• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಸ್ಮಶಾನಕ್ಕೆ ಬಿರಿಯಾನಿ ಆರ್ಡರ್..ಬೆಚ್ಚಿಬಿದ್ದ ಡೆಲಿವರಿ ಬಾಯ್; ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 2:29 pm
in ವೈರಲ್
0 0
0
Untitled design 2026 02 03T142025.161

RelatedPosts

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ

2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

ADVERTISEMENT
ADVERTISEMENT

ನವದೆಹಲಿ, ಫೆ.3: ಇಂದಿನ ಡಿಜಿಟಲ್ ಯುಗದಲ್ಲಿ ಆಹಾರದಿಂದ ಹಿಡಿದು ಬಟ್ಟೆ, ಔಷಧಿ ಸೇರಿದಂತೆ ಬಹುತೇಕ ಎಲ್ಲ ಅಗತ್ಯ ವಸ್ತುಗಳನ್ನೂ ಆನ್‌ಲೈನ್ ಮೂಲಕವೇ ಆರ್ಡರ್ ಮಾಡುವ ಪದ್ಧತಿ ಹೆಚ್ಚಾಗಿದೆ. ಕೆಲವೇ ನಿಮಿಷಗಳಲ್ಲಿ ಮನೆಬಾಗಿಲಿಗೆ ತಲುಪುವ ಈ ಸೇವೆ ಜನಜೀವನವನ್ನು ಬಹಳ ಸುಲಭಗೊಳಿಸಿದೆ. ಆದರೆ ಒಂದು ವಿಚಿತ್ರ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮಹಿಳೆಯೊಬ್ಬರು ಆನ್‌ಲೈನ್ ಮೂಲಕ ಬಿರಿಯಾನಿ ಆರ್ಡರ್ ಮಾಡುತ್ತಾರೆ. ಆಹಾರ ವಿತರಣಾ ಏಜೆಂಟ್ ಗ್ರಾಹಕರು ನೀಡಿದ ಲೊಕೇಶನ್‌ಗೆ ತಲುಪಿದಾಗ ಆತ ಅಚ್ಚರಿಗೊಳ್ಳುತ್ತಾನೆ. ಏಕೆಂದರೆ ಅದು ಒಂದು ಸ್ಮಶಾನ ಆಗಿತ್ತು. ಗೇಟ್ ಬಳಿ ನಿಂತು ಗ್ರಾಹಕಿಗೆ ಕರೆ ಮಾಡಿದ ಡೆಲಿವರಿ ಬಾಯ್, “ನಾನು ನಿಮ್ಮ ಲೊಕೇಶನ್‌ಗೆ ಬಂದಿದ್ದೇನೆ” ಎಂದು ತಿಳಿಸುತ್ತಾನೆ. ಆದರೆ ಮಹಿಳೆ, “ನಾನು ಸ್ಮಶಾನದ ಒಳಗಿದ್ದೇನೆ, ನೀವು ಗೇಟ್ ದಾಟಿ ಬನ್ನಿ” ಎಂದು ಹೇಳುತ್ತಾಳೆ.

ಈ ಮಾತು ಕೇಳಿದ ತಕ್ಷಣವೇ ಡೆಲಿವರಿ ಬಾಯ್‌ ಆತಂಕಕ್ಕೊಳಗಾಗುತ್ತಾನೆ. ವಿಡಿಯೋದಲ್ಲೇ ಆತ, “ಇಲ್ಲಿ ತುಂಬಾ ಕತ್ತಲಿದೆ, ನನಗೆ ಭಯ ಆಗುತ್ತಿದೆ. ದಯವಿಟ್ಟು ನೀವೇ ಹೊರಗೆ ಬನ್ನಿ, ನಾನು ಒಳಗೆ ಬರೋದಿಲ್ಲ” ಎಂದು ಪದೇಪದೆ ವಿನಂತಿಸುತ್ತಾನೆ. ಸ್ಮಶಾನದೊಳಗೆ ಹೋಗಲು ಆತ ನಿರಾಕರಿಸುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತವೆ.

ಮಹಿಳೆಯ ಧ್ವನಿ ಮಾತ್ರ ವಿಡಿಯೋದಲ್ಲಿ ಕೇಳಿಸುತ್ತದೆ. ಆಕೆ ನಿರಂತರವಾಗಿ ಡೆಲಿವರಿ ಬಾಯ್‌ಗೆ ಒಳಗೆ ಬರುವಂತೆ ಸೂಚಿಸುತ್ತಾಳೆ. ಆದರೆ ಡೆಲಿವರಿ ಬಾಯ್ ತನ್ನ ಭಯವನ್ನು ಮರೆಮಾಚದೇ, “ನನಗೆ ದೆವ್ವಗಳ ಭಯ ಇದೆ, ನಾನು ಇಲ್ಲೇ ನಿಲ್ಲುತ್ತೇನೆ” ಎಂದು ಹೇಳುತ್ತಾನೆ. ಈ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ನಗು ಬರಿಸುವುದಷ್ಟೇ ಅಲ್ಲ, ಕೆಲವರಿಗೆ ಅಚ್ಚರಿ ಮತ್ತು ಆತಂಕವನ್ನೂ ಉಂಟುಮಾಡಿದೆ.

SHOCKER 🚨 Woman orders food at a Graveyard 🤯

DELIVERY AGENT : Ma’am, I have arrived with the biryani. Where are you? I can’t see you.

WOMAN : Enter through the gate.

The delivery agent refuses to enter. pic.twitter.com/XNZHLWDuKN

— News Algebra (@NewsAlgebraIND) February 2, 2026

ವಿಡಿಯೋ ವೈರಲ್ ಆದ ಬೆನ್ನಲ್ಲೇ ನೆಟ್ಟಿಗರು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಹಲವರು ಡೆಲಿವರಿ ಬಾಯ್‌ನ ಭಯವನ್ನು ಸಮರ್ಥಿಸಿಕೊಂಡಿದ್ದಾರೆ. “ರಾತ್ರಿ ವೇಳೆ ಸ್ಮಶಾನದೊಳಗೆ ಹೋಗುವುದು ಯಾರಿಗಾದರೂ ಭಯವಾಗುವುದು ಸಹಜ” ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಮಹಿಳೆಯ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಮತ್ತೊಂದು ವರ್ಗದ ನೆಟ್ಟಿಗರು ಈ ವಿಡಿಯೋ ಸತ್ಯಾಸತ್ಯತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕ್ಯಾಮೆರಾ ಆಂಗಲ್, ಸಂಭಾಷಣೆಯ ಶೈಲಿ ಮತ್ತು ದೃಶ್ಯಗಳನ್ನಾಧರಿಸಿ, “ಇದು ಸಂಪೂರ್ಣವಾಗಿ ಸ್ಕ್ರಿಪ್ಟ್ ಮಾಡಿದ ವಿಡಿಯೋ, ಕೇವಲ ಪ್ರಚಾರಕ್ಕಾಗಿ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ. ಕೆಲವರು ಇದನ್ನು ಕಂಟೆಂಟ್ ಕ್ರಿಯೇಷನ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಣೆ ಪಡೆಯುವ ಪ್ರಯತ್ನ ಎಂದು ಹೇಳಿದ್ದಾರೆ…

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T123137.262

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

by ಶಾಲಿನಿ ಕೆ. ಡಿ
April 12, 2026 - 12:32 pm
0

Untitled design 2026 04 12T115721.152

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

by ಶಾಲಿನಿ ಕೆ. ಡಿ
April 12, 2026 - 12:02 pm
0

Untitled design 2026 04 12T113616.558

ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 12, 2026 - 11:37 am
0

Untitled design 2026 04 12T110002.851

ಇಸ್ಲಾಮಾಬಾದ್‌‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲ: ಜೆಡಿ ವ್ಯಾನ್ಸ್ ಹೇಳಿಕೆ

by ಶಾಲಿನಿ ಕೆ. ಡಿ
April 12, 2026 - 11:02 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
  • BeFunky collage (22)
    2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?
    April 7, 2026 | 0
  • Untitled design 2026 04 01T230318.093
    ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ
    April 1, 2026 | 0
  • Untitled design 2026 03 28T181937.314
    ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version