• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

2011ರಲ್ಲಿ ಪ್ರಧಾನಿ ಮೋದಿ ಮಾಡಿದ್ದ ಟ್ವೀಟ್ ಭಾರೀ ವೈರಲ್

admin by admin
April 12, 2025 - 10:25 am
in ವೈರಲ್
0 0
0
Modi

ಉಗ್ರ ತಹಾವುರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡಿದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್ ಇದೀಗ ಭಾರೀ ವೈರಲ್ ಆಗಿದೆ. ಮುಂಬೈ ದಾಳಿಯಲ್ಲಿ ರಾಣಾನ ಪಾತ್ರದ ಬಗ್ಗೆ ಮೋದಿ ಅಂದಿನ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದರು.

ಅಂದು(2011ರಲ್ಲಿ) ಉಗ್ರ ತಹಾವುರ್‌ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, ಮೋದಿ ಮಾಡಿದ್ದ ಟ್ವೀಟ್‌ ಒಂದು ಇದೀಗ ಭಾರೀ ವೈರಲ್‌ ಆಗುತ್ತಿದೆ. 14 ವರ್ಷಗಳ ಹಿಂದೆ ಅಮೆರಿಕದ ನ್ಯಾಯಾಲಯವು, 166 ಜನರ ಸಾವಿಗೆ ಕಾರಣವಾದ ಮುಂಬೈ ದಾಳಿಯಲ್ಲಿ ರಾಣಾನ ನೇರ ಪಾತ್ರ ಇಲ್ಲ ಎಂದು ಆತನನ್ನು ದೋಷಮುಕ್ತಗೊಳಿಸಿತ್ತು.

RelatedPosts

ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

ಮದುವೆಯಲ್ಲಿ ನೋಟುಗಳ ಸುರಿಮಳೆ: ಹಣ ಕಂಡು ಕಕ್ಕಾಬಿಕ್ಕಿಯಾದ ಅತಿಥಿಗಳು!

ರಸ್ತೆ ಬದಿಯಲ್ಲಿ ಚಪ್ಪರಿಸಿ ಪಾನಿಪುರಿ ತಿನ್ನೋರೇ ಎಚ್ಚರಿಕೆ: ಪಾನಿಯಲ್ಲಿ ಈಜಾಡಿದ ಇಲಿ ದರ್ಶನ!

ADVERTISEMENT
ADVERTISEMENT

Screenshot 2025 04 12 100451

ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ‘ಮುಂಬೈ ದಾಳಿಯಲ್ಲಿ ತಹಾವುರ್ ರಾಣಾನನ್ನು ನಿರಪರಾಧಿ ಎಂದು ಅಮೆರಿಕ ಘೋಷಿಸಿದ್ದು ಭಾರತದ ಸಾರ್ವಭೌಮತ್ವಕ್ಕೆ ಅವಮಾನ. ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಪ್ರಮುಖ ವಿದೇಶಾಂಗ ನೀತಿಯ ಹಿನ್ನಡೆ ಎಂದು ಟ್ವೀಟ್‌ ಮಾಡಿದ್ದರು. ಅವರ ಅಂದಿನ ಟ್ವೀಟ್‌ ಇದೀಗ ವೈರಲ್‌ ಆಗುತ್ತಿದೆ.

ಮೋದಿಯವರು ನುಡಿದಂತೆ ನಡೆಯುವ ನಾಯಕ ಎಂದು ಕೆಲವು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26/11 ದಾಳಿಯ ಸಂಚುಕೋರ ತಹಾವುರ್‌ ರಾಣಾನನ್ನು ಅಮೆರಿಕದಿಂದ ದೆಹಲಿಗೆ ಕರೆತಂದ ಚಾರ್ಟರ್ಡ್ ಬ್ಯುಸಿನೆಸ್ ವಿಮಾನ ಗುರುವಾರ(ಏಪ್ರಿಲ್10) ಪಾಕಿಸ್ತಾನದ ವಾಯುಪ್ರದೇಶದ ಮೇಲೆ ಬಾರದೇ ಸುತ್ತಿ ಬಳಸಿ ಭಾರತಕ್ಕೆ ಆಗಮಿಸಿತು. ಆದರೆ ಅದು ಮತ್ತೆ ಅಮೆರಿಕಕ್ಕೆ ಹಿಂದಿರುಗುವಾಗ ಪಾಕಿಸ್ತಾನದ ಮೇಲೆ ಸಾಮಾನ್ಯ ಮಾರ್ಗದಲ್ಲೇ ಸಾಗಿತು. ಇದಲ್ಲದೆ, ವಿಮಾನದ ಟ್ರಾಕರ್‌ಗಳು ಅದರ ಮೇಲೆ ನಿಗಾ ಇಡುವ ಸಾಧ್ಯತೆ ಇದ್ದ ಕಾರಣ ವಿಮಾನಕ್ಕೆ ಡಮ್ಮಿ ಕೋಡ್ ಬಳಸಲಾಗಿತ್ತು ಎಂದು ಗೊತ್ತಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 25T122923.960

ಮದುವೆಗೂ ಮುನ್ನ ರಶ್ಮಿಕಾಗೆ ವಿಶೇಷ ಗಿಫ್ಟ್‌ ಕೊಟ್ಟ ವಿಜಯ್ ದೇವರಕೊಂಡ ತಾಯಿ

by ಯಶಸ್ವಿನಿ ಎಂ
February 25, 2026 - 12:46 pm
0

ಭಾರತ-ಪಾಕ್ ಯುದ್ಧ ತಡೆಯದಿದ್ದರೆ ಪಾಕ್ ಪ್ರಧಾನಿಯೇ ಹತ್ಯೆ ಆಗುತ್ತಿದ್ದರು: ಮತ್ತೆ ಬಾಯಿ ಹರಿಬಿಟ್ಟ ಟ್ರಂಪ್..!

ಭಾರತ-ಪಾಕ್ ಯುದ್ಧ ತಡೆಯದಿದ್ದರೆ ಪಾಕ್ ಪ್ರಧಾನಿಯೇ ಹತ್ಯೆ ಆಗುತ್ತಿದ್ದರು: ಮತ್ತೆ ಬಾಯಿ ಹರಿಬಿಟ್ಟ ಟ್ರಂಪ್..!

by ಶ್ರೀದೇವಿ ಬಿ. ವೈ
February 25, 2026 - 12:45 pm
0

Untitled design 2026 02 25T121933.210

ಸಿಕ್ಕಿಂನಲ್ಲಿ ಭಾರಿ ಹಿಮಪಾತ: 2,700ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ

by ಯಶಸ್ವಿನಿ ಎಂ
February 25, 2026 - 12:22 pm
0

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

by ಶ್ರೀದೇವಿ ಬಿ. ವೈ
February 25, 2026 - 12:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T114050.852
    ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!
    February 25, 2026 | 0
  • Untitled design 2026 02 24T233730.417
    ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ
    February 24, 2026 | 0
  • Untitled design 2026 02 18T200146.938
    ಮದುವೆಯಲ್ಲಿ ನೋಟುಗಳ ಸುರಿಮಳೆ: ಹಣ ಕಂಡು ಕಕ್ಕಾಬಿಕ್ಕಿಯಾದ ಅತಿಥಿಗಳು!
    February 18, 2026 | 0
  • BeFunky collage 2026 02 18T125643.108
    ರಸ್ತೆ ಬದಿಯಲ್ಲಿ ಚಪ್ಪರಿಸಿ ಪಾನಿಪುರಿ ತಿನ್ನೋರೇ ಎಚ್ಚರಿಕೆ: ಪಾನಿಯಲ್ಲಿ ಈಜಾಡಿದ ಇಲಿ ದರ್ಶನ!
    February 18, 2026 | 0
  • Untitled design 2026 02 17T192158.398
    ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version