• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೊಟೇಲ್‌ಗೆ ಊಟಕ್ಕೆ ಹೋಗೊ ಮುನ್ನ ಎಚ್ಚರ: ಉಳಿದ ಆಹಾರ ತೊಳೆಯುತ್ತಿದ್ದ ಸಿಬ್ಬಂದಿ ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 10:41 pm
in Flash News, ವೈರಲ್
0 0
0
Untitled design 2026 02 08T223455.333

RelatedPosts

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ನೇಮಕ

ಹಿರಿಯ ಪತ್ರಕರ್ತ, ಮಾಜಿ ಎಂಎಲ್‌ಸಿ ಪಿ.ರಾಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಕುಳಿತರೆ ದಂಡ ಫಿಕ್ಸ್‌: ಇನ್ಮುಂದೆ ಬರಲಿದೆ ‘ಟೇಬಲ್ ಚಾರ್ಜ್’

ಬಾಂಗ್ಲಾದ ಚುನಾವಣಾ ಕಣದಲ್ಲೂ ಜೋರಾಗಿದೆ ಕರ್ನಾಟಕದ ‘ಗ್ಯಾರಂಟಿ’ ಸ್ಕೀಂ

ADVERTISEMENT
ADVERTISEMENT

ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರು ಆರ್ಡರ್ ಮಾಡಿದ ಆಹಾರವನ್ನು ಪೂರ್ಣವಾಗಿ ತಿನ್ನಲು ಸಾಧ್ಯವಾಗದೇ ಹೋದಾಗ, ಉಳಿದ ಆಹಾರವನ್ನು ಪ್ಯಾಕ್ ಮಾಡಿ ನೀಡುವಂತೆ ಕೇಳುವುದು ಸಾಮಾನ್ಯ. ಹೆಚ್ಚಿನ ಹೊಟೇಲ್‌ಗಳು ಗ್ರಾಹಕರ ಮನವಿಗೆ ಸ್ಪಂದಿಸಿ, ಅವರು ತಿಂದುಳಿದ ಆಹಾರವನ್ನೇ ಪ್ಯಾಕ್ ಮಾಡಿ ನೀಡುತ್ತವೆ. ಆದರೆ ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದಿರುವ ಒಂದು ಘಟನೆ, ಹೊಟೇಲ್‌ಗಳ ಸ್ವಚ್ಛತೆ ಮತ್ತು ಆಹಾರ ಸುರಕ್ಷತೆ ಕುರಿತು ಭಾರೀ ಆತಂಕ ಹುಟ್ಟುಹಾಕಿದೆ.

ಮಲೇಷ್ಯಾದ ನೆಗೇರಿ ಸೆಂಬಿಲನ್ ರಾಜ್ಯದ ಸೆರೆಂಬನ್ ನಗರದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ, ಈಗಾಗಲೇ ಬೇಯಿಸಿ ಮಾರಾಟವಾಗದೇ ಉಳಿದ ಆಹಾರವನ್ನು ಮತ್ತೆ ತೊಳೆದು ಮರುಬಳಕೆ ಮಾಡಲು ಯತ್ನಿಸಲಾಗುತ್ತಿದೆ ಎಂಬುದನ್ನು ತೋರಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋ ಬಹಿರಂಗವಾದ ಕೆಲವೇ ಗಂಟೆಗಳಲ್ಲಿ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕೊನೆಗೆ ಸಂಬಂಧಪಟ್ಟ ಅಧಿಕಾರಿಗಳು ಹೊಟೇಲ್‌ಗೆ ಬೀಗ ಹಾಕಿದ್ದಾರೆ.

ವೀಡಿಯೋದಲ್ಲಿ, ಹೊಟೇಲ್ ಸಿಬ್ಬಂದಿಯೊಬ್ಬರು ಉಳಿದ ಆಹಾರವನ್ನು ನೀರಿನಲ್ಲಿ ತೊಳೆಯುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ. ಕೋಳಿ, ಮಟನ್ ಹಾಗೂ ಬೀನ್ ಕರ್ಡ್‌ ಸೇರಿದಂತೆ ಹಲವು ಆಹಾರ ಪದಾರ್ಥಗಳನ್ನು ಬೇಸಿನ್‌ನಲ್ಲಿ ತೊಳೆದು, ನಂತರ ಮತ್ತೆ ಟ್ರೇಗಳಲ್ಲಿ ಇಡುವುದು ವೀಡಿಯೋದಲ್ಲಿ ದಾಖಲಾಗಿದೆ. ಈ ದೃಶ್ಯವನ್ನು ಗಮನಿಸಿದ ದಾರಿಹೋಕರೊಬ್ಬರು ತಕ್ಷಣ ವೀಡಿಯೋ ಚಿತ್ರೀಕರಿಸಿದ್ದು, ಆಹಾರವನ್ನು ಏಕೆ ತೊಳೆಯಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮೊದಲು ಆ ಸಿಬ್ಬಂದಿ ಪ್ರಶ್ನೆಗೆ ಉತ್ತರಿಸಲು ಗೊಂದಲಗೊಂಡು ನಿರ್ಲಕ್ಷ್ಯ ತೋರಿಸಿದ್ದಾನೆ. ಆದರೆ ದಾರಿಹೋಕರು ಬಿಡದೇ ಕೇಳಿದಾಗ, ಉಳಿದ ಆಹಾರವನ್ನು ಮರುದಿನ ಮತ್ತೆ ಬೇಯಿಸಿ ಗ್ರಾಹಕರಿಗೆ ಬಡಿಸುವ ಉದ್ದೇಶವಿದೆ ಎಂದು ಸಿಬ್ಬಂದಿ ಒಪ್ಪಿಕೊಂಡಿದ್ದಾನೆ. ಈ ಸಂಭಾಷಣೆ ಸಹ ವೀಡಿಯೋದಲ್ಲಿ ದಾಖಲಾಗಿದೆ..

ದಿ ಸ್ಟ್ರೈಟ್ಸ್ ಟೈಮ್ಸ್ ವರದಿ ಪ್ರಕಾರ, ಫೆಬ್ರವರಿ 3ರ ಮಧ್ಯರಾತ್ರಿಯ ನಂತರ ಈ ಘಟನೆ ನಡೆದಿದೆ. ವೀಡಿಯೋ ವೈರಲ್ ಆದ ತಕ್ಷಣವೇ ಸ್ಥಳೀಯರು ಆಹಾರ ಇಲಾಖೆಗೆ ದೂರು ನೀಡಿದ್ದು, ನೆಗೇರಿ ಸೆಂಬಿಲನ್ ಆರೋಗ್ಯ ಇಲಾಖೆ ಪ್ರಕರಣದ ಕುರಿತು ತ್ವರಿತ ತನಿಖೆ ಆರಂಭಿಸಿದೆ. ತನಿಖೆಯ ನಂತರ, ಮಲೇಷ್ಯಾದ ಆಹಾರ ಕಾಯ್ದೆ ಅಡಿಯಲ್ಲಿ ರೆಸ್ಟೋರೆಂಟ್ ಅನ್ನು 14 ದಿನಗಳ ಕಾಲ ಮುಚ್ಚುವಂತೆ ಆದೇಶಿಸಲಾಗಿದೆ.

ಅಷ್ಟೇ ಅಲ್ಲದೆ, ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಹೊಟೇಲ್ ಮಾಲೀಕರಿಗೆ RM 750 (ಸುಮಾರು ₹13,000) ದಂಡ ವಿಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಈ 14 ದಿನಗಳ ಅವಧಿಯಲ್ಲಿ ಮೂರನೇ ದಿನಕ್ಕೆ ಒಮ್ಮೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ವಚ್ಛತೆ ಮತ್ತು ಆಹಾರ ವ್ಯವಸ್ಥೆ ಸರಿಪಡಿಸಲಾಗಿದೆಯೇ ಎಂದು ಪರಿಶೀಲನೆ ನಡೆಸಲಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳು ಮಾತನಾಡಿ, ಬೇಯಿಸಿದ ಉಳಿದ ಆಹಾರವನ್ನು ತೊಳೆದು ಮರುಬಳಕೆ ಮಾಡುವುದರಿಂದ ಗ್ರಾಹಕರು ಆಹಾರ ವಿಷಬಾಧೆ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಂತಹ ಕೃತ್ಯಗಳು ಕಾನೂನು ಬಾಹಿರವಾಗಿದ್ದು, ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಬೆದರಿಕೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹಣಕ್ಕಾಗಿ ಮಾನವ ಆರೋಗ್ಯದೊಂದಿಗೆ ಆಟವಾಡುವುದು ಕ್ಷಮಾರ್ಹವಲ್ಲ” ಎಂದು ಅನೇಕರು ಕಿಡಿಕಾರಿದ್ದಾರೆ. ವೀಡಿಯೋ ಮಾಡಿದ ಪ್ರತ್ಯಕ್ಷದರ್ಶಿಯು ಕೂಡ, ಈ ಕೃತ್ಯವನ್ನು ಅಪಾಯಕಾರಿ ಮತ್ತು ಕಾನೂನು ವಿರೋಧಿ ಎಂದು ಹೇಳಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿರುವುದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T093555.456

ಬಂಗಾರ ಖರೀದಿಸುವ ಮುನ್ನ ಇಂದಿನ ಚಿನ್ನ-ಬೆಳ್ಳಿ ದರ ತಿಳಿದುಕೊಳ್ಳಿ..ಹೀಗಿದೆ ದರ ವಿವರ

by ಶಾಲಿನಿ ಕೆ. ಡಿ
February 11, 2026 - 9:40 am
0

Untitled design 2026 02 11T091537.559

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ನೇಮಕ

by ಶಾಲಿನಿ ಕೆ. ಡಿ
February 11, 2026 - 9:18 am
0

Untitled design 2026 02 11T090928.770

ಹಿರಿಯ ಪತ್ರಕರ್ತ, ಮಾಜಿ ಎಂಎಲ್‌ಸಿ ಪಿ.ರಾಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
February 11, 2026 - 9:13 am
0

Untitled design 2026 02 11T085058.455

ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಕುಳಿತರೆ ದಂಡ ಫಿಕ್ಸ್‌: ಇನ್ಮುಂದೆ ಬರಲಿದೆ ‘ಟೇಬಲ್ ಚಾರ್ಜ್’

by ಶಾಲಿನಿ ಕೆ. ಡಿ
February 11, 2026 - 8:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T091537.559
    ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ನೇಮಕ
    February 11, 2026 | 0
  • Untitled design 2026 02 11T090928.770
    ಹಿರಿಯ ಪತ್ರಕರ್ತ, ಮಾಜಿ ಎಂಎಲ್‌ಸಿ ಪಿ.ರಾಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
    February 11, 2026 | 0
  • Untitled design 2026 02 11T085058.455
    ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಕುಳಿತರೆ ದಂಡ ಫಿಕ್ಸ್‌: ಇನ್ಮುಂದೆ ಬರಲಿದೆ ‘ಟೇಬಲ್ ಚಾರ್ಜ್’
    February 11, 2026 | 0
  • Untitled design 2026 02 11T081848.812
    ಬಾಂಗ್ಲಾದ ಚುನಾವಣಾ ಕಣದಲ್ಲೂ ಜೋರಾಗಿದೆ ಕರ್ನಾಟಕದ ‘ಗ್ಯಾರಂಟಿ’ ಸ್ಕೀಂ
    February 11, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)
    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version