• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಆರ್‌ಸಿಬಿ ಮಾರಾಟ ವದಂತಿ: ಡಿಕೆಶಿ ಖರೀದಿಸಿದರೆ ತಂಡಕ್ಕೆ ಈ ಹೆಸರಿರಬಹುದು? ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 10, 2025 - 4:36 pm
in ವೈರಲ್
0 0
0
Web 2025 06 10t163427.497

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್‌ನ ಪೋಷಕ ಸಂಸ್ಥೆ ಡಿಯಾಜಿಯೋ ಸುಮಾರು 17 ಸಾವಿರ ಕೋಟಿ ರೂಪಾಯಿಗೆ ತಂಡವನ್ನು ಮಾರಾಟ ಮಾಡುವ ಯೋಜನೆಯನ್ನು ಪರಿಶೀಲಿಸುತ್ತಿದೆ. ಐಪಿಎಲ್ 2025ರಲ್ಲಿ ಆರ್‌ಸಿಬಿಯ ಚೊಚ್ಚಲ ಕಪ್ ಗೆಲುವಿನ ಬಳಿಕ ತಂಡದ ಮೌಲ್ಯ ಗಗನಕ್ಕೇರಿದ್ದು, ಸೂಕ್ತ ಖರೀದಿದಾರ ಸಿಕ್ಕರೆ ತಂಡದ ಪಾಲನ್ನು ಮಾರಾಟ ಮಾಡಲು ಡಿಯಾಜಿಯೋ ಗಂಭೀರವಾಗಿ ಚಿಂತಿಸುತ್ತಿದೆ.

ಮಾರಾಟಕ್ಕೆ ಕಾರಣವೇನು?
ಇತ್ತೀಚಿನ ಚಿನ್ನಸ್ವಾಮಿ ಮೈದಾನದ ಕಾಲ್ತುಳಿತ ಘಟನೆ ಮತ್ತು ಭಾರತ ಸರ್ಕಾರದಿಂದ ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಕಠಿಣ ನಿಯಮಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಮೂಲಗಳ ಪ್ರಕಾರ, ಸರ್ಕಾರವು ಐಪಿಎಲ್‌ನಲ್ಲಿ ತಂಬಾಕು ಮತ್ತು ಮದ್ಯಪಾನ ಸಂಬಂಧಿತ ಜಾಹೀರಾತುಗಳನ್ನು ನಿಷೇಧಿಸುವ ಸಾಧ್ಯತೆಯಿದೆ. ಇದರ ಜೊತೆಗೆ, ತಂಡದ ಮಾಲೀಕತ್ವವನ್ನು ಹೊಂದಿರುವ ಕಂಪನಿಗಳು ಈ ರೀತಿಯ ಉತ್ಪನ್ನಗಳಿಗೆ ಸಂಬಂಧಿತವಾಗಿರದಂತೆ ನಿಯಮ ಜಾರಿಗೆ ಬರಬಹುದು. ಇಂತಹ ಸಂದರ್ಭದಲ್ಲಿ, ಡಿಯಾಜಿಯೋ ತಂಡವನ್ನು ಮಾರಾಟ ಮಾಡುವ ಆಲೋಚನೆಯಲ್ಲಿದೆ.

RelatedPosts

ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!

ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ

ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

ADVERTISEMENT
ADVERTISEMENT

ಸೋಶಿಯಲ್ ಮೀಡಿಯಾದಲ್ಲಿ ಡಿಕೆ ಶಿವಕುಮಾರ್ ಟ್ರೋಲ್ ತಂಡದ ಮಾರಾಟದ ಚರ್ಚೆಯ ನಡುವೆ, ಸೋಶಿಯಲ್ ಮೀಡಿಯಾದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್‌ಸಿಬಿಯನ್ನು ಖರೀದಿಸಬಹುದೆಂಬ ವದಂತಿಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ. ಕಾಲ್ತುಳಿತ ಘಟನೆಗೆ ಡಿಕೆ ಶಿವಕುಮಾರ್ ಅವರನ್ನೇ ದೂಷಿಸಲಾಗುತ್ತಿದ್ದು, ತಮಾಷೆಯ ರೀತಿಯಲ್ಲಿ ಅವರೇ ತಂಡವನ್ನು ಖರೀದಿಸಿದರೆ ಒಳ್ಳೆಯದು ಎಂಬ ಪೋಸ್ಟ್‌ಗಳು ವೈರಲ್ ಆಗಿವೆ. ಒಂದು ವಿಭಾಗದ ಜನರು ಡಿಕೆ ಶಿವಕುಮಾರ್ ತಂಡವನ್ನು ಖರೀದಿಸಿದರೆ ತಂಡಕ್ಕೆ ಯಾವ ಹೆಸರಿಡಬಹುದೆಂಬ ತಮಾಷೆಯ ಊಹೆಗಳನ್ನು ಹಂಚಿಕೊಂಡಿದ್ದಾರೆ.

Ns cb

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ತಂಡದ ಹೆಸರುಗಳು ಡಿಕೆ ಶಿವಕುಮಾರ್ ಆರ್‌ಸಿಬಿಯನ್ನು ಖರೀದಿಸಿದರೆ ತಂಡಕ್ಕೆ ಇಡಬಹುದಾದ ಕೆಲವು ತಮಾಷೆಯ ಹೆಸರುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೆಲವು ಜನಪ್ರಿಯ ಊಹೆಗಳು:

ಬೆಂಗಳೂರು ಡಿಕೆ ಬ್ರದರ್ಸ್, ಬಂಡೆ ಬೆಂಗಳೂರು ಚಾಲೆಂಜರ್ಸ್, ಸಿಡಿ ಶಿವು ಚಾಲೆಂಜರ್ಸ್ ಕರ್ನಾಟಕ, ಬೆಂಗಳೂರು ಬ್ರದರ್ಸ್ ಯುನೈಟೆಡ್, ಕನಕಪುರ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಸೌತ್ ಬೆಂಗಳೂರು, ಡೆಪ್ಯುಟಿ ಸಿಎಂ ಬೆಂಗಳೂರು, ರಾಮನಗರ ಚಾಂಪಿಯನ್ಸ್, ಕನಕಪುರ ಬಂಡೆ ಬ್ರೇಕರ್ಸ್, ತಿಹಾರ್ ಚಾಲೆಂಜರ್ಸ್ ಇನ್ನೂ ಕೆಲವರು ತಂಡದ ಟ್ಯಾಗ್‌ಲೈನ್‌ಗೆ “ನೀವ್ ಹೊಡಿತಾ ಇರ್ಬೇಕು, ನಾವ್ ಗೆಲ್ತಾ ಇರ್ಬೇಕು” ಎಂಬ ತಮಾಷೆಯ ಸಾಲನ್ನು ಸೂಚಿಸಿದ್ದಾರೆ.

ಡಿಕೆ ಶಿವಕುಮಾರ್‌ಗೆ ಆರ್ಥಿಕ ಸಾಮರ್ಥ್ಯ?
ಸೋಶಿಯಲ್ ಮೀಡಿಯಾದಲ್ಲಿ ಕೆಲವರು ತಮಾಷೆಯಾಗಿ, ಆರ್‌ಸಿಬಿಯ ಮೌಲ್ಯ 17 ಸಾವಿರ ಕೋಟಿ ಇದ್ದು, ಡಿಕೆ ಶಿವಕುಮಾರ್ ಅವರ ಘೋಷಿತ ಆಸ್ತಿ 1100 ಕೋಟಿ ಎಂದು ಟೀಕಿಸಿದ್ದಾರೆ. “ಬೇನಾಮಿ ಹೂಡಿಕೆಯ ಮೂಲಕ ಖರೀದಿ ಸಾಧ್ಯವಾದರೂ, ಅದು ರಿಸ್ಕ್‌ ಒಳಗೊಂಡಿರುತ್ತದೆ” ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು “ಡಿಕೆಶಿಗೆ ಅಷ್ಟೊಂದು ಹಣವಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಈ ವದಂತಿಗಳು ಮತ್ತು ತಮಾಷೆಯ ಚರ್ಚೆಗಳು ಸೋಶಿಯಲ್ ಮೀಡಿಯಾದಲ್ಲಿ ಆರ್‌ಸಿಬಿ ಅಭಿಮಾನಿಗಳ ನಡುವೆ ಭಾರೀ ಕುತೂಹಲ ಮೂಡಿಸಿವೆ. ಆದರೆ, ಇದು ಕೇವಲ ವದಂತಿಗಳಾಗಿರುವ ಸಾಧ್ಯತೆಯೂ ಇದ್ದು, ಡಿಯಾಜಿಯೋ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T232108.645

ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

by ಶಾಲಿನಿ ಕೆ. ಡಿ
March 10, 2026 - 11:29 pm
0

Untitled design 2026 03 10T230235.555

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
March 10, 2026 - 11:11 pm
0

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T082844.538
    ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!
    March 10, 2026 | 0
  • Untitled design 2026 03 09T192235.325
    ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ
    March 9, 2026 | 0
  • BeFunky collage 2026 03 08T160952.360
    ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್
    March 8, 2026 | 0
  • Untitled design (78)
    ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!
    March 6, 2026 | 0
  • Untitled design (73)
    ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version