• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಆಸ್ಪತ್ರೆಯಲ್ಲಿ ಯುವತಿ ಹೊಟ್ಟೆಗೆ ಒದ್ದು, ಜುಟ್ಟು ಹಿಡಿದು ಹಲ್ಲೆ: ವಿಡಿಯೋ ವೈರಲ್

admin by admin
July 24, 2025 - 11:39 am
in ವೈರಲ್
0 0
0
111 (26)

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಯುವಕನೊಬ್ಬ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರಲ್ಲಿ ಆತಂಕ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ.

ಹೌದು, ಕಲ್ಯಾಣ್‌ನ ನಂದಿವಲಿ ಪ್ರದೇಶದಲ್ಲಿರುವ ಡಾ. ಅನಿಕೇತ್ ಪಲಾಂಡೆ ಅವರ ಶ್ರೀ ಬಾಲಚಿಕಿತ್ಸಾಲಯ ಕ್ಲಿನಿಕ್‌ನಲ್ಲಿ ಈ ಘಟನೆ ಜುಲೈ 21ರ ಸಂಜೆ ನಡೆದಿದೆ. ಈ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸೋನಾಲಿ ಕಲಾಸರೆ (25) ಎಂಬ ಯುವತಿಯ ಮೇಲೆ ಗೋಕುಲ್ ಝಾ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಘಟನೆಯ ಸಂದರ್ಭದಲ್ಲಿ, ವೈದ್ಯರು ವೈದ್ಯಕೀಯ ಪ್ರತಿನಿಧಿಯೊಂದಿಗೆ ಸಭೆಯಲ್ಲಿದ್ದರು. ಸೋನಾಲಿ, ರೋಗಿಯ ಸಂಬಂಧಿಯಾಗಿದ್ದ ಗೋಕುಲ್ ಝಾಗೆ ಸ್ವಲ್ಪ ಸಮಯ ಕಾಯುವಂತೆ ಕೇಳಿಕೊಂಡಿದ್ದರು. ಇದರಿಂದ ಕುಪಿತನಾದ ಝಾ, ಸೋನಾಲಿಯ ಹೊಟ್ಟೆಗೆ ಒದ್ದು, ಕೂದಲನ್ನು ಹಿಡಿದೆಳೆದು, ಮುಖಕ್ಕೆ ಹೊಡೆದಿದ್ದಾನೆ.

RelatedPosts

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

ಈ ಕ್ರೂರ ದಾಳಿಯ ದೃಶ್ಯಗಳು ಕ್ಲಿನಿಕ್‌ನ ಸಿಸಿಟಿವಿಯಲ್ಲಿ ಸೆರೆಯಾಗಿವೆ. ವಿಡಿಯೋದಲ್ಲಿ, ಗೋಕುಲ್ ಝಾ ಕೋಪದಿಂದ ಸೋನಾಲಿಯ ಮೇಲೆ ದಾಳಿ ಮಾಡುವುದು ಸ್ಪಷ್ಟವಾಗಿ ಕಾಣಿಸುತ್ತದೆ. ದಾಳಿಯಿಂದ ಸೋನಾಲಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಅಲ್ಲಿದ್ದ ಇತರ ರೋಗಿಗಳ ಸಂಬಂಧಿಕರು ಮಧ್ಯಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

कल्याणमध्ये मराठी रिसेप्शनिस्ट तरुणीला परप्रांतिय तरुणाकडून मारहाण, संतापजनक व्हिडिओ समोर #Kalyannews #Marathigirl pic.twitter.com/dRNKGEHmVc

— Maharashtra Times (@mataonline) July 22, 2025

ವಿಡಿಯೋ ವೈರಲ್ ಆದ ಬಳಿಕ, ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಕಾರ್ಯಕರ್ತರು ಕ್ಲಿನಿಕ್‌ನ ಹೊರಗೆ ಪ್ರತಿಭಟನೆ ನಡೆಸಿದರು. ಸೋನಾಲಿಯ ದೂರಿನ ಆಧಾರದ ಮೇಲೆ, ಕಲ್ಯಾಣ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಜುಲೈ 22ರ ರಾತ್ರಿ ಆರೋಪಿ ಗೋಕುಲ್ ಝಾನನ್ನು ಬಂಧಿಸಲಾಗಿದೆ. ಝಾ ಜೊತೆಗೆ ಅವನ ಸಹೋದರ ಮತ್ತು ಇತರ ಇಬ್ಬರು ಮಹಿಳೆಯರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಗೋಕುಲ್ ಝಾಗೆ ಕ್ರಿಮಿನಲ್ ಹಿನ್ನೆಲೆ ಇದ್ದು, ಹಿಂದೆಯೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜನರು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version