• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ನಡು ರಸ್ತೆಯಲ್ಲೇ ಪ್ರಿಯಕರನಿಗೆ ಚಪ್ಪಲಿ ಏಟು : ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2025 - 11:17 pm
in ವೈರಲ್
0 0
0
11 (29)

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ಇಂದೋರ್‌ನ ಕ್ಲಿಪ್ಪನ್ ಕಾರ್ಪೊರೇಟ್ ಕಟ್ಟಡದ ಬಳಿಯ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಒಂದು ಘಟನೆ ಎಲ್ಲರ ಗಮನ ಸೆಳೆದಿದೆ. ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಚಪ್ಪಲಿಯಿಂದ ಫಟ್‌ಫಟ್‌ ಎಂದು ಥಳಿಸಿರುವ ಘಟನೆ ನಡೆದಿದೆ. ಈ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಘಟನೆ ಹಿನ್ನೆಲೆ

ಯುವತಿಯ ಪ್ರಿಯಕರ ತನ್ನನ್ನು ದೂರವಿಟ್ಟು, ಇನ್ನೊಬ್ಬ ಹುಡುಗಿಯೊಂದಿಗೆ ಪಾರ್ಟಿಗೆ ತೆರಳಿದ್ದನಂತೆ. ಈ ವಿಷಯ  ಯುವತಿಗೆ ತಿಳಿದಿದ್ದು, ಆಕೆ ತನ್ನ ಗೆಳೆಯನನ್ನು ಸಾರ್ವಜನಿಕ ಸ್ಥಳದಲ್ಲೇ ಕಾಲಿನಿಂದ ಒದ್ದು ಚಪ್ಪಲಿಯಿಂದ ಗೆಳೆಯನಿಗೆ ಹೊಡೆಯುವುದರ ಜೊತೆಗೆ, ಆಕೆ ಅವನ ಶರ್ಟ್‌ನ್ನು ಹರಿದು ಹಾಕಿದ್ದಾಳೆ.

जान से मार दूंगी याद रखना, बेवफा प्रेमी की प्रेमिका ने की बीच सड़क जमकर की धुनाई, विडियो सबसे साफ शहर इंदौर से @ABPNews @indore @viralvideo pic.twitter.com/7ewQtCaMcR

— firoz khan (@firozkhan911) May 21, 2025

ಈ ಘಟನೆ ರಾತ್ರಿಯ ಸಮಯದಲ್ಲಿ ನಡೆದಿದ್ದು, ಈ ಗಲಾಟೆಯನ್ನು ಕೆಲವರು ಕುತೂಹಲದಿಂದ ನೋಡಿದರೆ, ಇನ್ನು ಕೆಲವರು ತಮ್ಮ ಮೊಬೈಲ್‌ಗಳಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಿದರು. ಗಲಾಟೆ ತಾರಕಕ್ಕೇರಿದಾಗ, ಸ್ಥಳೀಯ ಜನರು ಮಧ್ಯಪ್ರವೇಶಿಸಿ, ಯುವಕನಿಗೆ ಬಟ್ಟೆ ಧರಿಸಲು ಸಹಾಯ ಮಾಡಿ, ಮನೆಗೆ ಕಳುಹಿಸಿದರು. ಇದೇ ವೇಳೆ, ಇಬ್ಬರು ಯುವಕರು ಯುವತಿಯನ್ನು ಸಮಾಧಾನಗೊಳಿಸಿ ಆಕೆಯನ್ನು ಸ್ಥಳದಿಂದ ಕರೆದೊಯ್ದರು.

ಈ ಘಟನೆಯ ಬಗ್ಗೆ ಆಶ್ಚರ್ಯಕರ ಸಂಗತಿಯೆಂದರೆ, ಇಷ್ಟೆಲ್ಲಾ ಗಲಾಟೆ ನಡೆದರೂ ಯಾರೂ ದೂರು ದಾಖಲಿಸಿಲ್ಲ. ಸ್ಥಳೀಯ ಪೊಲೀಸ್ ಠಾಣೆಯ ವರದಿಗಳ ಪ್ರಕಾರ, ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವರು ಯುವತಿಯ ಧೈರ್ಯವನ್ನು ಮೆಚ್ಚಿದರೆ, ಇನ್ನು ಕೆಲವರು ಸಾರ್ವಜನಿಕ ಸ್ಥಳದಲ್ಲಿ ಇಂತಹ ಕೃತ್ಯವನ್ನು ಖಂಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (63)

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

by ದಿಶಾ ಕೆ. ಎಸ್.
June 27, 2026 - 9:45 am
0

Web Photo Editor (63)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

by ದಿಶಾ ಕೆ. ಎಸ್.
June 27, 2026 - 9:26 am
0

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version