• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮೆಟ್ರೋದಲ್ಲಿ ಎಣ್ಣೆ ಹೊಡೀತಾ, ಮೊಟ್ಟೆ ತಿನ್ನುತ್ತಾ ಜಾಲಿ ಜಾಲಿ ರೈಡ್‌‌‌‌‌‌‌‌‌‌‌‌‌‌‌‌‌‌‌‌: ವಿಡಿಯೋ ವೈರಲ್

admin by admin
April 7, 2025 - 3:15 pm
in ವೈರಲ್
0 0
0
Film 2025 04 07t151458.248

ದೆಹಲಿ ಮೆಟ್ರೋದಲ್ಲಿ ಒಬ್ಬ ವ್ಯಕ್ತಿ ಎಣ್ಣೆ (ಮದ್ಯ) ಹೊಡೆಯುತ್ತಾ, ಮೊಟ್ಟೆ ತಿನ್ನುತ್ತಾ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಮೆಟ್ರೋ ರೈಲಿನ ನಿಯಮಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಈ ವ್ಯಕ್ತಿ ಮೆಟ್ರೋದೊಳಗೆ ಎಣ್ಣೆ ಬಾಟಲಿ ತೆರೆದು ಪೆಗ್ ಹೊಡೆದು ಕುಡಿದಿದ್ದಾನೆ. ಒಂದು ಪೆಗ್ ಮುಗಿಸಿ, ಮತ್ತೊಂದು ಪೆಗ್ ಹೀರಿದ್ದಾನೆ. ಇದೇ ವೇಳೆ ಬಾಯಿಲ್ಡ್ ಎಗ್‌ನ ಸಿಪ್ಪೆ ಸುಲಿಯಲು ಟ್ರೇನ್‌ನ ರಾಡ್ ಬಳಸಿ, ಮೊಟ್ಟೆ ತಿನ್ನುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

ಈ ಯುವಕ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮೀಸಲಾದ ಸೀಟ್‌ನಲ್ಲಿ ಕುಳಿತು ಈ ಹುಚ್ಚಾಟ ಮೆರೆದಿದ್ದಾನೆ. ಇದು ಸಾರ್ವಜನಿಕ ಸಾರಿಗೆಯಲ್ಲಿ ನಡವಳಿಕೆ ಮತ್ತು ನಿಯಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ದೆಹಲಿ ಮೆಟ್ರೋದ ನಿಯಮಗಳೇನು?

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರಿಗೆ ಮದ್ಯದ ಬಾಟಲಿಗಳನ್ನು ಒಯ್ಯುವ ಅವಕಾಶವಿದೆ. ಒಬ್ಬ ಗ್ರಾಹಕ ಸೀಲ್ ಮಾಡಲಾದ ಎರಡು ಮದ್ಯದ ಬಾಟಲಿಗಳನ್ನು ಸಾಗಿಸಬಹುದು. ಆದರೆ, ಮೆಟ್ರೋ ರೈಲಿನೊಳಗೆ ಮದ್ಯ ಸೇವಿಸುವುದು ಸಂಪೂರ್ಣ ನಿಷೇಧ. ಮದ್ಯ ಸೇವಿಸಿ ಪ್ರಯಾಣ ಮಾಡುವುದೂ ಅನುಮತಿಸಲಾಗುವುದಿಲ್ಲ. ಅಲ್ಲದೆ, ಮೆಟ್ರೋದಲ್ಲಿ ಆಹಾರ ಸೇವನೆ, ಊಟ ಮಾಡುವುದು ಸಹ ಬ್ಯಾನ್ ಆಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸುವ ಅವಕಾಶವಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ಸ್ಪಷ್ಟಪಡಿಸಿದೆ.

DMRC : दिल्ली NCR की लाइफ लाइन कही जाने वाली दिल्ली मेट्रो में युवक द्वार पैग (शराब जैसा पदार्थ) पीते और उबले अड़े को छील कर खाते का वीडियो हो रहा है वायरल #DMRC #ViralVideos #alcohol pic.twitter.com/XyoWlq75LV

— Abhishek Nayan (ABP News) (@Abhisheknayan81) April 7, 2025

ಈ ವಿಡಿಯೋ ವೈರಲ್ ಆದ ಬಳಿಕ ಜನರು ಈ ಪ್ರಶ್ನೆ ಕೇಳುತ್ತಿದ್ದಾರೆ: “ಮೆಟ್ರೋದಲ್ಲಿ ಎಣ್ಣೆ ಕುಡಿಯಬಹುದಾ?” ಈ ಘಟನೆ ಸಾರ್ವಜನಿಕ ಸಾರಿಗೆಯಲ್ಲಿ ಶಿಸ್ತು ಮತ್ತು ಜವಾಬ್ದಾರಿಯ ಬಗ್ಗೆ ಗಮನ ಸೆಳೆದಿದೆ. ಕೆಲವರು ಇದನ್ನು ಖಂಡಿಸಿದರೆ, ಇನ್ನು ಕೆಲವರು ಇದನ್ನು ಹಾಸ್ಯದ ದೃಷ್ಟಿಯಲ್ಲಿ ನೋಡಿದ್ದಾರೆ. ಆದರೆ, ಮೆಟ್ರೋದಂತಹ ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ವರ್ತನೆ ಸರಿಯೇ ಎಂಬ ಚರ್ಚೆ ಜೋರಾಗಿದೆ.

ಮೆಟ್ರೋ ರೈಲು ಸೇವೆಯು ಜನರಿಗೆ ಅನುಕೂಲಕರ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುವ ಉದ್ದೇಶ ಹೊಂದಿದೆ. ಆದರೆ, ಈ ರೀತಿಯ ಘಟನೆಗಳು ನಿಯಮಗಳನ್ನು ಪಾಲಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತವೆ. ದೆಹಲಿ ಮೆಟ್ರೋದಲ್ಲಿ ಮದ್ಯ ಸೇವನೆ ಮತ್ತು ಆಹಾರ ಸೇವನೆಗೆ ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಪ್ರಯಾಣಿಕರು ಈ ನಿಯಮಗಳನ್ನು ಗೌರವಿಸಿ, ಎಲ್ಲರಿಗೂ ಸುರಕ್ಷಿತ ಪ್ರಯಾಣ ಖಾತ್ರಿಪಡಿಸುವಲ್ಲಿ ಸಹಕರಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 04T213207.585

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
July 4, 2026 - 9:32 pm
0

Untitled design 2026 07 04T211235.702

‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
July 4, 2026 - 9:14 pm
0

Untitled design 2026 07 04T204236.680

ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊ*ಲೆ ಬೆದರಿಕೆ

by ಶಾಲಿನಿ ಕೆ. ಡಿ
July 4, 2026 - 8:43 pm
0

Untitled design 2026 07 04T201134.308

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

by ಶಾಲಿನಿ ಕೆ. ಡಿ
July 4, 2026 - 8:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version