• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

‘ಗ್ಲೋಬಲ್’ ಲೆವೆಲ್‌‌‌‌‌‌ನಲ್ಲಿ ಕನ್ನಡಿಗ ಮಹಾಬಲ ರಾಮ್ ಹವಾ..ಪಾಕಿಸ್ತಾನ ಪ್ರವಾಸ ಮಾಡಿದ ಮೊದಲ ಯೂಟ್ಯೂಬರ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 5:27 pm
in ವೈರಲ್
0 0
0
Film 2025 04 06t172040.927

ಇದು ಸೋಷಿಯಲ್ ಮೀಡಿಯಾ ಜಮಾನ..ಮನೆ ಮನೆಯಲ್ಲಿಯೂ ಯೂಟ್ಯೂಬ್ ಗಳ ಹಂಗಾಮ. ಇಂತಹ ಕಾಲಘಟ್ಟದಲ್ಲಿ ಯೂಟ್ಯೂಬರ್ ಗಳು ಹೊಸ ಸಾಹಸಗಳನ್ನು ಮಾಡಲೇಬೇಕು. ಭಿನ್ನ-ವಿಭಿನ್ನ ಕಂಟೆಂಟ್ಗಳನ್ನು ವೀಕ್ಷಕರಿಗೆ ಕೊಡಬೇಕು. ಅಂತಹ ಸಾಹಸವನ್ನು ಗ್ಲೋಬಲ್ ಕನ್ನಡಿಗ ಯೂಟ್ಯೂಬ್ ಖ್ಯಾತಿಯ ಮಹಾಬಲ ರಾಮ್ ಮಾಡಿದ್ದಾರೆ.

ಗ್ಲೋಬಲ್ ಕನ್ನಡಿಗ ಯೂಟ್ಯೂಬ್ ಮೂಲಕ ಹೊಸ ಬಗೆಯ ಕಂಟೆಂಟ್ ಕೊಡ್ತಿರುವ ಮಹಾಬಲ ರಾಮ್ ಮೊದಲ ಬಾರಿಗೆ ಪಾಕಿಸ್ತಾನ ಸುತ್ತಿ ಬಂದಿದ್ದಾರೆ. ಅದು ಕೇವಲ ಒಂದೆರೆಡು ದಿನವಲ್ಲ. ಬರೋಬ್ಬರಿ 7 ದಿನದ ಪ್ರವಾಸ. ಏಳು ದಿನ ಪಾಕಿಸ್ತಾನ ಸುತ್ತಿ ಬಂದಿದ್ದು, ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದು, ಇಂಡಿಯಾ ಪಾಕ್ ಪಂದ್ಯ ನೋಡಿ ಖುಷಿಪಟ್ಟ ಕ್ಷಣಗಳನ್ನು ಸೆರೆ ಹಿಡಿದ್ದಾರೆ. ಪಾಕಿಸ್ತಾನದಲ್ಲಿ ಸುತ್ತಿ ವಿಡಿಯೋ ಮಾಡಿದ ಮೊದಲ ಯೂಟ್ಯೂಬರ್ ಎಂಬ ಖ್ಯಾತಿ ಗ್ಲೋಬಲ್ ಕನ್ನಡಿಗ ರಾಮ್ ಗೆ ಸಿಕ್ಕಿದೆ. ಇನ್ನೂ ಅವರ ಏಳು ದಿನದ ಪಾಕಿಸ್ತಾನದ ಪ್ರವಾಸ ಹೇಗಿತ್ತು ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.

RelatedPosts

ಮದುವೆಯಲ್ಲಿ ನೋಟುಗಳ ಸುರಿಮಳೆ: ಹಣ ಕಂಡು ಕಕ್ಕಾಬಿಕ್ಕಿಯಾದ ಅತಿಥಿಗಳು!

ರಸ್ತೆ ಬದಿಯಲ್ಲಿ ಚಪ್ಪರಿಸಿ ಪಾನಿಪುರಿ ತಿನ್ನೋರೇ ಎಚ್ಚರಿಕೆ: ಪಾನಿಯಲ್ಲಿ ಈಜಾಡಿದ ಇಲಿ ದರ್ಶನ!

ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್

ಈ ಕಂಪನಿ ಉದ್ಯೋಗಿಗಳಿಗೆ ಸ್ಯಾಲರಿ ಹೈಕ್‌ ಮಾತ್ರವಲ್ಲ: 47 ಲಕ್ಷ ರೂ ಕಾರು ಗಿಫ್ಟ್

ADVERTISEMENT
ADVERTISEMENT

Whatsapp image 2025 04 06 at 4.00.57 pm (2)

ಫೆಬ್ರವರಿ 2025 ಭಾರತದ ಅತ್ತಾರಿ ಗಡಿಯಿಂದ ಪಾಕಿಸ್ತಾನದ ಅಫೀಷಿಯಲ್ ವೀಸಾ ಒಂದಿಗೆ ಪಾಕಿಸ್ತಾನದ ವಾಗಾ ಗಡಿಯ ಕಡೆಗೆ ಕಾಲಿಟ್ಟು ಅಲ್ಲಿಂದ 22kms ದೂರದಲ್ಲಿ ಇರುವ ಲಾಹೊರ್ ನಗರಕ್ಕೆ ತಲುಪಿದೆ. ಅಂದಿನ ಸಂಜೆ ಸಿಖ್ ಸಮುದಾಯದ ದೇರಾ ಸಹಿಬ್ ಗುರುದ್ವಾರವನ್ನು ಅನ್ವೇಷಸಿ ನಂತರ ಲಾಹೋರ್ ನಗರದ ಸುಪ್ರಸಿದ್ಧ ಫುಡ್ ಸ್ಟ್ರೀಟ್ ಸುತ್ತಾಡಿ, ಅಲ್ಲಿಂದ ಬಹಳ ವಿಶೇಷವಾದ ಹವೇಲಿ ರೆಸ್ಟುರೆಂಟ್ ನಲ್ಲಿ ಬಾದ್ಶಾಹಿ ಮಸೀದಿಯ ವ್ಯೂ ನಲ್ಲಿ ಕುಳಿತು ರಾತ್ರಿಯ ಉಪಹಾರ ಮಾಡಿದೆ.

Whatsapp image 2025 04 06 at 4.00.57 pm

ಎರಡೇನೆಯ ದಿನ ಲಾಹೋರ್ ನ ಗಲ್ಲಿ ಗಳನ್ನು ಸುತ್ತಿ ಅಲ್ಲಿನ ಲೋಕಲ್ ಜೀವನವನ್ನು ಗಮನಿಸಿದ್ದು. ಅಂದು ಚಾಂಪಿಯನ್ಸ್ ಟ್ರೋಫಿ ಭಾರತದ ಹಾಗು ಪಾಕಿಸ್ತಾನದ ಪಂದ್ಯ ಎಂಜಾಯ್ ಮಾಡಿ, ಅಂದಿನ ದಿನ ಅಲ್ಲಿನ ಲೋಕಲ್ ಮಕ್ಕಳೊಂದಿಗೆ ಕ್ರಿಕೆಟ್ ಆಡಿ ಅವರ ಜೊತೆ ಮಾತಾಡಿದ್ದು ವಿಶೇಷವಾಗಿತ್ತು.

Whatsapp image 2025 04 06 at 4.00.56 pm (2)

ನಮ್ಮ ಜೊತೆಯಲ್ಲಿ ಲಾಹೋರ್ ಪೊಲೀಸ್ ನ 24/7 ಬಂದೋಬಸ್ತ್ ಇರುತಿತ್ತು, ಪೊಲೀಸ್ ಕೈಯಲ್ಲಿ ಎಕೆ 47 ಬಂದೂಕು, ಪ್ರತಿ ಊರಿನ ಬದಲಾವಣೆಯ ದಿನ ಅಲ್ಲಿನ ಲೋಕಲ್ ಪೊಲೀಸ್ ಸ್ಟೇಷನ್ ಹೋಗಿ ನಾನು ರಿಜಿಸ್ಟರ್ ಮಾಡಬೇಕಾದದ್ದು ಕಡ್ಡಾಯವಾಗಿತ್ತು. ಲಾಹೋರ್ ನ ರಂಗಲೀಲಾ ಆಟೋದಲ್ಲಿ ಓಡಾಡಿದ್ದು ಮರೆಯಲಾರದ ಅನುಭವ. ಪಾಕಿಸ್ತಾನದ ಸರ್ವೇ ಸಾಮಾನ್ಯ ಜನರು ತುಂಬಾ ಖುಷಿಯಾಗಿದ್ದರು. ನಾನು ಭಾರತೀಯ ಅಂತ ತಿಳಿದಮೇಲೆ. ಒಬ್ಬರು ಕೂಡಾ ಕೋಪ ಆವೇಶ ತೋರಿಸಲಿಲ್ಲ.

ಪಾಕಿಸ್ತಾನದ katasraj ದೇವಸ್ಥಾನದಲ್ಲಿ ಮಹಾಶಿವರಾತ್ರಿಯನ್ನು ಆಚರಿಸಿದ್ದು ನೆನಪಿನಲ್ಲಿ ಉಳಿಯುವಂತಹದ್ದು. ಅಲ್ಲಿ ಭಗವಾನ್ ಕೃಷ್ಣ ಸ್ಥಾಪಿಸಿರುವ ಶಿವಲಿಂಗಕ್ಕೆ ಕರ್ನಾಟಕದ ಪಂಚೆ ಸಿಲ್ಕ್ ಶರ್ಟ್ ಹಾಕಿ ಗ್ಲೋಬಲ್ ಕನ್ನಡಿಗ ಪೂಜೆ ಮಾಡಿದ್ದು ಬಹಳ ವಿಶೇಷ. ಅಲ್ಲಿ ಶ್ರೀ ರಾಮನ ದೇವಸ್ಥಾನ, ಹನುಮಂತನ ದೇವಸ್ಥಾನ ಕೂಡಾ ಭೇಟಿ ನೀಡಿ ಆಶೀರ್ವಾದ ಪಡೆದಿದ್ದು ವಿಶೇಷ.

Whatsapp image 2025 04 06 at 4.00.56 pm (3)
ನಂತರ ಹೋಗಿದ್ದು ಒಂದು ಪಾಕಿಸ್ತಾನಿ ಹಳ್ಳಿಗೆ, ಅಲ್ಲಿನ ಜನರ ನಿತ್ಯ ಜೀವನ, ವ್ಯಾಪಾರ ವಹಿವಾಟು ತಿಳಿದು ಅವರ ಜೀವನ ಶೈಲಿ ಅರಿತಿದ್ದು ವಿಶೇಷ . ನಂತರ ಹೋಗಿದ್ದು ಪಾಕಿಸ್ತಾನದ ರಾಜಧಾನಿಯಾದ ಇಸ್ಲಾಮಬಾದ್ ಗೆ, ಅಲ್ಲಿಯ ಮೆಲೋಡಿ ಮಾರುಕಟ್ಟೆ, ಲೋಕಲ್ ಸ್ಟ್ರೀಟ್ ಫುಡ್, ಅಲ್ಲಿನ ಉಡುಪುಗಳ ಅಂಗಡಿ ಹಾಗೆ ಅಲ್ಲಿನ ಪ್ರಸಿದ್ಧವಾದ ಹಿಲ್ ಸ್ಟೇಷನ್ ಆದ daman-e-kohಗೆ ಮಳೆಯಲ್ಲಿ ಛತ್ರಿ ಹಿಡಿದು ಭೇಟಿ ನೀಡಿ ಅಲ್ಲಿ ಬಂದ ಲೋಕಲ್ ಜನರ ಜೊತೆ ಮಾತಾಡಿ ಅವರ ಅಭಿಪ್ರಾಯ ಅರಿತಿದ್ದು ಚೆನ್ನಾಗಿ ಇತ್ತು.

Whatsapp image 2025 04 06 at 4.00.56 pm (1)

ಅಲ್ಲಿನವರು ನಮ್ಮ ಪ್ರಧಾನ ಮಂತ್ರಿ ಮೋದಿ ಅವರ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದು ಉಂಟು. ಇಸ್ಲಾಮಬಾದ್ ನ ಹಣ್ಣು ತರಕಾರಿಗಳ ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿನ ದರಗಳನ್ನು ಅರಿತಿದ್ದು, ಲಾಹೋರ್ ನ ಐತಿಹಾಸಿಕ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ್ದು, ಅಲ್ಲಿನ ರುಚಿಯಾದ ಲೋಕಲ್ ಚಿಕನ್ ಬಿರಿಯಾನಿಯನ್ನು ಸೇವಿಸಿದ್ದು ಅದ್ಭುತವಾಗಿತ್ತು. ಒಟ್ಟು 7 ದಿನಗಳ ಪ್ರವಾಸ, ಯಾವುದೇ ರೀತಿ ಅಹಿತಕರ ಘಟನೆ ಜರುಗದೆ ಮುಕ್ತ ಮನಸ್ಸಿನಿಂದ ಪಾಕಿಸ್ತಾನ್ ದೇಶವನ್ನ ಸುತ್ತಾಡಿದ್ದು ಸದಾ ಮನಸಿನಲ್ಲಿ ಹಾಗು ಗ್ಲೋಬಲ್ ಕನ್ನಡಿಗನ ವಿಡಿಯೋಗಲ್ಲಿ ಸದಾ ನೆನಪಿನಲ್ಲಿ ಉಳಿಯುವುದು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

by ಯಶಸ್ವಿನಿ ಎಂ
February 24, 2026 - 7:14 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

by ಯಶಸ್ವಿನಿ ಎಂ
February 24, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T200146.938
    ಮದುವೆಯಲ್ಲಿ ನೋಟುಗಳ ಸುರಿಮಳೆ: ಹಣ ಕಂಡು ಕಕ್ಕಾಬಿಕ್ಕಿಯಾದ ಅತಿಥಿಗಳು!
    February 18, 2026 | 0
  • BeFunky collage 2026 02 18T125643.108
    ರಸ್ತೆ ಬದಿಯಲ್ಲಿ ಚಪ್ಪರಿಸಿ ಪಾನಿಪುರಿ ತಿನ್ನೋರೇ ಎಚ್ಚರಿಕೆ: ಪಾನಿಯಲ್ಲಿ ಈಜಾಡಿದ ಇಲಿ ದರ್ಶನ!
    February 18, 2026 | 0
  • Untitled design 2026 02 17T192158.398
    ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್
    February 17, 2026 | 0
  • BeFunky collage 2026 02 17T164618.080
    ಈ ಕಂಪನಿ ಉದ್ಯೋಗಿಗಳಿಗೆ ಸ್ಯಾಲರಿ ಹೈಕ್‌ ಮಾತ್ರವಲ್ಲ: 47 ಲಕ್ಷ ರೂ ಕಾರು ಗಿಫ್ಟ್
    February 17, 2026 | 0
  • Untitled design 2026 02 17T163855.355
    ಬೀದಿ ಬದಿ ಆಹಾರ ಪ್ರಿಯರಿಗೆ ಎಚ್ಚರ!: ಪಾನಿಪುರಿ ಮಸಾಲೆಯಲ್ಲಿ ಜೀವಂತ ಇಲಿ ಪತ್ತೆ!
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version