• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಹಿಂದೂ ಯುವಕನ ಜೊತೆ ಇದ್ದ ಮುಸ್ಲಿಂ ಯುವತಿಯ ಬುರ್ಖಾ ಕಿತ್ತು, ಜಡೆ ಎಳೆದು ಹಲ್ಲೆ

admin by admin
April 14, 2025 - 7:06 pm
in ವೈರಲ್
0 0
0
Shn (53)

ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಹಿಂದೂ ಯುವಕನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವತಿಯ ಬುರ್ಖಾವನ್ನು ಕಿತ್ತು, ಜಡೆ ಎಳೆದು ಕಪಾಳಮೋಕ್ಷ ಮಾಡಿದ ಘಟನೆ ಮುಜಫರ್‌ನಗರದಲ್ಲಿ ನಡೆದಿದೆ. ಈ ಘೋರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶನಿವಾರ ಸಂಜೆ ಖಲಾಪರ್ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಜಿ ಬೀದಿಯಲ್ಲಿ ಈ ಘಟನೆ ಸಂಭವಿಸಿದೆ. ಟಕಿಯಾ ಖುರೇಷಿಯಾನ್ ಪ್ರದೇಶದ ಮುಸ್ಲಿಂ ಯುವತಿ ಮತ್ತು ಶಾಮ್ಲಿಯ ಇಸ್ಮಾಯಿಲ್‌ಪುರ ಗ್ರಾಮದ ಸಚಿನ್ ಎಂಬ ಯುವಕ ಒಂದೇ ಹಣಕಾಸು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆ ದಿನ ಇಬ್ಬರೂ ಹಣ ಸಂಗ್ರಹಿಸಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ, 8-10 ಯುವಕರ ಗುಂಪು ಅವರನ್ನು ತಡೆದು ನಿಲ್ಲಿಸಿತು.

RelatedPosts

ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!

ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ

ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್

ADVERTISEMENT
ADVERTISEMENT

ಯುವಕರ ಗುಂಪು ಮೊದಲಿಗೆ ಇಬ್ಬರ ಹೆಸರನ್ನು ಕೇಳಿತು. ಸಚಿನ್ ಹಿಂದೂ ಎಂದು ತಿಳಿದಾಗ, ಅವನನ್ನು ಬಲವಂತವಾಗಿ ಹತ್ತಿರದ ಬ್ಯಾಟರಿ ಅಂಗಡಿಗೆ ಕರೆದೊಯ್ದು ತೀವ್ರವಾಗಿ ಹೊಡೆದರು. ಜೊತೆಗೆ, ಯುವತಿಯ ಬುರ್ಖಾವನ್ನು ಕಿತ್ತು, ಆಕೆಯ ಕೂದಲನ್ನು ಎಳೆದು ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದರು. ಕೂಗಾಟ ಕೇಳಿ ಸ್ಥಳೀಯರು ಧಾವಿಸಿ ಇಬ್ಬರನ್ನೂ ರಕ್ಷಿಸಿ ಕಳುಹಿಸಿದರು.

ಸಂತ್ರಸ್ತರ ದೂರಿನ ಮೇರೆಗೆ, ಯುವತಿ ಮಹಿಳಾ ಕಾನ್ಸ್‌ಟೇಬಲ್ ಜೊತೆಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದಳು. ಆದರೆ, ಆರಂಭದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಭಾನುವಾರ ವಿಡಿಯೋ ವೈರಲ್ ಆದ ನಂತರ ಒತ್ತಡ ಹೆಚ್ಚಾಯಿತು. ಪೊಲೀಸರು ತಕ್ಷಣ ದಾಳಿ ನಡೆಸಿ ಆರು ಆರೋಪಿಗಳಾದ ಸರ್ತಾಜ್, ಶಾದಾಬ್, ಉಮರ್, ಅರ್ಶ್, ಶೋಯೆಬ್, ಮತ್ತು ಶಮಿಯನ್ನು ಬಂಧಿಸಿದರು.

ಆರೋಪಿಗಳಿಗೆ ಪೊಲೀಸರು ಕಠಿಣ ಶಿಕ್ಷಣ ನೀಡಿದ್ದಾರೆ. ಬಂಧಿತ ಆರೋಪಿಗಳು ಕುಂಟುತ್ತಾ ಪೊಲೀಸ್ ಠಾಣೆಗೆ ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆರೋಪಿಗಳಿಗೆ ನಡೆಯಲೂ ಕಷ್ಟವಾಗುತ್ತಿತ್ತು. ಮುಜಫರ್‌ನಗರ ಸಿಒ ಸಿಟಿ ರಾಜು ಶಾ ಅವರು, ಎಲ್ಲಾ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 11T185936.851

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

by ಯಶಸ್ವಿನಿ ಎಂ
March 11, 2026 - 7:07 pm
0

Untitled design 2026 03 11T184609.137

ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ, ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

by ಯಶಸ್ವಿನಿ ಎಂ
March 11, 2026 - 6:50 pm
0

Untitled design 2026 03 11T175631.832

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

by ಯಶಸ್ವಿನಿ ಎಂ
March 11, 2026 - 5:59 pm
0

Untitled design 2026 03 11T172858.829

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

by ಯಶಸ್ವಿನಿ ಎಂ
March 11, 2026 - 5:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
  • Untitled design 2026 03 10T082844.538
    ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!
    March 10, 2026 | 0
  • Untitled design 2026 03 09T192235.325
    ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ
    March 9, 2026 | 0
  • BeFunky collage 2026 03 08T160952.360
    ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್
    March 8, 2026 | 0
  • Untitled design (78)
    ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version