• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ದೀಪಾವಳಿ ಹಬ್ಬಕ್ಕೆ ಮನೆ ಕ್ಲೀನ್‌ ಮಾಡು ಎಂದ ತಾಯಿ..ಮೊಬೈಲ್ ಟವರ್ ಏರಿದ ಮಗಳು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2025 - 5:03 pm
in ವೈರಲ್
0 0
0
Untitled design 2025 10 19t164907.667

RelatedPosts

ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

ದೀಪಾವಳಿ ಹಬ್ಬ ಹತ್ತಿರ ಬಂತು ಅಂದರೆ ಪ್ರತಿ ಮನೆಯಲ್ಲೂ ಸ್ವಚ್ಛತಾ ಕಾರ್ಯ ಆರಂಭವಾಗುತ್ತದೆ. ಮನೆಯಲ್ಲಿರುವ ಪ್ರತಿ ಮೂಲೆ ಮೂಲೆಯನ್ನು ಕ್ಲೀನ್‌‌ ಮಾಡಲಾಗುತ್ತದೆ. ಆದರೆ ಇಲ್ಲೊಂದು ಕಡೆ ಮನೆ ಕ್ಲೀನ್ ಮಾಡು ಎಂದು ಮನೆಯ ಹೆಣ್ಣು ಮಗಳಿಗೆ ಹೇಳಿದ್ದಕ್ಕೆ ಆಕೆ ಕೋಪಗೊಂಡು ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದಾಳೆ. ಈ ಘಟನೆ ಉತ್ತರ ಪ್ರದೇಶ ಮಿರ್ಜಾಪುರದಲ್ಲಿ ನಡೆದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಘಟನೆಯ ಹಿನ್ನೆಲೆ

ದೀಪಾವಳಿ ಸಮೀಪಿಸುತ್ತಿದ್ದಂತೆ ಮನೆಯನ್ನು ಸ್ವಚ್ಛಗೊಳಿಸುವುದು ಪ್ರತಿ ಕುಟುಂಬದಲ್ಲಿ ಸಾಮಾನ್ಯ ಸಂಗತಿ. ಆದರೆ ಈ ಯುವತಿಯ ಕುಟುಂಬದಲ್ಲಿ, ತಾಯಿ ಮಗಳಿಗೆ ಮಾತ್ರ ಮನೆ ಕೆಲಸದ ಜವಾಬ್ದಾರಿ ನೀಡಿದ್ದಳು. ತನ್ನ ಸಹೋದರನ ಬದಲು ನನಗೇ ಏಕೆ ಈ ಕೆಲಸ ಎಂದು ಅಸಮಾಧಾನಗೊಂಡ ಯುವತಿ, ಕೋಪದಲ್ಲಿ ಮೊಬೈಲ್ ಟವರ್ ಮೇಲೆ ಹತ್ತಿ ಸಾವಿನ ಬೆದರಿಕೆ ಹಾಕಿದ್ದಾಳೆ.

ಸ್ಥಳೀಯರ ಪ್ರಕಾರ, ಯುವತಿ ಟವರ್ ಏರಿದ ಕೂಡಲೇ ಆತಂಕದ ವಾತಾವರಣ ನಿರ್ಮಾಣವಾಯಿತು. ಕುಟುಂಬ ಸದಸ್ಯರು ಮತ್ತು ಪಕ್ಕದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಮಿರ್ಜಾಪುರದ ಕಚ್ವಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಯುವತಿಗೆ ಸಲಹೆ ನೀಡಿ ಕೆಳಗಿಳಿಸಿದರು. ಪೊಲೀಸರು ಆಕೆಯನ್ನು ಸುರಕ್ಷಿತವಾಗಿ ಕುಟುಂಬಕ್ಕೆ ಒಪ್ಪಿಸಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಈ ಘಟನೆಯ ವೀಡಿಯೋವನ್ನು ಟ್ವಿಟರ್‌ನಲ್ಲಿ @gaurav1307kumar ಖಾತೆಯಿಂದ ಹಂಚಿಕೊಳ್ಳಲಾಗಿದ್ದು, ಅದು ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವೀಡಿಯೋದಲ್ಲಿ ಯುವತಿ ಟವರ್ ಮೇಲೆ ನಿಂತು ಕೋಪವನ್ನು ವ್ಯಕ್ತಪಡಿಸುತ್ತಿರುವುದು ಕಾಣುತ್ತದೆ. ಮಿರ್ಜಾಪುರ ಪೊಲೀಸರು ಈ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಯುವತಿ ಸುರಕ್ಷಿತವಾಗಿದ್ದಾಳೆ ಮತ್ತು ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್
    ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?
    October 8, 2026 | 0
  • Your paragraph text (32)
    ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!
    September 26, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • ಡೈವರ್ಟ್ (3)
    ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ
    September 18, 2026 | 0
  • Untitled design 2026 09 12T161020.885
    ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!
    September 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version