• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಆಂಡ್ರಾಯ್ಡ್‌‌ನಲ್ಲಿ ಒಂದು ರೇಟ್… ಐಫೊನ್‌ನಲ್ಲಿ ಇನ್ನೊಂದು ರೇಟ್‌.. ಏನಿದು ಕ್ಯಾಪ್ಸಿಕಂ Zepto ಮಹಿಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:42 pm
in ವೈರಲ್
0 0
0
WhatsApp Image 2025 02 05 at 4.29.55 PM

ಹಿಂದಿನ ದಿನಗಳಲ್ಲಿ ನಾವು ಯಾವುದೇ ವಸ್ತುಗಳನ್ನು ಕೊಂಡುಕೊಳ್ಳಲು ಅಂಗಡಿಗೆ ಹೋಗುತ್ತಿದ್ವಿ. ಆದರೆ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌‌ ಫೋನ್‌ ಬಳಕೆಯಿಂದ ಕೂತಲ್ಲೆ ನಮಗೆ ಬೇಕಾದನ್ನು ಪಡೆದುಕೊಳ್ಳಬಹುದು. ಆದರೆ ಇದೀಗ ಆಂಡ್ರಾಯ್ಡ್‌‌ ಮತ್ತು ಐಫೋನ್‌‌ನಿಂದ ಒಂದು ತರಕಾರಿ ಅಥವಾ ವಸ್ತುವಿನ ಬೆಲೆ ನಿರ್ಧಾರವಾಗುತ್ತದೆ. ಈ ಬಗ್ಗೆ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ.

ಬೆಂಗಳೂರಿನ ಮಹಿಳೆಯೊಬ್ಬರು ಆಂಡ್ರಾಯ್ಡ್ ಮತ್ತು ಐಫೋನ್ ಒಂದೇ ವಸ್ತುವಿಗೆ ವಿಭಿನ್ನ ಬೆಲೆಯಲ್ಲಿ ನಿರ್ಧರಿಸಿದೆ. Zepto ಉತ್ಪನ್ನಗಳು ಇದಕ್ಕೆ ಸಾಕ್ಷಿ. ಇದೀಗ ಈ ಮಹಿಳೆ ಹಂಚಿಕೊಂಡ ಪೋಸ್ಟ್​​ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಅರ್ಧ ಕಿಲೋ ದ್ರಾಕ್ಷಿಗೆ ಆಂಡ್ರಾಯ್ಡ್ನಲ್ಲಿ 65 ರೂ. ಅದೇ ದ್ರಾಕ್ಷಿಗೆ ಐಫೋನ್‌ನಲ್ಲಿ 146 ರೂ. ಕ್ಯಾಪ್ಸಿಕಂ, ಹೂಕೋಸು ಮತ್ತು ಈರುಳ್ಳಿ ಬೆಲೆಗಳು ಈ ವ್ಯತ್ಯಾಸವನ್ನು ಸೂಚಿಸುತ್ತದೆ. Zepto ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಒಂದೇ ಉತ್ಪನ್ನಕ್ಕೆ ವಿಭಿನ್ನ ಬೆಲೆಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಲಾಗಿದೆ. ವಿನಿತಾ ಸಿಂಗ್ ಎಂಬುವವರು ಈ ಬಗ್ಗೆ ಸ್ಕ್ರೀನ್‌ಶಾಟ್‌ ಹಂಚಿಕೊಂಡಿದ್ದಾರೆ.

RelatedPosts

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ

2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

ADVERTISEMENT
ADVERTISEMENT

ಕ್ಯಾಪ್ಸಿಕಂಗೆ ಆಂಡ್ರಾಯ್ಡ್ ಫೋನ್ 500-600 ಗ್ರಾಂಗೆ 21 ರೂ ಎಂದು ತೋರಿಸಿದೆ, ಆದರೆ ಐಫೋನ್ ಅದೇ ಉತ್ಪನ್ನಕ್ಕೆ 107 ರೂ ತೋರಿಸುತ್ತದೆ. ಎರಡೂ ಸ್ಕ್ರೀನ್‌ಶಾಟ್‌ಗಳನ್ನು ಒಂದೇ ಸಮಯದಲ್ಲಿ ತೆಗೆದುಕೊಳ್ಳಲಾಗಿದೆ. Zepto ಯಾಕೆ ವ್ಯತ್ಯಾಸವನ್ನು ಮಾಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಚರ್ಚೆ ಮಾಡಿದ್ದಾರೆ. ಈ ಪೋಸ್ಟ್​​​ಗೆ ಕಮೆಂಟ್​​ ಕೂಡ ಮಾಡಿದ್ದಾರೆ. ಐಫೋನ್ ಖರೀದಿಸಲು ಅವರಿಗೂ ಹಣ ಬೇಕು. ಅದಕ್ಕೇ ಎಂದು ಹೇಳಿದ್ದಾರೆ. ನಾವೆಲ್ಲರೂ ದಿನಸಿ, ಬುಕ್ ಕ್ಯಾಬ್‌ಗಳು ಇತ್ಯಾದಿಗಳನ್ನು ಖರೀದಿಸಲು ಆಂಡ್ರಾಯ್ಡ್ ಸಾಧನಗಳನ್ನು ಖರೀದಿಸಬೇಕು ಎಂದು ಅನ್ನಿಸುತ್ತಿದೆ ಮತ್ತೊಬ್ಬ ವ್ಯಕ್ತಿ ಹೇಳಿದ್ದಾರೆ. ನಾವೆಲ್ಲ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ. ನಾವೆಲ್ಲರೂ ಈ ಅಪ್ಲಿಕೇಶನ್‌ಗಳ ಮೇಲೆ ಹೆಚ್ಚು ಅವಲಂಬಿತರಾಗಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ನೀವು ಅದನ್ನು ಐಫೋನ್‌ನೊಂದಿಗೆ ಆರ್ಡರ್ ಮಾಡಿದಾಗ ಅವರು ಕ್ಯಾಪ್ಸಿಕಂ ಅನ್ನು 1 ನಿಮಿಷ ಮುಂಚಿತವಾಗಿ ವಿತರಿಸುತ್ತಿದ್ದಾರೆ. ಅದಕ್ಕಾಗಿಯೇ ಇದು ದುಬಾರಿಯಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T124429.298

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ

by ಶಾಲಿನಿ ಕೆ. ಡಿ
April 9, 2026 - 12:46 pm
0

Untitled design 2026 04 09T122004.207

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಮತ್ತೆ ಒಂದಾದ್ರಾ? ಶೀಘ್ರದಲ್ಲೇ ಮದುವೆ?

by ಶಾಲಿನಿ ಕೆ. ಡಿ
April 9, 2026 - 12:28 pm
0

Untitled design 2026 04 09T115454.413

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕುಸಿತ, ಬೆಳ್ಳಿಯೂ ಅಗ್ಗ

by ಶಾಲಿನಿ ಕೆ. ಡಿ
April 9, 2026 - 11:56 am
0

Untitled design 2026 04 09T113126.914

ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌

by ಶಾಲಿನಿ ಕೆ. ಡಿ
April 9, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
  • BeFunky collage (22)
    2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?
    April 7, 2026 | 0
  • Untitled design 2026 04 01T230318.093
    ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ
    April 1, 2026 | 0
  • Untitled design 2026 03 28T181937.314
    ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version