• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

15 ತಿಂಗಳ ಮಗುವನ್ನು ಬಸ್‌ಸ್ಟ್ಯಾಂಡ್‌ನಲ್ಲಿ ಬಿಟ್ಟು, ಇನ್​ಸ್ಟಾಗ್ರಾಂ ಲವರ್​ ಜತೆ ಮಹಿಳೆ ಪರಾರಿ!

ಪ್ರಿಯಕರನಿಗಾಗಿ ಮಗುವನ್ನು ತೊರೆದ ತಾಯಿ, ವಿಡಿಯೋ ವೈರಲ್!

admin by admin
July 31, 2025 - 10:07 am
in ವೈರಲ್
0 0
0
Untitled design (77)

ನಲ್ಗೊಂಡ:  ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿ, ಲವ್ ಮಾಡಿ ತಮ್ಮ ಗಂಡ ಮತ್ತು ಮಕ್ಕಳನ್ನು ಬಿಟ್ಟು ಹೋಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಂಥದ್ದೇ ಒಂದು ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಬಸ್‌ಸ್ಟ್ಯಾಂಡ್‌ನಲ್ಲಿ ವಿವಾಹಿತ ಮಹಿಳೆಯೊಬ್ಬಳು ತನ್ನ ಒಂದು ವರ್ಷದ ಮಗುವನ್ನು ಬಿಟ್ಟು, ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಪರಾರಿಯಾದ ಆಘಾತಕಾರಿ ಘಟನೆ ನಡೆದಿದೆ.

ಹೌದು, ಹೈದರಾಬಾದ್‌ನ ವಿವಾಹಿತ ಮಹಿಳೆಯೊಬ್ಬಳು ಇನ್‌ಸ್ಟಾಗ್ರಾಂ ಮೂಲಕ ಓಲ್ಡ್‌ ಸಿಟಿ ಪ್ರದೇಶದ ವ್ಯಕ್ತಿಯೊಂದಿಗೆ ಪರಿಚಯವಾಗಿದ್ದಳು. ಈ ಸ್ನೇಹವು ಕ್ರಮೇಣ ಪ್ರೀತಿಯಾಗಿ ಬದಲಾಗಿತ್ತು. ತನ್ನ ಸಂಬಂಧಕ್ಕೆ ಮಗು ಅಡ್ಡಿಯಾಗಬಹುದು ಎಂದು ಭಾವಿಸಿದ ಆಕೆ, 15 ತಿಂಗಳ ಮಗುವನ್ನು ನಲ್ಗೊಂಡ ಬಸ್‌ಸ್ಟ್ಯಾಂಡ್‌ನಲ್ಲಿ ಬಿಟ್ಟು, ಪ್ರಿಯಕರನ ಜೊತೆ ಬೈಕ್‌ನಲ್ಲಿ ಪರಾರಿಯಾಗಿದ್ದಾಳೆ.

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ಅಳುತ್ತಿದ್ದ ಮಗುವನ್ನು ಬಸ್‌ ಡಿಪೋ ಸಿಬ್ಬಂದಿ ಗಮನಿಸಿ, ಆತಂಕಗೊಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಗಳು ಈ ಘಟನೆಯ ನಿರ್ಣಾಯಕ ಸಾಕ್ಷ್ಯವನ್ನು ಒದಗಿಸಿವೆ. ದೃಶ್ಯಗಳಲ್ಲಿ ಮಹಿಳೆ ಮಗುವನ್ನು ಬಿಟ್ಟು ದೂರ ಸರಿಯುವುದು, ಬಳಿಕ ಪ್ರಿಯಕರನ ಜೊತೆ ಬೈಕ್‌ನಲ್ಲಿ ತೆರಳುವುದು ಸೆರೆಯಾಗಿದೆ. ಮಗುವಿಗೆ ಸಿಸಿಟಿವಿ ದೃಶ್ಯವನ್ನು ತೋರಿಸಿದಾಗ, ಅದು “ಅಮ್ಮ” ಎಂದು ಕರೆದು ಅಳುವ ದೃಶ್ಯ ಹೃದಯ ವಿದ್ರಾವಕವಾಗಿತ್ತು.

ఇన్స్టాగ్రామ్లో పరిచయమైన వ్యక్తి కోసం కన్నబిడ్డను దిక్కు లేని అనాధగా బస్‌స్టాండులో వదిలేసి వెళ్ళిపోయిన తల్లి

నల్గొండ బస్‌స్టాండులో చోటు చేసుకున్న ఘటన

ప్రియుడు తనవెంట రమ్మని వెంటపడడంతో… మానవత్వం మరిచి ముక్కుపచ్చలారని కన్నబిడ్డను దిక్కులేని అనాధగా వదిలేసి వెళ్లిన తల్లి… pic.twitter.com/mkZZjK0jh2

— Telugu Scribe (@TeluguScribe) July 27, 2025

ಟೂ ಟೌನ್ ಪೊಲೀಸ್ ಠಾಣೆಯ ಸಬ್‌-ಇನ್‌ಸ್ಪೆಕ್ಟರ್ ವಿ. ಸೈದುಲು ಪ್ರಕರಣದ ಬಗ್ಗೆ ಮಾತನಾಡಿ, “ಮಹಿಳೆ ತನ್ನ ಪತಿ ಮತ್ತು ಮಗುವನ್ನು ತೊರೆದು, ಇನ್‌ಸ್ಟಾಗ್ರಾಂ ಮೂಲಕ ಭೇಟಿಯಾದ ವ್ಯಕ್ತಿಯ ಜೊತೆಗೆ ಇರಲು ಬಯಸಿದ್ದಳು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆಕೆಯ ಪ್ರಿಯಕರನಿಗೆ ಬೈಕ್ ಒದಗಿಸಿದ ಸ್ನೇಹಿತನನ್ನು ಸಹ ಗುರುತಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಮಹಿಳೆ, ಆಕೆಯ ಪ್ರಿಯಕರ ಮತ್ತು ಆಕೆಯ ಪತಿಯನ್ನು ಕೌನ್ಸೆಲಿಂಗ್‌ಗೆ ಕರೆಸಿದ್ದಾರೆ. ವಿಚಾರಣೆಯ ನಂತರ, 15 ತಿಂಗಳ ಬಾಲಕನ ಕಸ್ಟಡಿಯನ್ನು ಅವನ ತಂದೆಗೆ ಹಸ್ತಾಂತರಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (66)

ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ

by ಕವಿತಾ
July 5, 2026 - 11:30 am
0

Untitled design (64)

ಖಮೇನಿ ಅಂತ್ಯಕ್ರಿಯೆ ವೇಳೆ ‘ಒನ್ ಶಾಟ್’ ಅವಕಾಶ ಇತ್ತು: ಟ್ರಂಪ್ ವಿವಾದಾತ್ಮಕ ಹೇಳಿಕೆ

by ಕವಿತಾ
July 5, 2026 - 11:05 am
0

Untitled design (63)

ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!

by ಕವಿತಾ
July 5, 2026 - 10:25 am
0

Untitled design (62)

ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ

by ಕವಿತಾ
July 5, 2026 - 9:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version