• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

6 ನಿಮಿಷ ಶೌಚಾಲಯ ಬಳಸಿದ್ದಕ್ಕೆ 800 ರೂ. ಚಾರ್ಜ್‌ ಮಾಡಿದ ಹೋಟೆಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 12:53 pm
in ವೈರಲ್
0 0
0
Untitled design 2025 04 29t125239.201

RelatedPosts

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಇತ್ತಿಚಿನ ದಿನಗಳಲ್ಲಂತೂ ಎಲ್ಲವೂ ಹಣದ ಮೇಲೆಯೇ ನಿಂತಿದೆ. ನಾವು ಬಳಸುವ ಪ್ರತಿಯೊಂದು ಸೇವೆಗೂ ದರ ನಿಶ್ಚಿತವಾಗಿದೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ರಾಜಸ್ಥಾನದ ಖಾತು ಶ್ಯಾಮ್ ದೇವಸ್ಥಾನದ ಬಳಿ ಇಂತಹ ಘಟನೆ ನಡೆದಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಮೆಘಾ ಉಪಾಧ್ಯಾಯ ಎಂಬ ಮಹಿಳೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕಹಿ ಅನುಭವವನ್ನು ಹಂಚಿಕೊಂಡಿದ್ದು, ಇದನ್ನು ಓದಿದ ಪ್ರತಿಯೊಬ್ಬರೂ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಅವರು ಬರೆದಂತೆ, ಕುಟುಂಬ ಸಮೇತ ಖಾತು ಶ್ಯಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಎರಡು ಗಂಟೆಗಳ ಕಾಲ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ನಂತರ ಮನೆ ಕಡೆಗೆ ಮರಳಿ ಬರುತ್ತಿದ್ದಾಗ ತಾಯಿಗೆ ತೀವ್ರ ಅಸ್ವಸ್ಥತೆ ಉಂಟಾಯಿತು. ಹೊಟ್ಟೆ ನೋವು, ವಾಂತಿ, ವಾಕರಿಕೆ ಇದರಿಂದ ತಾಯಿಯ ಸ್ಥಿತಿ ತುಂಬಾ ಕಷ್ಟಕರವಾಗಿತ್ತು.

ಆ ತಕ್ಷಣ ಅವರು ಸುತ್ತಮುತ್ತಲಲ್ಲಿ ಶೌಚಾಲಯಕ್ಕಾಗಿ ಹುಡುಕಲಾರಂಭಿಸಿದರು. ಆದರೆ ಯಾವುದೇ ಶೌಚಾಲಯವಿರಲಿಲ್ಲ. ಇದ್ದ ಒಂದು ಶೌಚಾಲಯ ಬಳಸುವಂತಿರಲಿಲ್ಲ. ತಾಯಿಯ ಆರೋಗ್ಯ ಸ್ಥಿತಿ ತುಂಬಾ ಕಷ್ಟಕರವಾಗತೊಡಗಿತ್ತು. ಹೀಗಾಗಿ ಹತ್ತಿರದಲ್ಲಿದ್ದ ಒಂದು ಹೋಟೆಲ್ ಗೆ ಹೋಗಿದ್ದವು.

ಅವರು ಹೋಟೆಲ್ ಸಿಬ್ಬಂದಿಗೆ ನಮಗೆ ರೂಮ್ ಬೇಡ, ಕೇವಲ ಐದು..ಹತ್ತು ನಿಮಿಷ ಶೌಚಾಲಯ ಬಳಸಲು ಅವಕಾಶ ನೀಡಿ ಎಂದು ವಿನಂತಿಸಿದರು. ಸಿಬ್ಬಂದಿ ಒಪ್ಪಿಗೆ ನೀಡಿದರೂ ನಂತರ ಬಿಲ್ ನೀಡುವ ವೇಳೆಗೆ ನೂರು ರೂ. ಕೊಡಿ, ಕಾಗದ ಕೊಡುತ್ತೇನೆ ಎಂದು ಹೇಳಿದರು. ಆದರೆ ಶೌಚಾಲಯ ಬಳಕೆಗಾದ ಬಿಲ್ ನೀಡಿದಾಗ ಅದು 800 ರೂ. ಆಗಿತ್ತು. ಕೇವಲ ಆರು ನಿಮಿಷ ಶೌಚಾಲಯ ಉಪಯೋಗಿಸಿದಕ್ಕೆ ಇಷ್ಟು ದುಬಾರಿ ಶುಲ್ಕ ವಿಧಿಸಿರುವುದನ್ನು ನೋಡಿ ಆಕೆ ಶಾಕ್‌ಗೆ ಒಳಗಾದರು.

ಮೆಘಾ ತಮ್ಮ ಪೋಸ್ಟ್‌ನಲ್ಲಿ, ‘ನಾನು ಸಹಾನುಭೂತಿಗಾಗಿ ಇದನ್ನು ಬರೆಯುತ್ತಿಲ್ಲ. ಆದರೆ ಇಂತಹ ಸಂದರ್ಭಗಳಲ್ಲಿ ನಾವು ಎಷ್ಟು ಮಾನವೀಯತೆ ಕಳೆದುಕೊಂಡಿದ್ದೇವೆ ಎಂಬುದನ್ನು ಪ್ರಶ್ನಿಸುತ್ತಿದ್ದೇನೆ. ಅಸ್ವಸ್ಥ ಮಹಿಳೆಗೆ ಸಹಾಯ ಮಾಡುವ ಬದಲು ಹಣಕ್ಕೆ ಮಹತ್ವ ನೀಡಲಾಗಿದೆ. ಇದು ನಿಜಕ್ಕೂ ವಿಷಾದನೀಯ’ ಎಂದು ಬರೆದಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ಹರಡುತ್ತಿದ್ದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದು, ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿದೆ. ಕೆಲವು ಮಂದಿ, ‘ಇದು ಮಾನವೀಯತೆ ಇಲ್ಲದ ಜಗತ್ತು. ಇಲ್ಲಿರುವವರಿಗೆ ಹಣಕ್ಕಿಂತ ಮನುಷ್ಯನಿಗೆ ಬೆಲೆ ಇಲ್ಲ’ ಎಂದು ಟೀಕಿಸಿದ್ದಾರೆ. ಮತ್ತೊಬ್ಬರು, ‘ದೊಡ್ಡ ಹೋಟೆಲ್‌ಗಳು ಈ ರೀತಿಯಾಗಿ ಹೆಚ್ಚುವರಿ ಹಣ ವಸೂಲಿ ಮಾಡುತ್ತವೆ. ಆದರೆ ಇದಕ್ಕೆ ವಿರೋಧವಾಗಿ ಯಾರೂ ಧ್ವನಿ ಎತ್ತುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬರು, ‘ಇಂತಹ ಸಂದರ್ಭಗಳಲ್ಲಿ ನಾವು ಹೆಚ್ಚು ಹಣ ಪಾವತಿಸಬೇಕಾದ ಪರಿಸ್ಥಿತಿಯಲ್ಲಿರುತ್ತೇವೆ. ಆದರೆ ಇದನ್ನು ದುರ್ಬಳಕೆ ಮಾಡಬಾರದು’ ಎಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ವಾಹನ (11)

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

by ಶಾಲಿನಿ ಕೆ. ಡಿ
August 23, 2026 - 5:08 pm
0

ವಾಹನ (10)

ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 4:47 pm
0

ವಾಹನ (8)

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

by ಶಾಲಿನಿ ಕೆ. ಡಿ
August 23, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version