ಮಹಾರಾಷ್ಟ್ರದ ನಾಸಿಕ್ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಐದನೇ ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್ಗಳಲ್ಲಿ ಕಾಂಡೋಮ್ಗಳು ಮತ್ತು ಚಾಕುಗಳು ಕಂಡುಬಂದಿದ್ದು, ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೋಷಕರು ಮತ್ತು ಶಿಕ್ಷಣ ತಜ್ಞರಲ್ಲಿ ಆತಂಕ ಉಂಟುಮಾಡಿದೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸದ್ದು, ಶಾಲೆಯ ಆಡಳಿತವು ಈ ವಿಷಯದಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಈ ವಸ್ತುಗಳು ಕಂಡುಬಂದಿವೆ ಎಂದು ಶಾಲಾ ಸಿಬ್ಬಂದಿ ದೃಢೀಕರಿಸಿದ್ದಾರೆ. ಈ ಘಟನೆಯ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ.
#WATCH | Nashik: Condoms, Knives Found In Backpacks Of Class 5 & 6 Students In School In Ghoti
Read story by Prashant Nikale: https://t.co/28s8VaA4dz #Maharashtra #NashikNews pic.twitter.com/xafvcIN8Lu
— Free Press Journal (@fpjindia) April 8, 2025
ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ಗಮನ ಹರಿಸುವಂತೆ ಮತ್ತು ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸ್ಥಳೀಯ ಅಧಿಕಾರಿಗಳು ಸೂಚಿಸಿದ್ದಾರೆ. ಈ ಘಟನೆಯು ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54