• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮಾನವ ದೇಹದ ಅಂಗರಚನೆ ಬಾಡಿಸೂಟ್ ಧರಿಸಿ ಬೋಧನೆ

admin by admin
April 5, 2025 - 7:47 pm
in ವೈರಲ್
0 0
0
Siddu stalin kcr (27)

ತಂತ್ರಜ್ಞಾನದ ಬಳಕೆ ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ಬಳಸಲಾಗುತ್ತಿದೆ. ಶೈಕ್ಷಣಿಕ ಕೇತ್ರಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಮಕ್ಕಳಿಗೆ ಪಠ್ಯಗಳನ್ನು ಬೋಧಿಸಲು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸುವುದು ನೀವೆಲ್ಲರೂ ನೋಡಿರ್ತೀರಿ. ಆದರೆ ಸ್ಪೇನ್‌ನಲ್ಲಿ ಮೂರನೇ ತರಗತಿಯ ಮಕ್ಕಳಿಗೆ ಪಾಠ ಬೋಧಿಸಲು  ಶಿಕ್ಷಕಿ ವೆರೋನಿಕಾ ಡ್ಯೂಕ್ ಮಕ್ಕಳಿಗೆ ಮಾನವ ದೇಹದ ಅಂಗಗಳ ಬಗ್ಗೆ ವಿಭಿನ್ನವಾಗಿ ಅರ್ಥ ಮಾಡಿಸಿದ್ದಾರೆ. ತಾವೇ ಸ್ವತಃ ಈ ವಿಶೇಷ ಬಾಡಿಸೂಟ್ ಧರಿಸಿ ಮಕ್ಕಳಿಗೆ ಅರ್ಥವಾಗುವಂತೆ ಬೋಧಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈಗಿನ ಕಾಲದ ಮಕ್ಕಳು ಮೊಬೈಲ್‌ನ್ನು ಅತಿ ಹೆಚ್ಚು ಬಳಸುತ್ತಿರುವುದರಿಂದ ನೆನಪಿನ ಶಕ್ತಿ ಕುಂದುತ್ತಿದೆ ಎಂದು ಅನೇಕ ವರದಿಗಳು ಸಾಬೀತು ಮಾಡಿವೆ. ಸ್ಪೇನ್‌ನಲ್ಲಿ ದೇಹದ ಅಂಗಾಂಗಗಳ ಬಗ್ಗೆ ವಿವರಿಸುವ ಸಲುವಾಗಿ ಸ್ಪೇನ್‌ನ ಮೂರನೇ ತರಗತಿಯ ವೆರೋನಿಕಾ ಡ್ಯೂಕ್ ಎಂಬ ಶಿಕ್ಷಕಿಯೊಬ್ಬರು ಒಂದು ಹೆಜ್ಜೆ ಮುಂದೆ ಹೋಗಿದ್ದು, ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

RelatedPosts

ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ

‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

ADVERTISEMENT
ADVERTISEMENT

ಹೌದು, ಸ್ಪ್ಯಾನಿಷ್ ಶಾಲಾ ಶಿಕ್ಷಕಿಯೊಬ್ಬರು ಜೀವಶಾಸ್ತ್ರ ತರಗತಿಗೆ ತೆರಳುವ ಮುನ್ನ ಮಾನವ ಆಂತರಿಕ ಅಂಗಗಳನ್ನು ಮುದ್ರಿಸಿದ ಬಾಡಿ ಸೂಟ್ ಧರಿಸಿ ಮಕ್ಕಳಿಗೆ ಈ ಬಗ್ಗೆ ಅರ್ಥವಾಗುವಂತೆ ವಿವರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಕ್ಕಳಿಗೆ ದೇಹದ ಅಂಗರಚನೆಯ ಬಗ್ಗೆ ಸಹಜವಾಗಿ ವಿವರಿಸಿದರೆ ಅರ್ಥವಾಗುವುದಿಲ್ಲ ಎಂದು ತಿಳಿದ ಅವರು, ಆನ್ಲೈನ್‌ನಲ್ಲಿ ಮಾನವ ಆಂತರಿಕ ಅಂಗಗಳನ್ನು ಮುದ್ರಿಸಿ ಬಾಡಿ ಸೂಟ್ ಆರ್ಡರ್ ಮಾಡಿದ್ದಾರೆ. ಮಕ್ಕಳಿಗೆ ಅರ್ಥವಾಗುವಂತೆ ಅದನ್ನು ಧರಿಸಿ ಬೋಧನೆ ಮಾಡಿದ್ದಾರೆ. ಈ ಬಾಡಿ ಸೂಟ್‌ನಲ್ಲಿ ಶ್ವಾಸಕೋಶ, ಹೃದಯ, ಹೊಟ್ಟೆ, ಕರಳು ಮುಂತಾದ ದೇಹದ ಆಂತರಿಕ ಅಂಗಗಳು ಸ್ಪಷ್ಟವಾಗಿ ಕಾಣಬಹುದು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (14)
    ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ
    July 19, 2026 | 0
  • Your paragraph text (2)
    ‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್
    July 17, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version