• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಡಿಕೆ ರವಿ ಸಾವಿನ ರಹಸ್ಯ ಬಿಚ್ಚಿಟ್ಟ ಎಸ್.ಕೆ.ಉಮೇಶ್‌

admin by admin
April 6, 2025 - 4:10 pm
in ವೈರಲ್
0 0
0
15fa25d5 bb8b 4ae5 813d f0a8c52949a3

ದಕ್ಷ ಐಎಎಸ್‌ ಅಧಿಕಾರಿ ಎಂದು ಕರೆಸಿಕೊಂಡಿದ್ದ ಡಿ.ಕೆ.ರವಿ ಅವರು ರಾಜ್ಯದ ಮನೆಮಾತಾಗಿದ್ದರು. ಆದರೆ ದಿಢೀರನೆ ಅವರ ಸಾವಿನ ವಿಚಾರ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು.

2015ರ ಮಾರ್ಚ್ 16ರಂದು ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರವಿ ಅವರ ಮೃತದೇಹ ಪತ್ತೆಯಾಗಿತ್ತು. ಸೇವೆಯಲ್ಲಿರುವಾಗಲೇ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಬಳಿಕ ಇದನ್ನು ಕೆಲವರು ಆತ್ಮಹತ್ಯೆ ಎಂದು ಕರೆದರೆ, ಹಲವರು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಈ ಪ್ರಕರಣ ಮುಗಿದು ಹತ್ತು ವರ್ಷಗಳು ಕಳೆದಿದ್ದು, ಇದೀಗ ರವಿ ಅವರ ಸಾವಿನ ಕುರಿತು ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.

RelatedPosts

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ

2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?

ADVERTISEMENT
ADVERTISEMENT

ಹೌದು ನಿವೃತ್ತ ಪೊಲೀಸ್‌ ಅಧಿಕಾರಿಯೊಬ್ಬರು ಈ ಬಗ್ಗೆ ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ರವಿ ಸಾವಿನ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಅದು ಆತ್ಮಹತ್ಯೆ ಎಂದು ದೃಢಪಡಿಸಿತ್ತು. ಆದರೂ ಡಿಕೆ ರವಿ ಅವರ ಸಾವಿನ ಸುತ್ತ ಅನೇಕ  ಪ್ರಶ್ನೆಗಳು ಹುಟ್ಟಿಕೊಂಡಿದ್ದವು. 

ರವಿ ಅವರ ಸಾವಿನ ವಿಚಾರವಾಗಿ ಹಿರಿಯ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ ಎಸ್.ಕೆ.ಉಮೇಶ್‌ ಅವರು “ರಾಜೇಶ್‌ ರಿವೀಲ್ಸ್‌” ಯುಟ್ಯೂಬ್‌ ಚಾನಲ್‌ನ ಸಂದರ್ಶನದಲ್ಲಿ ಕೆಲ ಅಚ್ಚರಿ ಸಂಗತಿಗಳನ್ನು ಹೇಳಿಕೊಂಡಿದ್ದಾರೆ.

ಕೆಲವು ಸಾವುಗಳು ಜನರಿಗೆ ತೃಪ್ತಿ ತರುವುದಿಲ್ಲ. ಜನರ ಮನಸ್ಸಿನಲ್ಲಿ ಏನೇನೋ ಆಲೋಚನೆಗಳು ಇರುತ್ತವೆ. ಆದರೆ ಆ ಆಲೋಚನೆಗಳಿಗೆ ತಕ್ಕಂತೆ ಏನೂ ನಡೆಯುವುದಿಲ್ಲ. ಏಕೆಂದರೆ ಈಗಿನ ಸೈನ್ಸ್‌ ತುಂಬಾ ಅಡ್ವಾನ್ಸ್ಡ್‌ ಆಗಿದೆ. ಈ ಮನುಷ್ಯ ತಾನೇ ನೇಣು ಹಾಕಿಕೊಂಡಿದ್ದಾನೆ ಅಥವಾ ಈ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ನಡೆಸುವಾಗಲೇ ನೂರಕ್ಕೆ ನೂರರಷ್ಟು ಖಚಿತವಾಗಿ ತಿಳಿಯುತ್ತೆ. ನಾವು ಇಂತಹ ನೂರಾರು ಮೃತದೇಹಗಳನ್ನು ನೋಡಿರುವುದರಿಂದ ಚೆನ್ನಾಗಿ ತಿಳಿದಿರುತ್ತೆ. ಆದ್ರೆ ನಾವು ಡಾಕ್ಟರ್‌ ಅಲ್ಲದ ಕಾರಣ ಏನನ್ನೂ ಮಾತನಾಡೋಕೆ ಹೋಗಲ್ಲ’ ಎಂದು ನಿವೃತ್ತ ಪೊಲೀಸ್‌ ಅಧಿಕಾರಿ ಎಸ್.ಕೆ.ಉಮೇಶ್‌ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 16T123200.992

ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 16, 2026 - 12:32 pm
0

Untitled design 2026 04 16T120237.028

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

by ಶಾಲಿನಿ ಕೆ. ಡಿ
April 16, 2026 - 12:04 pm
0

Untitled design 2026 04 16T113623.547

ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ

by ಶಾಲಿನಿ ಕೆ. ಡಿ
April 16, 2026 - 11:37 am
0

Untitled design 2026 04 16T110559.836

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

by ಶಾಲಿನಿ ಕೆ. ಡಿ
April 16, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
  • BeFunky collage (22)
    2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?
    April 7, 2026 | 0
  • Untitled design 2026 04 01T230318.093
    ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version