• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಹೆಂಡ್ತಿಗೆ ‘ಬ್ಯೂಟಿಫುಲ್’ ಎಂದ ಕೆಫೆ ಸಿಬ್ಬಂದಿ: ರೊಚ್ಚಿಗೆದ್ದ ಪತಿಯ ವೀಡಿಯೊ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 10, 2025 - 1:53 pm
in ವೈರಲ್
0 0
0
Untitled design 2025 07 10t133417.649

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ಸೌಂದರ್ಯವು ಎಲ್ಲರನ್ನೂ ಆಕರ್ಷಿಸುವ ಒಂದು ಗುಣ. ಒಬ್ಬರು ಚೆನ್ನಾಗಿ ಕಾಣಿಸಿದರೆ, ಅವರನ್ನು ಹೊಗಳುವುದು ಸಾಮಾನ್ಯ. ಆದರೆ, ಅಮೆರಿಕಾದ ಕನಸಾ ರಾಜ್ಯದ ಕೆಫೆಯೊಂದರಲ್ಲಿ ನಡೆದ ಘಟನೆ ಒಂದು ಸರಳ ಕಾಂಪ್ಲಿಮೆಂಟ್‌ನಿಂದ ದೊಡ್ಡ ಗಲಾಟೆಗೆ ಕಾರಣವಾಗಿದೆ. ಕೆಫೆ ಸಿಬ್ಬಂದಿಯೊಬ್ಬರು ಮಹಿಳೆಯೊಬ್ಬರಿಗೆ “ನೀವು ಬ್ಯೂಟಿಫುಲ್ ಆಗಿದ್ದೀರಿ” ಎಂದು ಹೇಳಿದ್ದಾನೆ. ಇದಕ್ಕೆ ಆಕೆಯ ಪತಿ ಕೋಪಗೊಂಡು ರೊಚ್ಚಿಗೆದ್ದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಲೋಕಲ್ ಟಾಕ್ ಎಂಬ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಈ ವೀಡಿಯೋ ಪೋಸ್ಟ್ ಆಗಿದ್ದು, ಕೆಫೆಯಲ್ಲಿ ನಡೆದ ಈ ಘಟನೆ ಎಲ್ಲರ ಗಮನ ಸೆಳೆದಿದೆ. ವೀಡಿಯೋದಲ್ಲಿ, ಕೆಫೆ ಸಿಬ್ಬಂದಿಯೊಬ್ಬರು ಮಹಿಳೆಗೆ ಸೌಜನ್ಯದಿಂದ ಕಾಂಪ್ಲಿಮೆಂಟ್ ನೀಡಿದ್ದಾರೆ. ಆದರೆ,  ಆಕೆಯ ಪತಿ ಸಿಬ್ಬಂದಿಯ ಮೇಲೆ ಜೋರಾಗಿ ಕಿರುಚಾಡಿದ್ದಾರೆ. “ನೀವು ಏಕೆ ನನ್ನ ಹೆಂಡತಿಗೆ ಬ್ಯೂಟಿಫುಲ್ ಎಂದಿದ್ದೀರಿ?” ಎಂದು ಪ್ರಶ್ನಿಸಿದ್ದಾನೆ. ಆದರೆ ಸಿಬ್ಬಂದಿಯು ಕ್ಷಮಾಯಾಚಿಸಿದ್ದು, ಅದನ್ನು ಒಪ್ಪಿಕೊಳ್ಳದೆ ಕೋಪವನ್ನು ಮುಂದುವರೆಸಿದ್ದಾರೆ. ಈ ಘಟನೆಯು ಕೆಫೆಯಲ್ಲಿದ್ದ ಇತರ ಗ್ರಾಹಕರ ಗಮನವನ್ನೂ ಸೆಳೆದಿದೆ.

View this post on Instagram

 

A post shared by LocalTak™ (@localtak)

ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್‌ ಆಗಿದ್ದು, ಕೆಲವರು ಈ ಗಂಡನ ವರ್ತನೆಯನ್ನು “ಅಸೂಯೆ” ಮತ್ತು “ಅಭದ್ರತೆ”ಯಿಂದ ಕೂಡಿದ್ದು ಎಂದು ಕಾಮೆಂಟ್ ಮಾಡಿದ್ದಾರೆ. “ಈ ಗಂಡನಿಗೆ ತನ್ನ ಪತ್ನಿಯನ್ನು ಕಳೆದುಕೊಳ್ಳುವ ಭಯವಿದೆ” ಎಂದು ಒಬ್ಬರು ಬರೆದಿದ್ದಾರೆ. ಇನ್ನೊಬ್ಬರು, “ಈ ವೀಡಿಯೋ ವೈರಲ್ ಆದ ನಂತರ ಆ ಮಹಿಳೆ ತನ್ನ ಪತಿಗೆ ವಿಚ್ಛೇದನ ನೀಡಬಹುದು” ಎಂದು ಕಾಮೆಂಟ್ ಮಾಡಿದ್ದಾರೆ. ಕೆಲವರು “ಈ ವ್ಯಕ್ತಿಗೆ ಮಾನಸಿಕ ತಜ್ಞರ ಕೌನ್ಸೆಲಿಂಗ್ ಅಗತ್ಯ” ಎಂದು ಸಲಹೆ ನೀಡಿದ್ದಾರೆ.

ಕೆಲವರು ಈ ಘಟನೆಯ ಬಗ್ಗೆ ಫನ್ನಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಈ ಸಂದರ್ಭದಲ್ಲಿ ಆ ಮಹಿಳೆ ಯಾವ ಬಟ್ಟೆ ಧರಿಸಿದ್ದಳು? ಆಕೆಯ ಪ್ರತಿಕ್ರಿಯೆ ಹೇಗಿತ್ತು?” ಎಂದು ಒಬ್ಬರು ಕುತೂಹಲದಿಂದ ಕೇಳಿದ್ದಾರೆ. ಇನ್ನೊಬ್ಬರು, “ಇಂತಹ ಕಾಂಪ್ಲಿಮೆಂಟ್‌ಗೆ ಈ ರೀತಿ ಕೋಪಗೊಂಡರೆ, ಪುರುಷರಿಗೆ ‘ನೀವು ಚೆನ್ನಾಗಿ ಕಾಣುತ್ತಿದ್ದೀರಿ’ ಎಂದರೂ ಆತಂಕಗೊಳ್ಳುತ್ತಾರೆಯೇ?” ಎಂದು ದ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T193245.289

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

by ಶಾಲಿನಿ ಕೆ. ಡಿ
June 24, 2026 - 7:33 pm
0

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version