• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮನೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಇಬ್ಬರು ಜಸ್ಟ್‌ ಮಿಸ್..ವೀಡಿಯೊ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2025 - 11:48 am
in ವೈರಲ್
0 0
0
Untitled design 2025 06 23t114044.979

RelatedPosts

79ನೇ ಸ್ವಾತಂತ್ರ್ಯೋತ್ಸವ: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ, 1947ರ ಕ್ಯಾಲೆಂಡರ್ ವೈರಲ್

ಮಾಲೀಕ ನಿದ್ರೆಯಲ್ಲಿರುವಾಗ ಮನೆಗೆ ನುಗ್ಗಿದ ಕಳ್ಳರು: ವಿಡಿಯೋ ವೈರಲ್!

ಒಂದು ತಿಂಗಳ ಕಸವನ್ನು15 ಸೆಕೆಂಡುಗಳಲ್ಲಿ ಸ್ವಚ್ಛಗೊಳಿಸಿ ಭಾರತದ ಜನರಿಗೆ ಪಾಠ ಹೇಳಿದ ವಿದೇಶಿಗ

15,000 ರಾಖಿಗಳ ಸುರಿಮಳೆ: ಖಾನ್ ಸರ್‌ಗೆ ವಿದ್ಯಾರ್ಥಿನಿಯರ ಪ್ರೀತಿಯ ಉಡುಗೊರೆ; ವಿಡಿಯೋ ವೈರಲ್

ADVERTISEMENT
ADVERTISEMENT

ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದ ಮನೆಯೊಳಗೆ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಇಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಭಯಾನಕ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಂಭವಿಸಿದೆ. ಆದರೆ ನಿಖರವಾದ ಸ್ಥಳ ತಿಳಿದಿಲ್ಲ.

ವೀಡಿಯೊದಲ್ಲಿ, ಸಿಲಿಂಡರ್‌ಗೆ ಜೋಡಿಸಲಾದ ಪೈಪ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ಕಂಡುಬರುತ್ತದೆ. ಮನೆಯೊಳಗಿನ ಮಹಿಳೆಯೊಬ್ಬರು ಸೋರಿಕೆಯನ್ನು ತಡೆಯಲು ಶತಪ್ರಯತ್ನ ನಡೆಸುತ್ತಾರೆ. ಆದರೆ, ಭಾರೀ ಸೋರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗದೆ, ಸಹಾಯಕ್ಕಾಗಿ ಹೊರಗೆ ಓಡುತ್ತಾರೆ. ಕೆಲವು ನಿಮಿಷಗಳ ಬಳಿಕ, ಒಬ್ಬ ಪುರುಷನೊಂದಿಗೆ ಮರಳಿ ಬಂದು ಸಿಲಿಂಡರ್‌ನ ನಾಬ್ ಮುಚ್ಚಲು ಪ್ರಯತ್ನಿಸುತ್ತಾರೆ. ಈ ಸಮಯದಲ್ಲಿ, ಕೋಣೆಯೊಳಗೆ ಅನಿಲ ತುಂಬಿಕೊಂಡಿದ್ದು, ಅಡುಗೆಮನೆಯಲ್ಲಿ ಭಾರೀ ಸ್ಫೋಟ ಸಂಭವಿಸುತ್ತದೆ.

ಅದೃಷ್ಟವಶಾತ್, ಸೋರಿಕೆಯ ಸಮಯದಲ್ಲಿ ಮಹಿಳೆ ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಟ್ಟಿದ್ದರಿಂದ ಸ್ಫೋಟದ ತೀವ್ರತೆ ಕೊಂಚ ಕಡಿಮೆಯಾಯಿತು. ಈ ಕಾರಣದಿಂದಾಗಿ, ಮಹಿಳೆ ಮತ್ತು ಪುರುಷ ಇಬ್ಬರೂ ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾದರು. ವೀಡಿಯೊದಲ್ಲಿ, ಇಬ್ಬರೂ ಸಿಲಿಂಡರ್ ಬಳಿಯಿಂದ ತಕ್ಷಣವೇ ಹೊರಗೆ ಓಡಿಹೋಗುವ ದೃಶ್ಯ ಕಾಣಿಸುತ್ತದೆ.

They were lucky that all the doors and windows were open, which allowed much of the gas to escape outside and significantly reduced the impact of the explosion. pic.twitter.com/HhS9TTz6m8

— Satyam Raj (@Satyamraj_in) June 22, 2025

ಸಿಲಿಂಡರ್‌ನಿಂದ ಸಣ್ಣ ಸೋರಿಕೆಯಾದರೂ ತಕ್ಷಣ ಕ್ರಮ ಕೈಗೊಳ್ಳಬೇಕು. ಸೋರಿಕೆಯನ್ನು ಗಮನಿಸಿದಾಗ, ಗ್ಯಾಸ್ ಸ್ಟವ್‌ನ ಸ್ವಿಚ್ ಆಫ್ ಮಾಡಿ, ಬಾಗಿಲು-ಕಿಟಕಿಗಳನ್ನು ತೆರೆಯಿರಿ, ಮತ್ತು ತಕ್ಷಣವೇ ವೃತ್ತಿಪರರಿಂದ ಪರಿಶೀಲನೆ ಮಾಡಿಸಿ. ವಿದ್ಯುತ್ ಸಾಡ್‌ಗಳನ್ನು ಆನ್ ಅಥವಾ ಆರ್ ಮಾಡದಿರಿ, ಏಕೆಂದರೆ ಇದು ಸ್ಪೋಟಕ್ಕೆ ಕಾರಣವಾಗಬಹುದು.

ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಅನೇಕರು ಇಬ್ಬರ ಜೀವ ಉಳಿದಿದ್ದಕ್ಕೆ ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ, ಕೆಲವರು ಗ್ಯಾಸ್ ಸಿಲಿಂಡರ್‌ನ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಒತ್ತಾಯಿಸಿದ್ದಾರೆ. ಗೃಹಿಣಿಯರು ಮತ್ತು ಮನೆಯವರಿಗೆ ಗ್ಯಾಸ್ ಸಿಲಿಂಡರ್‌ನ ಸರಿಯಾದ ಬಳಕೆ ಮತ್ತು ನಿರ್ವಹಣೆಯ ಬಗ್ಗೆ ತಿಳಿವಳಿಕೆ ನೀಡುವುದು ಅತ್ಯಗತ್ಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (45)

ಬಂಡೀಪುರದಲ್ಲಿ ಹುಲಿಗಳ ಕಾದಾಟದಲ್ಲಿ ಗಾಯಗೊಂಡ ವ್ಯಾಘ್ರ, ಮೈಸೂರಿಗೆ ರವಾನೆ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 6:58 pm
0

1 (44)

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 6:33 pm
0

1 (43)

ನೆಲಮಂಗಲದಲ್ಲಿ ದಾರುಣ ಘಟನೆ: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 5:18 pm
0

1 (41)

ಅನಾಮಿಕನನ್ನು ಗಲ್ಲಿಗೇರಿಸಿ: ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಆಗ್ರಹ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1947 and 2025 calendars
    79ನೇ ಸ್ವಾತಂತ್ರ್ಯೋತ್ಸವ: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ, 1947ರ ಕ್ಯಾಲೆಂಡರ್ ವೈರಲ್
    August 15, 2025 | 0
  • 6cb82d656479cd87a605149f980efac9b987601704cf7b0f90e8874d8d20536a (1)
    ಮಾಲೀಕ ನಿದ್ರೆಯಲ್ಲಿರುವಾಗ ಮನೆಗೆ ನುಗ್ಗಿದ ಕಳ್ಳರು: ವಿಡಿಯೋ ವೈರಲ್!
    August 14, 2025 | 0
  • Untitled design 2025 08 13t171438.426
    ಒಂದು ತಿಂಗಳ ಕಸವನ್ನು15 ಸೆಕೆಂಡುಗಳಲ್ಲಿ ಸ್ವಚ್ಛಗೊಳಿಸಿ ಭಾರತದ ಜನರಿಗೆ ಪಾಠ ಹೇಳಿದ ವಿದೇಶಿಗ
    August 13, 2025 | 0
  • Untitled design 2025 08 11t212635.564
    15,000 ರಾಖಿಗಳ ಸುರಿಮಳೆ: ಖಾನ್ ಸರ್‌ಗೆ ವಿದ್ಯಾರ್ಥಿನಿಯರ ಪ್ರೀತಿಯ ಉಡುಗೊರೆ; ವಿಡಿಯೋ ವೈರಲ್
    August 11, 2025 | 0
  • Untitled design (3)
    ಟೈಮ್ ಆದ್ರೂ ಕೆಲಸ ಮಾಡು ಎಂದ ಮ್ಯಾನೇಜರ್, ‘ನೋ’ ಎಂದು ಆಫೀಸ್‌ನಿಂದ ಹೊರನಡೆದ ಉದ್ಯೋಗಿ
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version