• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಫಸ್ಟ್‌ನೈಟ್ ಲೈವ್ ಸೀನ್ ಭಾರೀ ವೈರಲ್: ನೆಟ್ಟಿಗರು ಫುಲ್ ಫಿದಾ

admin by admin
April 18, 2025 - 1:28 pm
in ವೈರಲ್
0 0
0
123 (5)

ಒಂದು ನವದಂಪತಿ ತಮ್ಮ ಮೊದಲ ರಾತ್ರಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಧು ಆಭರಣಗಳನ್ನು ತೆಗೆಯುವ ದೃಶ್ಯವಿದ್ದು, ಕೆಲವರು ಇದನ್ನು ಖಂಡಿಸಿದ್ದಾರೆ. ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಇದೀಗ ಮದುವೆ ಸೀಸನ್ ಆರಂಭವಾಗಿದೆ. ಅದರಲ್ಲೂ ಈ ಏಪ್ರಿಲ್, ಮೇ ತಿಂಗಳು ಮದುವೆಗಳ ಪರ್ವ ಎಂದು ಹೇಳಬಹುದು. ಆದ್ದರಿಂದ ಮದುವೆ ಸಂಬಂಧಿಸಿದ ಎಲ್ಲ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹರಿದಾಡುತ್ತಿವೆ. ಜೊತೆಗೆ, ಮದುವೆಗೆ ಸಂಬಂಧಿಸಿದ ವಿಡಿಯೋಗಳು ಹೆಚ್ಚು ವೀಕ್ಷಣೆ, ಶೇರ್ ಮತ್ತು ಕಾಮೆಂಟ್‌ಗಳನ್ನು ಪಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲ್ಲೊಂದು ಜೋಡಿ ಮದುವೆ ಮುಗಿದ ನಂತರ ಮೊದಲ ರಾತ್ರಿ ಶಾಸ್ತ್ರವನ್ನು ಹೇಗೆ ಮಾಡಬೇಕು ನೋಡಿಕೊಳ್ಳಿ ಎಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

RelatedPosts

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

 

Puri Unboxing post karna tha 🤐 pic.twitter.com/i40KupAEwk

— Berlin (Parody) (@Toxicity_______) November 27, 2023

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಎನ್ನುವುದು ಎಲ್ಲರ ಜೀವನದ ಮೇಲೂ ಭಾರೀ ಪರಿಣಾಮವನ್ನು ಬೀರಿದೆ. ತಮ್ಮ ಜೀವನದ ಎಲ್ಲ ಘಟನೆಗಳನ್ನು ಕೂಡ ಶೇರ್ ಮಾಡಿಕೊಳ್ಳುತ್ತಾರೆ. ಬೆಳಿಗ್ಗೆ ತಿನ್ನುವುದರಿಂದ ಹಿಡದು ರಾತ್ರಿ ಮಲಗುವವರೆಗೂ ಅಪ್ಡೇಟ್ ಮಾಡುತ್ತಾರೆ.

ಪ್ರತಿಯೊಬ್ಬರ ಜೀವನದಲ್ಲಿ ಮದುವೆ ಎಂಬುದು ಅತ್ಯಂತ ಸುಮಧುರ ಹಾಗೂ ಪ್ರಮುಖ ಕ್ಷಣವಾಗಿರುತ್ತದೆ. ಆದ್ದರಿಮದ ಮದುವೆಯ ಕೆಲವು ಕ್ಷಣಗಳನ್ನು ತಮ್ಮ ಆಪ್ತರು ಹಾಗೂ ಇತರರಿಗೆ ಹಂಚಿಕೊಳ್ಳುವುದರಿಂದ ನವ ದಂಪತಿ ಸಂತೋಷವನ್ನು ಅನುಭವಿಸುತ್ತಾರೆ. ಅದೇ ರೀತಿ ಇಲ್ಲೊಂದು ಜೋಡಿ ಮದುವೆ ಶಾಸ್ತ್ರದ ಪ್ರತಿಯೊಂದು ಘಟನೆಯ ವಿಡಿಯೋವನ್ನು ಸುಂದರ ಕ್ಷಣಗಳೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಇದಾದ ನಂತರ ಫಸ್ಟ್ ನೈಟ್ ಅನ್ನು ಹೇಗೆ ಆರಂಭಿಸಬೇಕು ಎಂಬುದನ್ನು ಕೂಡ ವಿಡಿಯೋ ಮಾಡಿಕೊಂಡು ಅದನ್ನು ಸೋಶಿಯಲ್ ಮೀಡಿಯಾಗೆ ಹಂಚಿಕೊಂಡಿದ್ದಾರೆ.

ಮದುವೆ ಮಾಡಿಕೊಂಡ ದಂಪತಿ ಎಲ್ಲ ಶಾಸ್ತ್ರಗಳನ್ನು ಎಲ್ಲ ಜನರೆದುರು ಮಾಡಿಕೊಂಡರೂ ಮೊದಲ ರಾತ್ರಿ ಶಾಸ್ತ್ರವನ್ನು ಆಚರಣೆ ಮಾಡುವುದಕ್ಕೆ ದಂಪತಿಗೆ ಖಾಸಗಿತನ ಎಂಬುದು ತುಂಬಾ ಅಗತ್ಯವಾಗಿರುತ್ತದೆ.

ಹೀಗಾಗಿ, ಪತಿ ಮತ್ತು ಪತ್ನಿಗಂತಲೇ ಖಾಸಗಿ ಕ್ಷಣಗಳನ್ನು ಕಳೆಯಲು ಪ್ರತ್ಯೇಕ ಕೋಣೆಯನ್ನೂ ಕೂಡ ನೀಡಲಾಗುತ್ತದೆ. ಮೊದಲ ರಾತ್ರಿ ಎನ್ನುವುದು ತುಂಬಾ ಖಾಸಗಿ ವಿಚಾರವೆಂದು ಅದರ ಬಗ್ಗೆ ಯಾರ ಬಳಿಯೂ ಯಾವುದೇ ವಿಚಾರವನ್ನು ಹಂಚಿಕೊಳ್ಳುವುದಿಲ್ಲ. ಆದರೆ ಈ ನವದಂತಿ ತಮ್ಮ ಮದುವೆಯ ಫಸ್ಟ್‌ ನೈಟ್‌ ವೀಡಿಯೊವನ್ನು ನೇರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಮದುವೆಯ ಕುರಿತ ಫೋಟೋ, ವಿಡಿಯೋಗಳೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಕಾರಣ ಇದೀಗ ಮದುವೆ ಸೀಸನ್ ಆರಂಭವಾಗಿದೆ. ಆದರೆ, ಇದೀಗ ಮದುವೆ ಡ್ರೆಸ್‌ನಲ್ಲಿ ಕಾಣಿಸಿಕೊಳ್ಳುವ ಈ ಜೋಡಿ ಫಸ್ಟ್ ನೈಟ್ ಮಾಡಿಕೊಳ್ಳಲು ಕೋಣೆಗೆ ಬಂದಿದೆ. ಅಲ್ಲಿ ಯುವತಿ ಬಂಗಾರದ ಆಭರಣಗಳನ್ನು ಮೈತುಂಬಾ ಧರಿಸಿಕೊಂಡು, ಬೆಲೆ ಬಾಳುವ ಸೀರೆಯನ್ನು ಉಟ್ಟುಕೊಂಡು ಗಂಡನೊಂದಿಗೆ ರೊಮ್ಯಾನ್ಸ್ ಮಾಡುತ್ತಾಳೆ. ಇದಾದ ನಂತರ ಗಂಡ ತನ್ನ ಹೆಂಡತಿಯ ಒಂದೊಂದೇ ಆಭರಣಗಳನ್ನು ತೆಗೆಯಲು ಸಹಾಯ ಮಾಡುತ್ತಾನೆ.

ಕತ್ತಿನಲ್ಲಿದ್ದ ಸರಗಳು, ತಲೆಬೊಟ್ಟು, ಸೊಂಟದ ಡಾಬು, ಕೈಬಳೆಗಳು ಹೀಗೆ ಒಂದೊಂದೇ ಆಭರಣ ಕಳಚುತ್ತಾ ಹೋಗುತ್ತಾರೆ. ನಂತರ ಇನ್ನೇನು ಹೆಂಡತಿಯ ರವಿಕೆ ಬಿಚ್ಚಬೇಕು ಎನ್ನುವಷ್ಟರಲ್ಲಿ ವಿಡಿಯೋ ಕೊನೆಗೊಳ್ಳುತ್ತದೆ. ಪುಣ್ಯಕ್ಕೆ ಇಷ್ಟಕ್ಕೆ ನಿಲ್ಲಿಸಿ ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನೆಟ್ಟಿಗರು ಹೇಳಿದ್ದಾರೆ.

ಸದ್ಯ ಈ ವಿಡಿಯೋವನ್ನು @Toxicity__ X ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋ ಹಳೆಯ ವಿಡಿಯೋ ಆಗಿದ್ದು, ಮದುವೆ ಸೀಸನ್ ಆರಂಭವಾಗಿರುವ ಹಿನ್ನೆಲೆಯಲ್ಲು ಪುನಃ ಅದನ್ನು ಶೇರ್ ಮಾಡಿಕೊಂಡಿದ್ದಾರೆ.

ಕೆಲವರು ಫಸ್ಟ್ ನೈಟ್ ವಿಡಿಯೋವನ್ನು ನೋಡಿ ಸಂತಪಟ್ಟಿದ್ದಾರೆ. ಆದರೆ, ಸಂಪ್ರದಾಯಸ್ಥ ಹಿನ್ನೆಲೆಯುಳ್ಳವರಿಗೆ ಹಾಗೂ ಮೊದಲ ರಾತ್ರಿಯ ಗೌಪ್ಯತೆ ಕಾಪಾಡಬೇಕು ಎನ್ನುವ ಮನಸ್ಥಿತಿ ಉಳ್ಳವರಿಗೆ ಈ ವಿಡಿಯೋ ಇಷ್ಟವಾಗಿಲ್ಲ.

ಇನ್ನು ಮದುವೆ ಮತ್ತು ಮೊದಲ ರಾತ್ರಿ ಪರಿಕಲ್ಪನೆ ಇಲ್ಲದಿರುವ ಮಕ್ಕಳ ಮನಸ್ಸಿನ ಮೇಲೆ ಹಾಗೂ ಹದಿಹರೆಯದ ಮಕ್ಕಳ ಮೇಲೆ ಇಂತಹ ವಿಡಿಯೋಗಳು ಕೆಟ್ಟ ಪರಿಣಾಮ ಬೀರುತ್ತವೆ ಎಂದು ಕೆಲವರು ಕಿಡಿಕಾರಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಗುಟ್ಕಾ (16)

    ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

    by ಕವಿತಾ
    August 24, 2026 - 11:17 pm
    0

    ಗುಟ್ಕಾ (15)

    ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

    by ಕವಿತಾ
    August 24, 2026 - 10:38 pm
    0

    ಗುಟ್ಕಾ (14)

    ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

    by ಕವಿತಾ
    August 24, 2026 - 9:51 pm
    0

    ಗುಟ್ಕಾ (12)

    ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

    by ಕವಿತಾ
    August 24, 2026 - 8:42 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ChatGPT Image Aug 22, 2026, 01 53 55 PM
      ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
      August 22, 2026 | 0
    • ಬಲಿಷ್ಠ (15)
      ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
      July 29, 2026 | 0
    • ರದ್ದು (4)
      ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
      July 28, 2026 | 0
    • ರದ್ದು (2)
      ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
      July 28, 2026 | 0
    • ರದ್ದು (1)
      ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
      July 28, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version