• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಬೆಂಗಳೂರಿನಲ್ಲಿ ಮಹಿಳೆಗೆ ತಾಲಿಬಾನ್ ಶೈಲಿಯ ಶಿಕ್ಷೆ: ವಿಡಿಯೋ ವೈರಲ್

admin by admin
April 15, 2025 - 7:16 pm
in ವೈರಲ್
0 0
0
Shn (72)

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 38 ವರ್ಷದ ಮಹಿಳೆಯನ್ನು ಗುಂಪೊಂದು ಮಸೀದಿಯೊಂದರ ಬಳಿ ಕಟ್ಟಿಹಾಕಿ, ದೊಣ್ಣೆ ಮತ್ತು ಪೈಪ್‌ಗಳಿಂದ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವಾರ ನಡೆದ ಈ ಘಟನೆಯ ವೀಡಿಯೊ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಂತ್ರಸ್ತೆ ಶಬೀನಾ ಬಾನು ಅವರು ಏಪ್ರಿಲ್ 7 ರಂದು ದಾವಣಗೆರೆಯ ತಮ್ಮ ಮನೆಯಲ್ಲಿದ್ದಾಗ, ಆಕೆಯ ಸಂಬಂಧಿ ನಸ್ರೀನ್ ಮತ್ತು ಆಕೆಯ ಪತಿ ಫಯಾಜ್ ಭೇಟಿಯಾಗಿದ್ದರು. ನಂತರ ಮೂವರು ಬುಕ್ಕಾಂಬುದಿಯ ಬೆಟ್ಟಕ್ಕೆ ಸಣ್ಣ ವಿಹಾರಕ್ಕೆ ತೆರಳಿದ್ದರು ಎಂದು ವರದಿಯಾಗಿದೆ. ಸಂಜೆಯ ವೇಳೆಗೆ ನಸ್ರೀನ್ ಮತ್ತು ಫಯಾಜ್ ಮತ್ತೆ ಶಬೀನಾ ಅವರ ಮನೆಗೆ ಬಂದಿದ್ದರು.

RelatedPosts

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

“Is @INCKarnataka @siddaramaiah Running Karnataka or Kabul? Lawless Mob Assaults Woman Over Domestic Dispute”

A shocking and deeply disturbing incident from Davanagere, Karnataka, has once again exposed the fragile state of law and order under leadership of @siddaramaiah… pic.twitter.com/NaJxqTAFcG

— Karnataka Portfolio (@karnatakaportf) April 15, 2025

ಶಬೀನಾ ಅವರ ಪತಿ ಜಮೀಲ್ ಅಹ್ಮದ್ ಮನೆಗೆ ಬಂದಾಗ, ತನ್ನ ಹೆಂಡತಿಯ ಸಂಬಂಧಿಕರನ್ನು ಮನೆಯಲ್ಲಿ ಕಂಡು ಕೋಪಗೊಂಡಿದ್ದಾರೆ. ತಕ್ಷಣವೇ ಅವರು ಬೆಂಗಳೂರಿನ ತಾವರೆಕೆರೆಯ ಜಾಮಾ ಮಸೀದಿಗೆ ತೆರಳಿ, ತಮ್ಮ ಪತ್ನಿ ಶಬೀನಾ ಮತ್ತು ಆಕೆಯ ಇಬ್ಬರು ಸಂಬಂಧಿಕರ ವಿರುದ್ಧ ದೂರು ದಾಖಲಿಸಿದ್ದಾರೆ. ಜಮೀಲ್ ಅಹ್ಮದ್ ತನ್ನ ಹೆಂಡತಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾರೆ.

Every Sharia zone is an Islamic state and Baba’s holy book has zero power.

👇 Bengaluru pic.twitter.com/nuVufSVlJD

— भारत पुनरुत्थान – श्रीराम श्रीकृष्ण #शिवशक्ती (@punarutthana) April 15, 2025

ದೂರಿನ ಹಿನ್ನೆಲೆಯಲ್ಲಿ ಶಬೀನಾ ಅವರನ್ನು ಮಸೀದಿಯ ಬಳಿ ಕರೆಸಿ, ಕಟ್ಟಿಹಾಕಿ, ದೊಣ್ಣೆ ಮತ್ತು ಪೈಪ್‌ಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ನಿಯಾಜ್ (32), ಮೊಹಮ್ಮದ್ ಗೌಸ್ಪೀರ್ (45), ಚಾಂದ್ ಬಾಷಾ (35), ದಸ್ತಗೀರ್ (24), ರಸೂಲ್ ಟಿ.ಆರ್ (42) ಮತ್ತು ಇನಾಯತ್ ಉಲ್ಲಾ (51) ಎಂದು ಗುರುತಿಸಲಾಗಿದೆ. ವೀಡಿಯೊ ವೈರಲ್ ಆದ ನಂತರ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ತಾಲಿಬಾನ್ ಶೈಲಿಯ ಈ ಶಿಕ್ಷೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆಯನ್ನು ಮುಂದುವರೆಸಿದ್ದಾರೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ರೆಮ್ಯುನರೇಷನ್ (6)

    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

    by ಶಾಲಿನಿ ಕೆ. ಡಿ
    August 17, 2026 - 11:30 pm
    0

    ರೆಮ್ಯುನರೇಷನ್ (3)

    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

    by ಶಾಲಿನಿ ಕೆ. ಡಿ
    August 17, 2026 - 11:08 pm
    0

    ರೆಮ್ಯುನರೇಷನ್ (1)

    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

    by ಶಾಲಿನಿ ಕೆ. ಡಿ
    August 17, 2026 - 10:49 pm
    0

    ರೆಮ್ಯುನರೇಷನ್

    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

    by ಶಾಲಿನಿ ಕೆ. ಡಿ
    August 17, 2026 - 10:28 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಬಲಿಷ್ಠ (15)
      ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
      July 29, 2026 | 0
    • ರದ್ದು (4)
      ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
      July 28, 2026 | 0
    • ರದ್ದು (2)
      ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
      July 28, 2026 | 0
    • ರದ್ದು (1)
      ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
      July 28, 2026 | 0
    • ರದ್ದು
      ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
      July 28, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version