದ್ರೆ: 30 ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ

by ಕವಿತಾ
September 9, 2026 - 5:32 pm
0

Untitled design (51)

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

by ಕವಿತಾ
September 9, 2026 - 5:08 pm
0

Untitled design (50)

‘ನಮ್ಮ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ’: ಸರ್ಕಾರಕ್ಕೆ ರೈತರ ಮನವಿ

by ಕವಿತಾ
September 9, 2026 - 5:01 pm
0

Untitled design (49)

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version