• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ನಾನ್‌ವೆಜ್‌ ಪ್ರಿಯರೇ ಬಿರಿಯಾನಿ ತಿನ್ನುವ ಮುನ್ನ ಎಚ್ಚರ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 4:58 pm
in ವೈರಲ್
0 0
0
ಬಿರಿಯಾನಿ

ಬಿರಿಯಾನಿ .. ಈ ಹೆಸರು ಕೇಳಿದರೆ ಸಾಕು ಸಾಕಷ್ಟು ನಾನ್‌ವೆಜ್‌ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಬಿರಿಯಾನಿ ಎಂಬುದು ಕೇವಲ ಖಾದ್ಯವಲ್ಲ. ಅದೊಂದು ಭಾವನೆ, ಅದೊಂದು ರೀತಿಯ ಪ್ರೀತಿ, ಅದೊಂದು ರೀತಿಯ ಆತ್ಮೀಯತೆ. ಹೀಗೆ ಒಬ್ಬಬ್ಬರಿಗೆ ಒಂದೊಂದು ರೀತಿಯಾಗಿ ಕನೆಕ್ಟ್‌ ಆಗಿರುವ ಈ ಒಂದು ಆಹಾರಕ್ಕೂ ಈಗ ಕಲಬೆರಕೆ ಎಂಬ ಬಿರುದು ಬಂದಿದೆ. ಹೌದು.. ಚಿಕನ್‌ ಬಿರಿಯಾನಿ, ಮಟನ್‌ ಬಿರಿಯಾನಿ, ಹೀಗೆ ಹಲವಾರು ವೆರೈಟಿ ಬಿರಿಯಾನಿಗಳನ್ನ ನೀವು ಟೇಸ್ಟ್‌ ಮಾಡಿರುತ್ತೀರಿ. ಆದರೆ ಅಂತಹ ಬಿರಿಯಾನಿಯಲ್ಲಿ ಬಳಸುವ ಮಾಂಸ ಮನುಷ್ಯರು ತಿನ್ನುವಂತಹದ್ದೇ ಆಗಿತ್ತು. ಆದರೆ ಇಲ್ಲೊಂದು ಪ್ರಕರಣದಲ್ಲಿ ಕಾಗೇ ಮಾಂಸ ಬಳಸಿ ಬಿರಿಯಾನಿ ತಯಾರಿಸಿದ್ದಾರೆ.

ತಮಿಳುನಾಡಿನ ತಿರುವಲ್ಲೂರಿನಲ್ಲಿ ದಂಪತಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ವಾರ್ನಿಂಗ್ ಕೊಡುವುದರ ಜೊತೆಗೆ ದಂಡವನ್ನು ಕೂಡ ಹಾಕಿದ್ದಾರೆ. ಕಾರಣ ಈ ದಂಪತಿ ಜನರಿಗೆ ಚಿಕನ್ ಬಿರಿಯಾನಿ ಹೆಸರಿನಲ್ಲಿ ಕಾಗೆ ಬಿರಿಯಾನಿ ಮಾಡಿ ಉಣಬಡಿಸುತ್ತಿದ್ದರು ಎಂದು ತಿಳಿದು ಬಂದಿದೆ.

RelatedPosts

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

ರಮೇಶ್ ಹಾಗೂ ಭಚ್ಚಮ್ಮ ಎಂಬ ದಂಪತಿ ತೊರೈಪಕ್ಕಮ್ ಗ್ರಾಮದಲ್ಲಿ ಕಾಗೆಗಳನ್ನು ಕೊಲ್ಲುವ ನೀಚ ಕೆಲಸದಲ್ಲಿ ತೊಡಗಿದ್ದರು. ಕೂಡಲೇ ಅವರ ಮನೆಯ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಸುಮಾರು 19 ಮೃತಪಟ್ಟ ಕಾಗೆಗಳು ಇರುವುದು ಕಂಡು ಬಂದಿದೆ. ವಿಚಾರಿಸಿ ನೋಡಿದಾಗ ಇವರು ರೋಡ್​​ ಸೈಡ್​ನಲ್ಲಿ ಹೋಗುತ್ತಿದ್ದ ಪ್ರಯಾಣಿಕರಿಗೆ ಬಿರಿಯಾನಿ ಹೆಸರಿನಲ್ಲಿ ಕಾಗೆ ಬಿರಿಯಾನಿಯನ್ನ ನೀಡುತ್ತಿದ್ದರು ಎಂಬದುದು ತಿಳಿದು ಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version