• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2026 - 12:49 pm
in Flash News, ವೈರಲ್
0 0
0
Untitled design 2026 03 13T124716.565

ಸಾಮಾನ್ಯವಾಗಿ ಮನೆ ಊಟ ಬೇಜಾರಾದ್ರೆ, ಏನಾದರೂ ವಿಭಿನ್ನವಾಗಿ ತಿನ್ನಬೇಕೆನಿಸಿದರೆ, ಅಡುಗೆ ಮಾಡಲು ಸಮಯವಿಲ್ಲದಿದ್ದರೆ ಆನ್‍ಲೈನ್ ಫುಡ್ ಮೊರೆ ಹೋಗುತ್ತೇವೆ. ಅಂದರೆ ಆದಷ್ಟು ಫಾಸ್ಟ್ ಫುಡ್ ಸೇವಿಸುತ್ತೇವೆ. ಆದರೆ ಇಂತಹ ಸೇವೆಗಳ ಬಗ್ಗೆ ಕೆಲವೊಮ್ಮೆ ಕೇಳಿಬರುವ ಘಟನೆಗಳು ಗ್ರಾಹಕರಲ್ಲಿ ಆತಂಕ ಉಂಟುಮಾಡುತ್ತವೆ. ಏಕೆಂದರೆ ಆನ್ಲೈನ್ ಆಹಾರ ಪೂರೈಕೆ ಪ್ಲಾಟ್ಫಾರ್ಮ್ ಝೋಮ್ಯಾಟೋದಲ್ಲಿ ಬಿರಿಯಾನಿ ಆರ್ಡರ್ ಮಾಡಿದ ಗ್ರಾಹಕನೊಬ್ಬನಿಗೆ ಶಾಕಿಂಗ್ ಅನುಭವವಾಗಿದೆ.

ಝೋಮ್ಯಾಟೋನಲ್ಲಿ ಆರ್ಡರ್ ಮಾಡಿದ ಬಿರಿಯಾನಿಯಲ್ಲಿ ನಾಯಿಯ ಕಾಲನ್ನು ಹೋಲುವ ಮಾಂಸದ ತುಂಡು ಸಿಕ್ಕಿದೆ ಎಂದು ಗ್ರಾಹಕನೊಬ್ಬ ಆರೋಪಿಸಿದ್ದು, ಈ ಕುರಿತು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಕಂಡು ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ.

RelatedPosts

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

ADVERTISEMENT
ADVERTISEMENT

ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬಿರಿಯಾನಿಯೊಳಗೆ ಸಿಕ್ಕಿದ ಮಾಂಸದ ತುಂಡನ್ನು ಕೈಯಲ್ಲಿ ಹಿಡಿದು ತೋರಿಸುತ್ತಾರೆ. ಅದು ಕೋಳಿ ಅಥವಾ ಕುರಿಯ ಕಾಲುಗಳಂತೆ ಕಾಣುವುದಿಲ್ಲ, ಬದಲಾಗಿ ನಾಯಿಯ ಕಾಲಿನಂತಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ವಿಡಿಯೋವನ್ನು @wosgnn ಎಂಬ ಎಕ್ಸ್ (ಟ್ವಿಟ್ಟರ್) ಖಾತೆಯಿಂದ ಹಂಚಿಕೊಳ್ಳಲಾಗಿದ್ದು, ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರ ಗಮನ ಸೆಳೆದಿದೆ.

ಈ ವಿಡಿಯೋ ವೈರಲ್ ಆದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಕೆಲವರು ಈ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಆನ್‌ಲೈನ್ ಮೂಲಕ ಆಹಾರ ಆರ್ಡರ್ ಮಾಡುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ. ಇನ್ನೂ ಕೆಲವರು ಈ ವಿಚಾರವನ್ನು ಹಾಸ್ಯವಾಗಿ ತೆಗೆದುಕೊಂಡು “ಡಾಗ್ ಬಿರಿಯಾನಿ”, “ಬೌ ಬೌ ಬಿರಿಯಾನಿ” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Wow ! Delicious 😋 Dog Biryani 🤡 pic.twitter.com/ExnDWsy6uD

— void (@wosgnn) March 12, 2026

ಆದರೆ ಅನೇಕ ನೆಟ್ಟಿಗರು ಈ ಆರೋಪದ ಬಗ್ಗೆ ಅನುಮಾನವೂ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಕಾಣಿಸುವಂತೆ, ವ್ಯಕ್ತಿ ಈಗಾಗಲೇ ಬಿರಿಯಾನಿಯ ಬಹುಪಾಲು ತಿಂದ ನಂತರ ಈ ಮಾಂಸದ ತುಂಡು ಕಂಡುಬಂದಂತೆ ಕಾಣುತ್ತಿದೆ ಎಂದು ಕೆಲವರು ಸೂಚಿಸಿದ್ದಾರೆ. ಆದ್ದರಿಂದ ಇದು ನಿಜವಾಗಿಯೂ ನಾಯಿಯ ಕಾಲೇನಾ ಅಥವಾ ಬೇರೆ ಯಾವ ಪ್ರಾಣಿಯ ಭಾಗವೋ ಎಂಬುದನ್ನು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ ಅಗತ್ಯವಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು ಕಾಮೆಂಟ್ ಮಾಡುತ್ತಾ, ಈ ಘಟನೆಗೆ ಆನ್‌ಲೈನ್ ಪ್ಲಾಟ್‌ಫಾರ್ಮ್ ಅನ್ನು ನೇರವಾಗಿ ದೋಷಾರೋಪಣೆ ಮಾಡುವುದಕ್ಕಿಂತ, ಆಹಾರ ಯಾವ ಹೋಟೆಲ್‌ನಿಂದ ಆರ್ಡರ್ ಮಾಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

ಇದರ ನಡುವೆ, ಈ ಘಟನೆ ಕುರಿತು ಇನ್ನೂ ಝೋಮ್ಯಾಟೋ ಸಂಸ್ಥೆಯಿಂದ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರಿಶೀಲಿಸುವ ಮೂಲಕ ಮಾತ್ರ ನಿಜಾಸ್ಥಿತಿ ತಿಳಿದುಬರುತ್ತದೆ ಎಂದು ತಜ್ಞರು ಹೇಳುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 07 01T132122.415
    ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version