• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2026 - 6:32 pm
in Flash News, ವೈರಲ್
0 0
0
Untitled design 2026 03 28T181937.314

ಬೆಂಗಳೂರು, ಮಾ.28: ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ವೇಳೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ವಿರುದ್ಧ ಯುವತಿಯೊಬ್ಬಳು ಮಾಡಿರುವ ಆಘಾತಕಾರಿ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದೆ.

ತೆಲುಗು ಮೂಲದ ಯುವತಿಯೊಬ್ಬರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ‘cricminaati’ ಎಂಬ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಿರುವ ಈ ವಿಡಿಯೋದಲ್ಲಿ, “ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿಗೆ ವಿರಾಟ್ ಕೊಹ್ಲಿಯೇ ತಂದೆ” ಎಂದು ಹೇಳಿಕೊಂಡಿದ್ದಾರೆ. ಇದಕ್ಕೂ ಮೊದಲು, ತನಗೆ ವಿರಾಟ್ ಕೊಹ್ಲಿ ಲವ್ ಬೈಟ್ ನೀಡಿದ್ದರು ಎಂದು ಹೇಳಿದಾಗ ಎಲ್ಲರೂ ನನ್ನನ್ನು ಟ್ರೋಲ್ ಮಾಡಿದ್ದರು. ಈಗ ನನ್ನ ಬಳಿ ಸಾಕ್ಷಿಯಿದೆ ಎಂದು ವಿಡಿಯೋದಲ್ಲಿ ಆಕೆ ಹೇಳಿಕೊಂಡಿದ್ದಾರೆ.

RelatedPosts

ದುಬೈ, ಕುವೈತ್ ಬಂದರುಗಳ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್; ಅಮೆರಿಕನ್ ಯೋಧರ ಸಾವು

IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್

ರಾಜ್ಯದಲ್ಲಿ ಜೋರಾಯ್ತು ಗ್ಯಾಸ್ ಸಿಲಿಂಡರ್ ಅಭಾವ: ಎಲ್ಲೆಲ್ಲಿ ಏನೇನ್‌ ಸಮಸ್ಯೆ ಆಗ್ತಿದೆ..?

IPL 2026: ಮೊದಲ ಪಂದ್ಯದಲ್ಲೇ ಮಿಂಚಿದ ಡಫಿ: 3 ವಿಕೆಟ್ ಕಿತ್ತು ಪಂದ್ಯದ ಮೇಲೆ ಹಿಡಿತ ಸಾಧಿಸಿದ RCB

ADVERTISEMENT
ADVERTISEMENT

ವಿಡಿಯೋದಲ್ಲಿ ಮಾತನಾಡಿರುವ ಆ ಯುವತಿ, “ಇದನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಅಲ್ವಾ? ವಿರಾಟ್ ಬಗ್ಗೆ ನಾನು ಮಾಡುವ ಎಲ್ಲಾ ವಿಡಿಯೋಗಳನ್ನು ನೀವು ನೋಡಬೇಕು” ಎಂದು ಸವಾಲ್ ಹಾಕಿದ್ದಾರೆ. ಅಷ್ಟೇ ಅಲ್ಲ, ಇಂದು ನಡೆಯುವ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ತಂಡ ಗೆಲ್ಲಲಿದೆ ಎಂದೂ ಅವರು ಭವಿಷ್ಯ ನುಡಿದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಕೇವಲ ವೈರಲ್ ಆಗುವ ಮತ್ತು ಫಾಲೋವರ್ಸ್ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಹೆಸರಾಂತ ವ್ಯಕ್ತಿಗಳ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರವೃತ್ತಿ ಬೆಳೆದಿದೆ. ಈ ಯುವತಿಯೂ ಅದೇ ರೀತಿ ಪ್ರಚಾರಕ್ಕಾಗಿ ಇಂತಹ ಹೆಜ್ಜೆ ಇಟ್ಟಿರಬಹುದು ಎಂಬ ಶಂಕೆಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

Virat Kohli Love Bite icchadu,
Virat Kohli Pregnant chesadu ani Social Media viral avthundhi e ammai

Last time Bigboss lo guest ga velli chala hachal aindhi e ammai

E video tarwatha ghoram gaa troll avthuna ani thane mundhe chepthundhi.

Gatham lo patha basthi lo untu Dubai… pic.twitter.com/57C7bAqGKq

— Swaasthi (@swaasthi) March 28, 2026

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇವಲ ವೈರಲ್ ಆಗಲು ಒಬ್ಬ ವ್ಯಕ್ತಿಯ ಘನತೆಗೆ ಧಕ್ಕೆ ತರುವುದು ಎಷ್ಟು ಸರಿ? ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಅಭಿಮಾನಿಗಳು ಟ್ವಿಟರ್, ಇನ್ಸ್ಟಾಗ್ರಾಮ್ ನಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಈ ವಿಡಿಯೋಗೆ ಬಹುತೇಕರು ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. “ಐಪಿಎಲ್ ಋತು ಆರಂಭವಾಗಿದೆ, ಕೊಹ್ಲಿ ಬ್ಯಾಟ್ ಮಾಡಬೇಕು. ಅವರ ಹೆಸರಿನಲ್ಲಿ ಅವಾಸ್ತವ ಸುದ್ದಿ ಹರಡಬೇಡಿ” ಎಂದು ಹಲವು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T223048.690

ದುಬೈ, ಕುವೈತ್ ಬಂದರುಗಳ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್; ಅಮೆರಿಕನ್ ಯೋಧರ ಸಾವು

by ಶಾಲಿನಿ ಕೆ. ಡಿ
March 28, 2026 - 10:38 pm
0

Untitled design 2026 03 28T221353.408

IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್

by ಶಾಲಿನಿ ಕೆ. ಡಿ
March 28, 2026 - 10:18 pm
0

Untitled design 2026 03 28T212728.395

ರಾಜ್ಯದಲ್ಲಿ ಜೋರಾಯ್ತು ಗ್ಯಾಸ್ ಸಿಲಿಂಡರ್ ಅಭಾವ: ಎಲ್ಲೆಲ್ಲಿ ಏನೇನ್‌ ಸಮಸ್ಯೆ ಆಗ್ತಿದೆ..?

by ಶಾಲಿನಿ ಕೆ. ಡಿ
March 28, 2026 - 10:06 pm
0

Untitled design 2026 03 28T210549.502

IPL 2026: ಮೊದಲ ಪಂದ್ಯದಲ್ಲೇ ಮಿಂಚಿದ ಡಫಿ: 3 ವಿಕೆಟ್ ಕಿತ್ತು ಪಂದ್ಯದ ಮೇಲೆ ಹಿಡಿತ ಸಾಧಿಸಿದ RCB

by ಶಾಲಿನಿ ಕೆ. ಡಿ
March 28, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 28T223048.690
    ದುಬೈ, ಕುವೈತ್ ಬಂದರುಗಳ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್; ಅಮೆರಿಕನ್ ಯೋಧರ ಸಾವು
    March 28, 2026 | 0
  • Untitled design 2026 03 28T221353.408
    IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್
    March 28, 2026 | 0
  • Untitled design 2026 03 28T212728.395
    ರಾಜ್ಯದಲ್ಲಿ ಜೋರಾಯ್ತು ಗ್ಯಾಸ್ ಸಿಲಿಂಡರ್ ಅಭಾವ: ಎಲ್ಲೆಲ್ಲಿ ಏನೇನ್‌ ಸಮಸ್ಯೆ ಆಗ್ತಿದೆ..?
    March 28, 2026 | 0
  • Untitled design 2026 03 28T210549.502
    IPL 2026: ಮೊದಲ ಪಂದ್ಯದಲ್ಲೇ ಮಿಂಚಿದ ಡಫಿ: 3 ವಿಕೆಟ್ ಕಿತ್ತು ಪಂದ್ಯದ ಮೇಲೆ ಹಿಡಿತ ಸಾಧಿಸಿದ RCB
    March 28, 2026 | 0
  • Untitled design 2026 03 28T204334.587
    IPL 2026: ಆರ್‌ಸಿಬಿ ಜೆರ್ಸಿ ಧರಿಸಿದ್ರೆ ಫ್ರೀ ಪ್ರಯಾಣ; ಆಟೋ ಚಾಲಕನ ಬಂಪರ್ ಆಫರ್ ವೈರಲ್
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version