• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ರೋಗಿಯ ವೇಷದಲ್ಲಿ ಸರ್ಕಾರಿ ಆಸ್ಪತ್ರೆ ದುರ್ವ್ಯವಸ್ಥೆ ಬಯಲಿಗೆ ಎಳೆದ ಮಹಿಳಾ IAS ಅಧಿಕಾರಿ

admin by admin
April 14, 2025 - 1:45 pm
in ವೈರಲ್
0 0
0
Shn (41)

ಉತ್ತರ ಪ್ರದೇಶದ ಫಿರೋಜಾಬಾದ್‌ನ ದೀದಿ ಮಾಯಿ ಸರ್ಕಾರಿ ಆರೋಗ್ಯ ಕೇಂದ್ರದ ಬಗ್ಗೆ ಹಲವು ದೂರುಗಳು ಬಂದಿದ್ದವು. ಈ ದೂರುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮಹಿಳಾ ಉಪ ಜಿಲ್ಲಾಧಿಕಾರಿ ಕೃತಿ ರಾಜ್ ರೋಗಿಯಂತೆ ಮಾರುವೇಷದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಆಸ್ಪತ್ರೆಯ ಕರಾಳ ಸ್ಥಿತಿಗತಿಗಳು ಒಂದೊಂದೇ ಬೆಳಕಿಗೆ ಬಂದಿವೆ.

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಸಿಬ್ಬಂದಿಗಳ ನಿರ್ಲಕ್ಷ್ಯ, ಅವಧಿ ಮುಗಿದ ಔಷಧಿಗಳು, ಗಲೀಜಿನಿಂದ ಕೂಡಿದ ವಾತಾವರಣ, ಶೌಚಾಲಯಗಳ ಕೊಳಕು ಸ್ಥಿತಿ ಮತ್ತು ರೋಗಿಗಳಿಗೆ ಸೂಕ್ತ ಆರೈಕೆ ಇಲ್ಲದಿರುವುದು ಕಂಡುಬಂದಿತು. ಆಡಳಿತಾಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ಎಲ್ಲವನ್ನೂ ಅಚ್ಚುಕಟ್ಟಾಗಿ ತೋರಿಸಲಾಗುತ್ತದೆ ಎಂಬ ಗೊತ್ತಿರುವ ಸತ್ಯವನ್ನು ಮೀರಿ, ಕೃತಿ ರಾಜ್ ರೋಗಿಯಂತೆ ಆಸ್ಪತ್ರೆಗೆ ತೆರಳಿ ವಾಸ್ತವಾಂಶವನ್ನು ತಿಳಿದುಕೊಂಡಿದ್ದಾರೆ.

RelatedPosts

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ನಾಯಿ ಕಡಿತಕ್ಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ರೀತಿಯಲ್ಲಿ, ಮುಖಕ್ಕೆ ಮಾಸ್ಕ್ ಧರಿಸಿ ತೆರಳಿದ ಕೃತಿ ರಾಜ್‌ಗೆ ಆಸ್ಪತ್ರೆಯ ದುರ್ವ್ಯವಸ್ಥೆ ಗಾಬರಿಯುಂಟು ಮಾಡಿತು. ವೈದ್ಯರಿಲ್ಲದೆ ರೋಗಿಗಳು ಕಾಯುತ್ತಿದ್ದರು, ಸಿಬ್ಬಂದಿಗಳು ಗೈರು, ಔಷಧಿಗಳು ಕಾಲಾವಧಿ ಮೀರಿದ್ದವು. ತಾನು ಉಪ ಜಿಲ್ಲಾಧಿಕಾರಿ ಎಂದು ಬಹಿರಂಗಪಡಿಸಿದಾಗ ಸಿಬ್ಬಂದಿಗಳು ಗಾಬರಿಗೊಂಗಿದರು. ಹಾಜರಾತಿಯಲ್ಲಿ ಎಲ್ಲರೂ ಇದ್ದರೂ, ಆಸ್ಪತ್ರೆಯಲ್ಲಿ ಯಾರೂ ಕರ್ತವ್ಯದಲ್ಲಿರಲಿಲ್ಲ. “ಎರಡು ದಿನದಿಂದ ಸಿಬ್ಬಂದಿ ರಜೆಯಲ್ಲಿದ್ದಾರೆ, ಇಲ್ಲದಿದ್ದರೆ ಎಲ್ಲವೂ ಚೆನ್ನಾಗಿರುತ್ತದೆ” ಎಂದು ಸಿಬ್ಬಂದಿಗಳು ಸಮಜಾಯಿಷಿ ನೀಡಲು ಯತ್ನಿಸಿದರಾದರೂ, ಕೃತಿ ರಾಜ್ ಎಲ್ಲರನ್ನೂ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಈ ಘಟನೆಯ ವೀಡಿಯೊ ಈಗ ವೈರಲ್ ಆಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 23T124112.137

ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ

by ಶಾಲಿನಿ ಕೆ. ಡಿ
August 23, 2026 - 12:51 pm
0

Untitled design 2026 08 23T121435.122

ಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಗೌತಮ್ ಅದಾನಿ

by ಶಾಲಿನಿ ಕೆ. ಡಿ
August 23, 2026 - 12:15 pm
0

Untitled design 2026 08 23T113822.371

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಭಾರೀ ಅವಘಡ: ಸೌಂಡ್ ಬಾಕ್ಸ್ ಬಿದ್ದು ಅಭಿಮಾನಿಗಳಿಗೆ ಗಾಯ

by ಶಾಲಿನಿ ಕೆ. ಡಿ
August 23, 2026 - 11:42 am
0

Untitled design 2026 08 23T111100.153

ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 23, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version