• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 2:31 pm
in Flash News, ವೈರಲ್
0 0
0
Untitled design 2026 02 11T142321.779

ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ನಡೆದ ಆಘಾತಕಾರಿ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ದೃಶ್ಯದಲ್ಲಿ, ಬಾಲಕನೊಬ್ಬ ಲಿಥಿಯಂ ಫೋನ್ ಬ್ಯಾಟರಿಯನ್ನು ಬಾಯಲ್ಲಿ ಕಚ್ಚುತ್ತಿದ್ದಾಗ ಅದು ಏಕಾಏಕಿ ಸ್ಫೋಟಗೊಂಡಿರುವುದು ಕಂಡುಬಂದಿದೆ. ಈ ಘಟನೆ ನೋಡಿದವರನ್ನು ಬೆಚ್ಚಿಬೀಳಿಸುವಂತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಮೊಬೈಲ್ ಅಂಗಡಿಯ ಕೌಂಟರ್ ಬಳಿ ನಿಂತಿದ್ದ ಬಾಲಕನು ಕೌಂಟರ್ ಮೇಲೆ ಇಡಲಾಗಿದ್ದ ಬ್ಯಾಟರಿಯನ್ನು ಕೈಗೆತ್ತಿಕೊಂಡು ಪರಿಶೀಲಿಸುತ್ತಿರುವುದು ಕಾಣಿಸುತ್ತದೆ. ಕೆಲವೇ ಕ್ಷಣಗಳಲ್ಲಿ ಆತ ಬ್ಯಾಟರಿಯನ್ನು ಬಾಯಲ್ಲಿ ಕಚ್ಚುತ್ತಾನೆ. ಇದೇ ವೇಳೆ ಬ್ಯಾಟರಿಯಲ್ಲಿ ತಕ್ಷಣ ಸ್ಪೋಟ ಸಂಭವಿಸಿ, ಬಾಲಕನ ಬಾಯಿಯಲ್ಲೇ ಜ್ವಾಲೆ ಕಾಣಿಸಿಕೊಳ್ಳುತ್ತದೆ. ಸ್ಫೋಟದ ಪರಿಣಾಮ ಬಾಲಕನಿಗೆ ಗಂಭೀರ ಗಾಯವಾಗಿದೆ.

RelatedPosts

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!

IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?

ADVERTISEMENT
ADVERTISEMENT

ಘಟನೆಯ ತೀವ್ರತೆಯನ್ನು ಅರಿತ ಅಂಗಡಿ ಸಿಬ್ಬಂದಿ ತಕ್ಷಣ ಬಾಲಕನ ನೆರವಿಗೆ ಧಾವಿಸಿದ್ದಾರೆ. ಸ್ಫೋಟದಿಂದ ಬಾಲಕನ ಬಾಯಿಯ ಒಳಭಾಗ ಮತ್ತು ಮುಖದ ಭಾಗಗಳಲ್ಲಿ ಸುಟ್ಟ ಗಾಯಗಳಾಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ತಕ್ಷಣವೇ ಅವನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆದರೆ ಘಟನೆ ನಡೆದ ನಿಖರ ಸ್ಥಳ ಹಾಗೂ ಬಾಲಕನ ಗುರುತು ಕುರಿತು ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ.

Shocking incident inside a mobile shop when a boy began chewing on a Lithium Phone Battery. Within seconds, the battery exploded, leaving him seriously injured. The injured boy was rushed for medical treatment pic.twitter.com/03MeyXz28p

— Rosy (@rose_k01) February 5, 2026

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಲಕನ ಶೀಘ್ರ ಚೇತರಿಕೆಗೆ ಶುಭ ಹಾರೈಸಿರುವವರು ಹಲವರಿದ್ದಾರೆ. ಕೆಲವರು ಪಾಲಕರ ನಿರ್ಲಕ್ಷ್ಯವನ್ನು ಪ್ರಶ್ನಿಸಿದ್ದರೆ, ಇನ್ನು ಕೆಲವರು ಅಂಗಡಿಯಲ್ಲಿ ಇಂತಹ ಅಪಾಯಕಾರಿ ವಸ್ತುಗಳನ್ನು ಮಕ್ಕಳಿಗೆ ಸುಲಭವಾಗಿ ತಲುಪುವಂತೆ ಇಡುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

ನವದೆಹಲಿ: ಇಂದಿನ ‘ಝೆನ್-ಜಿ’ (Gen-Z) ಜಮಾನದಲ್ಲಿ ಮುಕ್ತ ಚಿಂತನೆ ಮತ್ತು ಸ್ವಾತಂತ್ರ್ಯದ ಹೆಸರಿನಲ್ಲಿ ಯುವಜನತೆ ನಾಗರಿಕ ಪ್ರಜ್ಞೆಯ ಗೆರೆ ದಾಟುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ, ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಪ್ಲಾಟ್‌ಫಾರ್ಮ್‌ನಲ್ಲೇ ಬೆಡ್‌ಶೀಟ್ ಹಾಸಿ ಅನಾಚಾರ

ವೈರಲ್ ಆಗಿರುವ ವಿಡಿಯೋದಲ್ಲಿ, ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ ಒಂದು ಮೂಲೆಯಲ್ಲಿ ಬೆಡ್‌ಶೀಟ್ ಹಾಸಿಕೊಂಡು ಮಲಗಿರುವ ಜೋಡಿಯ ಚಲನವಲನಗಳು ಅನುಮಾನಾಸ್ಪದವಾಗಿ ಕಂಡುಬಂದಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಮೊದಲು ವಿಡಿಯೋ ಚಿತ್ರೀಕರಿಸಿದ್ದಾರೆ. ಬೆಡ್‌ಶೀಟ್ ಅತಿಯಾಗಿ ಚಲಿಸುತ್ತಿರುವುದನ್ನು ಕಂಡು ಅಲ್ಲಿದ್ದ ವ್ಯಕ್ತಿಯೊಬ್ಬರು ಕುತೂಹಲದಿಂದ ಅದನ್ನು ಥಟ್ಟನೆ ಎಳೆದಿದ್ದಾರೆ.

ಬೆಡ್‌ಶೀಟ್ ಸರಿಸಿದಾಗ, ಆ ಯುವಜೋಡಿ ಸಾರ್ವಜನಿಕ ಸ್ಥಳವೆಂಬ ಕನಿಷ್ಠ ಜ್ಞಾನವಿಲ್ಲದೆ ಅರೆಬೆತ್ತಲೆ ಸ್ಥಿತಿಯಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ದೃಶ್ಯ ಕಂಡು ದಂಗಾದ ಬೆಡ್‌ಶೀಟ್ ಎಳೆದ ವ್ಯಕ್ತಿ, ತಕ್ಷಣವೇ ಅದನ್ನು ಮತ್ತೆ ಅವರ ಮೇಲೆ ಹಾಕಿ ಅಲ್ಲಿಂದ ಓಡಿದ್ದಾರೆ.

ಈ ವಿಡಿಯೋ ಎಲ್ಲಿನದು ಎಂಬುದು ಇನ್ನು ಸ್ಪಷ್ಟವಾಗಿಲ್ಲವಾದರೂ, ನೆಟ್ಟಿಗರು ಈ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ವಿಶ್ರಾಂತಿ ಕೊಠಡಿಗಳು ಲಭ್ಯವಿರುತ್ತವೆ. ಹೀಗಿದ್ದರೂ ಪ್ಲಾಟ್‌ಫಾರ್ಮ್‌ನಲ್ಲೇ ಇಂತಹ ಕೃತ್ಯವೆಸಗಿರುವುದು ಅಕ್ಷಮ್ಯ ಮತ್ತು ಕಾನೂನುಬಾಹಿರ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನೊಂದೆಡೆ, ಅವರು ತಪ್ಪು ಮಾಡುತ್ತಿರಬಹುದು, ಆದರೆ ಸಾರ್ವಜನಿಕವಾಗಿ ಅವರ ಮೇಲಿದ್ದ ಬಟ್ಟೆ ಅಥವಾ ಬೆಡ್‌ಶೀಟ್ ಎಳೆದು ಮಾನಹಾನಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಬೆಡ್‌ಶೀಟ್ ಎಳೆದ ವ್ಯಕ್ತಿಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ, ಮಾದಕ ವ್ಯಸನ ಮತ್ತು ಮುಕ್ತ ಪ್ರೇಮದ ಹೆಸರಿನಲ್ಲಿ ಯುವಜನತೆ ಸಾರ್ವಜನಿಕ ಸ್ಥಳಗಳಲ್ಲಿ ಸಂಕೋಚವಿಲ್ಲದೆ ಇಂತಹ ಕೆಲಸಗಳಿಗೆ ಮುಂದಾಗುತ್ತಿರುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಕಳವಳಕಾರಿ ಸಂಗತಿಯಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
April 18, 2026 - 10:20 pm
0

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

BeFunky collage (43)

560 ಎಸೆತಗಳಲ್ಲಿ 1000 ರನ್! 74 ಸಿಕ್ಸರ್‌ಗಳೊಂದಿಗೆ ಟಿಮ್ ಡೇವಿಡ್ ಐಪಿಎಲ್ ಇತಿಹಾಸ ಸೃಷ್ಟಿ

by ಶ್ರೀದೇವಿ ಬಿ. ವೈ
April 18, 2026 - 8:30 pm
0

BeFunky collage (45)

IPL 2026 RCB vs DC: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 18, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version