• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಕುಂಭಮೇಳದ ಮೊನಾಲಿಸಾ ಬದುಕು ಮೂರಾಬಟ್ಟೆ: ಸುಂದರಿಯ ಬದುಕು ಸಂಕಷ್ಟದಲ್ಲಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2025 - 12:09 pm
in ವೈರಲ್
0 0
0
Film 2025 04 07t120235.882

ಉತ್ತರ ಪ್ರದೇಶದ ಮಹಾಕುಂಭದಲ್ಲಿ ಸಂಚಲನ ಸೃಷ್ಟಿಸಿದ 17 ವರ್ಷದ ಮೊನಾಲಿಸಾ ಇದೀಗ ತನ್ನ ಜೀವನದ ಕಷ್ಟಕರ ಕತೆಯೊಂದಿಗೆ ಸುದ್ದಿಯಲ್ಲಿದ್ದಾಳೆ. ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋರಾತ್ರಿ ಸ್ಟಾರ್ ಆಗಿ ಮಿಂಚಿದ ಈ ಯುವತಿಯ ಬದುಕು ಈಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ಬಾಲಿವುಡ್‌ನಲ್ಲಿ ಅವಕಾಶದ ಭರವಸೆಯೊಂದಿಗೆ ಆಕರ್ಷಿತಳಾದ ಮೊನಾಲಿಸಾ, ಆದರೆ ಆ ಭರವಸೆ ಸುಳ್ಳಾಗಿ ಆಕೆಯ ಕನಸು ಭಗ್ನಗೊಂಡಿದೆ.

ಮೊನಾಲಿಸಾಗೆ ‘ಮಣಿಪುರ ಡೈರಿ’ ಚಿತ್ರದಲ್ಲಿ ಪಾತ್ರ ನೀಡುವುದಾಗಿ ನಿರ್ದೇಶಕ ಸನೋಜ್ ಮಿಶ್ರಾ ಭರವಸೆ ನೀಡಿದ್ದರು. ಆದರೆ ಈ ಆಫರ್ ಆಕೆಗೆ ಅದೃಷ್ಟ ತಂದಿಲ್ಲ. ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಮೊದಲೇ ಆಕೆಯನ್ನು ‘ಬಲೀ ಕಾ ಬಕರಾ’ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಸನೋಜ್ ಮಿಶ್ರಾ ಅವರನ್ನು ಅತ್ಯಾಚಾರ ಆರೋಪದಡಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ತನ್ನನ್ನು ಸಿನಿಮಾ ತಾರೆಯನ್ನಾಗಿ ಮಾಡುವ ಭರವಸೆಯೊಂದಿಗೆ ಸನೋಜ್ ಶೋಷಣೆ ಮಾಡಿದ್ದಾರೆ ಎಂದು ಯುವತಿಯೊಬ್ಬಳು ದೂರು ನೀಡಿದ್ದಾಳೆ.

RelatedPosts

ನನ್ನ ಪತಿ ದೆಹಲಿಯಲ್ಲಿ ರಹಸ್ಯ ವಿವಾಹವನ್ನು ನಿಲ್ಲಿಸಿ: ಮೋದಿಗೆ ಪಾಕ್ ಮಹಿಳೆ ಮನವಿ

ಹೊಸ ವರ್ಷಕ್ಕೆ ಬಿಗ್‌ ಶಾಕ್: ಏರ್‌ಟೆಲ್, ಜಿಯೋ, ವಿಐ ರೀಚಾರ್ಜ್ ಬೆಲೆ ಏರಿಕೆ, ಈಗಲೇ ರೀಚಾರ್ಜ್ ಮಾಡಿ..!

ಮದುವೆ ದಿನ ಮದುಮಗನಿಗೆ ಎದೆಹಾಲು: ವಿಚಿತ್ರ ಪದ್ಧತಿ? ವಿಡಿಯೋ ವೈರಲ್​

ಗೋಲ್ಗಪ್ಪ ತಿನ್ನುವಾಗ ಎಚ್ಚರಿಕೆ: ಗೋಲ್ಗಪ್ಪ ತಿಂದಿದ್ದಕ್ಕೆ ದವಡೆ ಸ್ಥಳಾಂತರ..!

ADVERTISEMENT
ADVERTISEMENT

2020ರಲ್ಲಿ ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಮೊನಾಲಿಸಾ ರೀಲ್ಸ್ ಮಾಡುತ್ತಿರುವುದನ್ನು ನೋಡಿ ಸನೋಜ್ ಮಿಶ್ರಾ ಆಕೆಯನ್ನು ಸಂಪರ್ಕಿಸಿದ್ದರು. 2021ರ ಜೂನ್‌ನಲ್ಲಿ ಭೇಟಿಗೆ ಕರೆದ ಅವರು, ಒಪ್ಪದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ಈ ಬೆದರಿಕೆಗೆ ಭಯಗೊಂಡು ಆಕೆ ಭೇಟಿಗೆ ಒಪ್ಪಿಗೆ ನೀಡಿದ್ದರು. ಆದರೆ, ಸನೋಜ್ ಆಕೆಯನ್ನು ರೆಸಾರ್ಟ್‌ಗೆ ಕರೆದೊಯ್ದು ಮಾದಕ ದ್ರವ್ಯ ನೀಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲ, ಆಕೆಯ ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿ, ಬರದಿದ್ದರೆ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

View this post on Instagram

 

A post shared by India Today (@indiatoday)

ಮೊನಾಲಿಸಾ ಮಹಾಕುಂಭದಲ್ಲಿ ಸಂಚಲನ ಸೃಷ್ಟಿಸಿದ ಬಳಿಕ ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕೆಯ ಹೆಸರಲ್ಲಿ ದೊಡ್ಡ ಮಟ್ಟದಲ್ಲಿ ದುಡ್ಡು ಮಾಡಿಕೊಂಡಿದ್ದಾರೆ. ಆದರೆ, ಇದರಿಂದ ಆಕೆಯ ಬದುಕು ಸರ್ವನಾಶವಾಯಿತು ಎಂದು ಮೊನಾಲಿಸಾ ಕಣ್ಣೀರು ಹಾಕಿದ್ದಾಳೆ. ಇದರ ನಡುವೆ ಆಕೆಗೆ ಮಾಡೆಲಿಂಗ್ ಮತ್ತು ಚಿತ್ರರಂಗದ ಆಫರ್‌ಗಳು ಬಂದಿದ್ದವು. ಆದರೆ, ಈ ಆಫರ್‌ಗಳು ಆಕೆಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿವೆ ಎಂದು ಆಕೆಯ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಕೇರಳದ ಒಂದು ಜ್ಯುವೆಲ್ಲರಿ ಶಾಪ್ ಉದ್ಘಾಟನೆಗೆ ಮೊನಾಲಿಸಾಳನ್ನು ಕರೆಸಿ, ಸನೋಜ್ ಮಿಶ್ರಾ ಕೋಟಿ ಬೆಲೆಯ ಹಾರಗಳನ್ನು ಆಕೆಗೆ ತೊಡಿಸಿದ್ದರು. ಇದು ಭಾರೀ ಅನುಮಾನಕ್ಕೆ ಕಾರಣವಾಗಿತ್ತು. ಇದೀಗ ಸನೋಜ್ ಬಂಧನದ ಬಳಿಕ ಮೊನಾಲಿಸಾಳ ಕನಸುಗಳು ಒಡದು ಹೋಗಿವೆ. ಸಾಮಾಜಿಕ ಮಾಧ್ಯಮದಲ್ಲಿ ಆಕೆಯ ಅಳುವ ವಿಡಿಯೋಗಳು ವೈರಲ್ ಆಗುತ್ತಿದ್ದು, ಆಕೆಯ ಭವಿಷ್ಯದ ದಿಕ್ಕು ಅಸ್ಪಷ್ಟವಾಗಿದೆ.

ಒಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿ ಪಡೆದು ರಾತ್ರೋರಾತ್ರಿ ಸ್ಟಾರ್ ಆಗಿದ್ದ ಮೊನಾಲಿಸಾ, ಈಗ ಬಿಕ್ಕಿ ಬಿಕ್ಕಿ ಅಳುತ್ತಿದ್ದಾಳೆ. ಆಫರ್‌ಗಳು ಆಕೆಗೆ ಕ್ಷಣಿಕ ಖುಷಿ ತಂದರೂ, ಈಗ ಎಲ್ಲವೂ ಕೈ ತಪ್ಪಿ ಹೋಗಿದೆ. ಜನರು ಆಕೆಯನ್ನು ಮರೆಯುತ್ತಿದ್ದಾರೆ, ಮಾಡೆಲಿಂಗ್ ಆಫರ್‌ಗಳು ಕಡಿಮೆಯಾಗುತ್ತಿವೆ. ಒಟ್ಟಾರೆ, ಮೊನಾಲಿಸಾಳ ಬದುಕು ಮೂರಾಬಟ್ಟೆಯಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 09T233212.886

BBK 12: ಬಿಗ್ ಬಾಸ್ ಮನೆಯಲ್ಲಿ ಬೈಗುಳ-ಗುದ್ದಾಟ: ಅಶ್ವಿನಿ, ರಜತ್ ಜಗಳದ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
December 9, 2025 - 11:33 pm
0

Untitled design 2025 12 09T231025.757

ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ..ಕಾಲವೇ ಸತ್ಯ ಹೇಳುತ್ತದೆ: ಫ್ಯಾನ್ಸ್‌ಗೆ ದರ್ಶನ್ ಸಂದೇಶ

by ಶಾಲಿನಿ ಕೆ. ಡಿ
December 9, 2025 - 11:19 pm
0

Untitled design 2025 12 09T224246.384

IND vs SA: ಮೊದಲ ಟಿ20ಯಲ್ಲಿ ಭಾರತಕ್ಕೆ ಭರ್ಜರಿ ಜಯ.. 74 ರನ್‌ಗೆ ಸೌತ್ ಆಫ್ರಿಕಾ ಆಲೌಟ್

by ಶಾಲಿನಿ ಕೆ. ಡಿ
December 9, 2025 - 10:57 pm
0

Untitled design 2025 12 09T223138.239

“ಕೊರಗಜ್ಜ” ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ.!

by ಶಾಲಿನಿ ಕೆ. ಡಿ
December 9, 2025 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T130109.799
    ನನ್ನ ಪತಿ ದೆಹಲಿಯಲ್ಲಿ ರಹಸ್ಯ ವಿವಾಹವನ್ನು ನಿಲ್ಲಿಸಿ: ಮೋದಿಗೆ ಪಾಕ್ ಮಹಿಳೆ ಮನವಿ
    December 7, 2025 | 0
  • Web 2025 12 07T122323.061
    ಹೊಸ ವರ್ಷಕ್ಕೆ ಬಿಗ್‌ ಶಾಕ್: ಏರ್‌ಟೆಲ್, ಜಿಯೋ, ವಿಐ ರೀಚಾರ್ಜ್ ಬೆಲೆ ಏರಿಕೆ, ಈಗಲೇ ರೀಚಾರ್ಜ್ ಮಾಡಿ..!
    December 7, 2025 | 0
  • Untitled design 2025 12 04T224237.853
    ಮದುವೆ ದಿನ ಮದುಮಗನಿಗೆ ಎದೆಹಾಲು: ವಿಚಿತ್ರ ಪದ್ಧತಿ? ವಿಡಿಯೋ ವೈರಲ್​
    December 4, 2025 | 0
  • Untitled design 2025 12 01T205543.909
    ಗೋಲ್ಗಪ್ಪ ತಿನ್ನುವಾಗ ಎಚ್ಚರಿಕೆ: ಗೋಲ್ಗಪ್ಪ ತಿಂದಿದ್ದಕ್ಕೆ ದವಡೆ ಸ್ಥಳಾಂತರ..!
    December 1, 2025 | 0
  • Web 2025 11 26T185922.354
    ಐಫೋನ್ ಬಾಕ್ಸ್‌ನಲ್ಲಿ ಶಾಲೆಗೆ ಬಿಸಿ ಪರಾಠಾ ತಂದ ವಿದ್ಯಾರ್ಥಿ, ಶಿಕ್ಷಕಿ ಫುಲ್‌ ಶಾಕ್‌‌..!
    November 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version