• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಪೊಲೀಸ್ ಮನೆಯಲ್ಲಿ ಯುವತಿ ಸ್ನಾನ ಮಾಡುವ ವಿಡಿಯೋ ಮಾಡಿದ ​​​ಚಾಲಕ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 23, 2025 - 4:20 pm
in ವೈರಲ್
0 0
0
BeFunky collage (1)

ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೇ ಅಸಭ್ಯ ಕೃತ್ಯಕ್ಕೆ ಇಳಿದಿರುವ ಆಘಾತಕಾರಿ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಪೊಲ್ಲಾಚಿ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಸ್ನಾನ ಮಾಡುವುದನ್ನು ರಹಸ್ಯವಾಗಿ ವೀಡಿಯೋ ರೆಕಾರ್ಡ್ ಮಾಡಿದ ಪೊಲೀಸ್ ವಾಹನ ಚಾಲಕ ಮಾಧವ ಕಣ್ಣನ್‌ನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯ ಮೇಲಿನ ಜನರ ನಂಬಿಕೆಗೆ ದೊಡ್ಡ ಧಕ್ಕೆ ತಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಇನ್ಸ್‌ಪೆಕ್ಟರ್ ಅವರು ತಮ್ಮ ಹೆಣ್ಣುಮಕ್ಕಳನ್ನು ನೋಡಿಕೊಳ್ಳಲು ಹತ್ತಿರದ ಸಂಬಂಧಿಕಳಾದ ಯುವತಿಯೊಬ್ಬಳನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕಳೆದ ಎರಡು ದಿನಗಳಿಂದ ಠಾಣೆಯಲ್ಲಿ ಕೆಲಸದ ಒತ್ತಡ ಹೆಚ್ಚಿದ್ದ ಕಾರಣ ಇನ್ಸ್‌ಪೆಕ್ಟರ್ ಮನೆಗೆ ಬರಲು ಸಾಧ್ಯವಾಗದೇ ಠಾಣೆಯಲ್ಲೇ ಉಳಿದುಕೊಂಡಿದ್ದರು. ಮನೆಯಲ್ಲಿ ಇಬ್ಬರು ಹೆಣ್ಣುಮಕ್ಕಳು ಮತ್ತು ಈ ಯುವತಿ ಮಾತ್ರ ಇರುವುದರಿಂದ, ಇನ್ಸ್‌ಪೆಕ್ಟರ್ ತಮ್ಮ ವಾಹನ ಚಾಲಕನನ್ನು ಮನೆಗೆ ಕಳುಹಿಸಿ ಮಕ್ಕಳನ್ನು ನೋಡಿಕೊಳ್ಳುವಂತೆ ಸೂಚಿಸಿದ್ದರು.

RelatedPosts

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ADVERTISEMENT
ADVERTISEMENT

ಆದರೆ ಮಾಧವ ಕಣ್ಣನ್ ಎಂಬ ಈ ಚಾಲಕ ಮನೆಗೆ ಬಂದು ಮಾಡಿದ್ದು ಬೇರೆಯೇ! ಅವನು ಯುವತಿ ಸ್ನಾನ ಮಾಡುತ್ತಿರುವುದನ್ನು ರಹಸ್ಯವಾಗಿ ಮೊಬೈಲ್‌ನಲ್ಲಿ ವೀಡಿಯೋ ರೆಕಾರ್ಡ್ ಮಾಡಿದ್ದಾನೆ. ಈ ವಿಷಯ ತಿಳಿದ ಯುವತಿ ಆಘಾತಗೊಂಡು ತಕ್ಷಣ ಇನ್ಸ್‌ಪೆಕ್ಟರ್‌ಗೆ ಫೋನ್ ಮಾಡಿ ಎಲ್ಲ ವಿವರ ಹೇಳಿದ್ದಾಳೆ.

ಘಟನೆಯ ಬಗ್ಗೆ ತಿಳಿದ ಇನ್ಸ್‌ಪೆಕ್ಟರ್ ತಕ್ಷಣ ಮಧುಕ್ಕರೈ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಮಗ್ರ ತನಿಖೆ ನಡೆಸಿ, ವೀಡಿಯೋ ಸಾಕ್ಷ್ಯಾಧಾರದ ಮೇಲೆ ಚಾಲಕ ಮಾಧವ ಕಣ್ಣನ್‌ನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಸದ್ಯ ಅವನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಕಳ್ಳತನ, ಮೋಸ ಮತ್ತು ಇಂತಹ ಅಸಭ್ಯ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ಮಾನಮರ್ಯಾದೆ ಉಲ್ಲಂಘನೆ ಮಾಡಿದರೆ ಸಾಮಾನ್ಯ ಜನರ ಸ್ಥಿತಿ ಏನು? ಎಂಬ ಪ್ರಶ್ನೆ ಎದ್ದಿದೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ಸುಧಾರಣೆಯ ಅಗತ್ಯತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T124716.565
    ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌
    March 13, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version